ವಿದ್ಯಾರ್ಥಿಗಳ ಸಮಸ್ಯೆ ಇತ್ಯರ್ಥಕ್ಕೆ ಪ್ರಾಮಾಣಿಕ ಪ್ರಯತ್ನ: ಸಾಗರ ಖಂಡ್ರೆರಾಜ್ಯದ ವಿದ್ಯಾರ್ಥಿಗಳ ಹಕ್ಕುಗಳಿಗಾಗಿ ಜವಾಬ್ದಾರಿಯಿಂದ ಹೋರಾಡಿ ಅವರಿಗೆ ನ್ಯಾಯ ಸಿಗುವಂತೆ ಮಾಡುತ್ತೇನೆ, ವಿದ್ಯಾರ್ಥಿಗಳ ಸಮಸ್ಯೆಗಳ ಇತ್ಯರ್ಥಕ್ಕೆ ಪ್ರಾಮಾಣಿಕ ಪ್ರಯತ್ನ ನನ್ನದಾಗಿರುತ್ತದೆ ಎಂದು ಭಾರತೀಯ ರಾಷ್ಟೀಯ ವಿದ್ಯಾರ್ಥಿಗಳ ಒಕ್ಕೂಟದ ನೂತನ ರಾಜ್ಯ ಪ್ರಧಾನ ಕಾರ್ಯದರ್ಶಿ ಸಾಗರ ಈಶ್ವರ ಖಂಡ್ರೆ ಭರವಸೆ ನೀಡಿದರು