ಬರದ ನಡುವೆಯೂ ಸಂಭ್ರಮದ ದೀಪಾವಳಿಗೆ ಸಿದ್ಧತೆಬರಗಾಲದ ನಡುವೆಯೂ ಬೆಳಕಿನ ಹಬ್ಬ ದೀಪಾವಳಿಗೆ ಜಿಲ್ಲೆಯಲ್ಲಿ ಭರ್ಜರಿ ಸಿದ್ಧತೆ ನಡೆದಿದೆ. ಹಬ್ಬದ ಖರೀದಿ ಭರಾಟೆ ಜೋರಾಗಿದ್ದು, ಬಗೆಬಗೆಯ ಆಕಾಶ ಬುಟ್ಟಿಗಳು ವಿಶಿಷ್ಟ ಚಿತ್ತಾರಗಳೊಂದಿಗೆ ಮಾರುಕಟ್ಟೆಗೆ ಲಗ್ಗೆ ಇಟ್ಟಿದ್ದು, ವಿಭಿನ್ನ ವಿನ್ಯಾಸಗಳಿಂದ ಗ್ರಾಹಕರನ್ನು ಆಕರ್ಷಿಸುತ್ತಿವೆ.