ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಭೋಜನಶಾಲೆ ನಿರ್ಮಾಣಕ್ಕೆ ಸಹಕಾರ ಕೊಡಿ
ರಾಮನಾಥಪುರದ ಕಾವೇರಿ ನದಿ ಹತ್ತಿರವಿರುವ ಶ್ರೀ ಉತ್ತರಾಧಿಮಠದಲ್ಲಿ ನಡೆದ ವಿಶೇಷ ಪೂಜೆ ಹಾಗೂ ಮಹಾ ಮಂಗಳಾರತಿ ನಂತರ ಮಾತನಾಡಿದ ಅವರು, ಶ್ರೀ ರಾಘವೇಂದ್ರಸ್ವಾಮಿ ಮಠದ ಆವರಣದಲ್ಲಿ ಭಕ್ತರ ಅನುಕೂಲಕ್ಕಾಗಿ ಹತ್ತು ರೂಮುಗಳು ಹಾಗೂ ಭೋಜನ ಶಾಲೆ ನಿರ್ಮಾಣ ಮಾಡುತ್ತಿದ್ದೇವೆ. ಶ್ರೀ ಮಠದ ಭಕ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಧನ ಸಹಾಯ ಮಾಡಿ ಎಂದು ಕನಕಚಾರ್ಯರು ಮನವಿ ಮಾಡಿದರು.
ರಕ್ತದಾನ ಶಿಬಿರದೊಂದಿಗೆ ವಿಮೆ ಮಹತ್ವ ಕುರಿತು ಮಾಹಿತಿ
ತಾಲೂಕು ರೆಡ್‌ಕ್ರಾಸ್ ಸಂಸ್ಥೆ ಸಭಾಪತಿ ಭರತ್ ಕುಮಾರ್ ಎಚ್.ಜಿ ಮಾತನಾಡಿ, ನಮ್ಮ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ದ್ರವ್ಯ ಸೇವನೆಯ ಅಡ್ಡ ಪರಿಣಾಮಗಳು ಹಾಗೂ ಮಾದಕ ದ್ರವ್ಯ ಮನುಷ್ಯನ ಜೀವನವನ್ನು ಹೀಗೆ ನಾಶ ಮಾಡುತ್ತದೆ ಎಂಬುದರ ಬಗ್ಗೆ ಆರಕ್ಷಕ ವೃತ್ತ ನಿರೀಕ್ಷಕ ಸಂತೋಷ್ ಅವರಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಸಲಾಯಿತು ಎಂದರು. ತಾಲೂಕು ರೆಡ್ ಕ್ರಾಸ್ ಸಂಸ್ಥೆಯು ಉತ್ತಮ ಸೇವೆ ಸಲ್ಲಿಸುತ್ತಿದೆ ಎಂದು ಜಿಲ್ಲಾ ರೆಡ್ ಕ್ರಾಸ್ ಸಂಸ್ಥೆ ಸಭಾಪತಿ ಎಚ್. ಪಿ ಮೋಹನ್ ತಿಳಿಸಿದರು.
ಜಾತಿಜನಗಣತಿಯಲ್ಲಿ ದೋಷ ಸರಿಸಪಡಿಸಲು ಬ್ರಾಹ್ಮಣ ಮಹಾಸಭಾ ಮನವಿ
ಅನಾವಶ್ಯಕವಾಗಿ ನಮ್ಮ ಬ್ರಾಜ್ಮಣ ಜಾತಿ ಜೊತೆ ಸೇರಿಸಿರುವ ಉಪಜಾತಿಗಳ ಎಂಟ್ರಿಗಳನ್ನು ತೆಗೆದುಹಾಕಬೇಕು, ಕ್ರಮ ಸಂಖ್ಯೆ 209ರಲ್ಲಿ “ಬ್ರಾಹ್ಮಣ ಕ್ರಿಶ್ಚಿಯನ್” ಹಾಗೂ ಕ್ರಮ ಸಂಖ್ಯೆ 883 ಮತ್ತು 1384ರಲ್ಲಿ “ಬ್ರಾಹ್ಮಣ ಮುಜಾವರ ಮುಸ್ಲಿಂ” ಎಂಬ ಉಲ್ಲೇಖ ಮಾಡಿರುವುದು ಸರಿಯಲ್ಲ. ನಮ್ಮ ಸಮುದಾಯದಲ್ಲಿ ಈ ರೀತಿಯ ಯಾವುದೇ ಉಪಜಾತಿ ಅಸ್ತಿತ್ವದಲ್ಲಿಲ್ಲ. ಆದ್ದರಿಂದ ಕೂಡಲೇ ನಮೂದಿಸಿರುವ ಎಂಟ್ರಿಯನ್ನು ಪಟ್ಟಿಯಿಂದ ತೆಗೆದುಹಾಕಬೇಕು. ಇಲ್ಲವಾದರೆ ಸಮುದಾಯಕ್ಕೆ ಅನ್ಯಾಯವಾಗುವ ಸಂಭವವಿದೆ. ಮುಂದೆ ನಮ್ಮ ಸಮುದಾಯ ಬಾಂಧವರೆಲ್ಲಾ ಸೇರಿ ಉಗ್ರರೀತಿಯಲ್ಲಿ ಪ್ರತಿಭಟಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ಪ್ರಧಾನಿ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೇಗುಲಗಳಲ್ಲಿ ವಿಶೇಷ ಪೂಜೆ
ಸತತ ಮೂರನೇ ಅವಧಿಗೆ ಪ್ರಧಾನಿಯಾಗಿ ದೇಶವನ್ನು ಅಭಿವೃದ್ಧಿಯ ಉತ್ತುಂಗಕ್ಕೆ ಕೊಂಡೊಯ್ಯುತ್ತಿರುವ ನರೇಂದ್ರ ಮೋದಿಯವರ ಹುಟ್ಟುಹಬ್ಬವನ್ನು ದೇಶದೆಲ್ಲೆಡೆ ಆಚರಿಸಲಾಗುತ್ತಿದೆ. ಅದೇ ರೀತಿ ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದಲ್ಲಿಯೂ ಮೋದಿಯವರ ಹುಟ್ಟಹಬ್ಬವನ್ನು ಬಿಜೆಪಿ ಮತ್ತು ಅವರ ಅಭಿಮಾನಿಗಳು ಆಚರಣೆ ಮಾಡಿದ್ದಾರೆ. ಬಿಜೆಪಿ ಮುಖಂಡ ಸಿ. ಆರ್.ಚಿದಾನಂದ್ ನೂರಾರು ಪಕ್ಷದ ಕಾರ್ಯಕರ್ತರು, ನೇತೃತ್ವದಲ್ಲಿ ಪಟ್ಟಣದ ೪೦ ಅಡಿ ಅಂಜನೇಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಮೋದಿಯವರ ಹೆಸರಿನಲ್ಲಿ ಪೂಜೆ ಸಲ್ಲಿಸಿ, ನಂತರ ದೇವಸ್ಥಾನದ ಆವರಣದಲ್ಲಿ ಆಗಮಿಸಿದ ಕಾರ್ಯಕರ್ತರು ಮತ್ತು ಅವರ ಅಭಿಮಾನಿ ಫಲಹಾರ ವಿತರಿಸಲಾಯಿತು.
ಡಿಎಸ್‌ಬಿ-34 ಸೋಯಾಬೀನ್ ತಳಿ ರೈತರಿಗೆ ಲಾಭದಾಯಕ: ಮಲ್ಲಿಕಾರ್ಜುನ
ಸೋಯಾಬಿನ್ ಬೆಳೆಯು ನವೀನ ತಳಿಯಾದ ಡಿ.ಎಸ್.ಬಿ-34 ರೈತರಿಗೆ ವರದಾನವಾಗಿದೆ. ಈ ಬೆಳೆ ಬಗ್ಗೆ ರೈತರಿಗೆ ಹೆಚ್ಚು ಆಸಕ್ತಿ ಮೂಡಿದೆ. 90 ದಿವಸಗಳಲ್ಲಿ ಕಟಾವಿಗೆ ಬರುವುದರಿಂದ ಪ್ರತಿ ಎಕರೆಗೆ 7ರಿಂದ 8 ಕ್ವಿಂಟಲ್ ಇಳುವರಿ ದೊರೆಯುವುದು. ಆದ್ದರಿಂದ ರೈತರ ಆರ್ಥಿಕ ಸ್ಥಿತಿ ಸುಧಾರಿಸುವಂತಹ ಸೋಯಾಬಿನ್ ಬೆಳೆ ಬೆಳೆದು ಆರ್ಥಿಕ ಸಬಲತೆ ಸಾಧಿಸಬೇಕು ಎಂದು ಕೃಷಿ ವಿಜ್ಞಾನ ಕೇಂದ್ರದ ಬೇಸಾಯ ತಜ್ಞ ಮಲ್ಲಿಕಾರ್ಜುನ್ ಹೇಳಿದ್ದಾರೆ.
ಚುನಾಯಿತ ಸರ್ಕಾರ ಅಸ್ತಿರಗೊಳಿಸುವ ಪ್ರಯತ್ನ: ಶೋಭಾ ಕರಂದ್ಲಾಜೆ
ವಿದೇಶಿ ಶಕ್ತಿಗಳ ಜೊತೆಗೂಡಿ ನಮ್ಮ ದೇಶದಲ್ಲಿನ ಹಿತ ಶತ್ರುಗಳು ಚುನಾಯಿತ ಸರ್ಕಾರವನ್ನು ಅಸ್ತಿರಗೊಳಿಸಲು ಪ್ರಯತ್ನಿಸುತ್ತಿದ್ದಾರೆ ಇಂಥವರು ತಮ್ಮ ಪ್ರಯತ್ನದಲ್ಲಿ ಸಫಲವಾಗಲಾರರು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ನುಡಿದರು.
₹20 ಲಕ್ಷ ಮಳಿಗೆ ಬಾಡಿಗೆ ಬಾಕಿ: ತಾಪಂ ನೋಟಿಸ್
2020ರಲ್ಲಿ ತಾಲೂಕು ಪಂಚಾಯಿತಿ ಅಧೀನದ ಮಳಿಗೆಗಳನ್ನು 4 ವರ್ಷ 11 ತಿಂಗಳಿಗೆ ಬಾಡಿಗೆ ಕರಾರು ಮಾಡಿಕೊಳ್ಳಲಾಗಿತ್ತು. ಆ ಕರಾರು ಪ್ರಸ್ತುತ ವರ್ಷ ಜೂ.30ಕ್ಕೆ ಅಂತ್ಯಗೊಂಡಿದೆ. ಮಳಿಗೆಗಳ ಬಾಡಿಕೆ ಬಾಕಿ ₹20 ಲಕ್ಷ ಹಣ ಪಾವತಿಸದ ಮಾಲೀಕರಿಗೆ ನೋಟಿಸ್ ನೀಡಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಯೋಜನಾಧಿಕಾರಿ ಮಲ್ಲಾನಾಯ್ಕ್ ಹೇಳಿದ್ದಾರೆ.
ಮಲೆ ಮಹದೇಶ್ವರ ಗೋಲಕದಲ್ಲಿ 1.70 ಕೋಟಿ ಸಂಗ್ರಹ
ಈ ಬಾರಿ 20 ದಿನಗಳ ಅವಧಿಯಲ್ಲಿ 1,70,16,820 ನಗದು ಹಣ, 30 ಗ್ರಾಂ ಚಿನ್ನ ಹಾಗೂ 1 .100 ಕೆಜಿ ಬೆಳ್ಳಿಯ ವಸ್ತುಗಳನ್ನು ಹುಂಡಿಗೆ ಕಾಣಿಕೆ ಸಲ್ಲಿಸಿದ್ದಾರೆ.ಅಲ್ಲದೆ ಚಲಾವಣೆಯಲ್ಲಿ ಇಲ್ಲದ 2000 ಮುಖಬೆಲೆಯ 3ನೋಟುಗಳು ಕಂಡುಬಂದಿವೆ.
ಬಂಡೀಪುರ ಕಾಡಲ್ಲಿ ಹೆಣ್ಣಾನೆ ಸಾವು
ಮದ್ದೂರು ವಲಯದ ಬಿದಿರು ತಾಳಕಟ್ಟೆ ಬೀಟ್‌ನಲ್ಲಿ ಸುಮಾರು 30 ರಿಂದ 35 ವರ್ಷದ ಸತ್ತಿರುವ ಹೆಣ್ಣು ಕಾಡಾನೆ ದೇಹ ಗಸ್ತಿನಲ್ಲಿದ್ದ ಸಿಬ್ಬಂದಿ ನೋಡಿದ್ದಾರೆ.
ಮಳೆ: ಮುಸುಕಿನ ಜೋಳ, ಹುರುಳಿಗೆ ಬಿತ್ತನೆಗೆ ಸಹಕಾರಿ
ಬೆಳವಣಿಗೆ ಹಂತದ ಮುಸುಕಿನ ಜೋಳದ ಜೊತೆಗೆ ಹುರುಳಿ ಬಿತ್ತನೆ ಶುರುವಾಗಿದ್ದು, ಹುರುಳಿ ಬಿತ್ತನೆಗೂ ಈ ದಿಢೀರ್ ಮಳೆ ಬೇಕಿತ್ತು, ಸದ್ಯ ಮಳೆ ಬಂತಲ್ಲ ಎಂಬ ಖುಷಿಯಲ್ಲಿ ಹುರುಳಿ ಬಿತ್ತನೆ ಮಾಡುವ ರೈತರಿಗೂ ಕೈ ಹಿಡಿದಿದೆ.
< previous
1
...
1093
1094
1095
1096
1097
1098
1099
1100
1101
...
14739
next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್ ನನ್ನನ್ನು ಗ್ರೇಟ್ ಅಂದ್ರು: ಬೃಂದಾ ಆಚಾರ್ಯ