• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಲ್ಲಮ್ಮನ ಆದರ್ಶ ಸ್ತ್ರೀ ಕುಲಕ್ಕೆ ಕಾಣಿಕೆ: ಸ್ವಾದಿ
ಕನ್ನಡಪ್ರಭ ವಾರ್ತೆ ರಬಕವಿ-ಬನಹಟ್ಟಿಮಹಾ ಶಿವಶರಣೆಯಾಗಿ ಬದುಕಿದ್ದ ಹೇಮರೆಡ್ಡಿ ಮಲ್ಲಮ್ಮನವರ ಆದರ್ಶಗಳು ಸ್ತ್ರೀ ಕುಲಕ್ಕೆ ಬಹುದೊಡ್ಡ ಕಾಣಿಕೆ. ಅವಳ ತತ್ವ ಆದರ್ಶಗಳು ನಮಗೆಲ್ಲರಿಗೂ ಮಾದರಿ ಎಂದು ರಬಕವಿ-ಬನಹಟ್ಟಿ ತಹಸೀಲ್ದಾರ್ ಗಿರೀಶ ಸ್ವಾದಿ ಅಭಿಪ್ರಾಯಪಟ್ಟರು.
ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಅಂತರಶಿಸ್ತು ಅಗತ್ಯ: ಶರತ್‌ ಅನಂತಮೂರ್ತಿ
ಯಾವುದೇ ಉದ್ಯೋಗಗಳಿಗೆ ಈಗ ಕೇವಲ ಆ ವಿಷಯಕ್ಕೆ ಸಂಬಂಧಿಸಿದಂತೆ ಓದಿದರೆ ಮಾತ್ರ ಸಾಕಾಗುವುದಿಲ್ಲ. ಜೊತೆಗೆ ಇತರೆ ವಿಷಯಗಳು ಬೇಕಾಗುತ್ತದೆ. ಉದಾಹರಣೆಗೆ ಇಂಜಿನಿಯರಿಂಗ್ ಓದಿದ ಒಬ್ಬ ವಿದ್ಯಾರ್ಥಿಗೆ ಭೌತಶಾಸ್ತ್ರ, ರಸಾಯನಶಾಸ್ತ್ರ ಮತ್ತು ಕಲಾಶಾಸ್ತ್ರದ ಅರಿವು ಇರಬೇಕಾಗುತ್ತದೆ. ಒಟ್ಟು ಕೌಶಲ್ಯದ ಮೇಲೆ ಆತನಿಗೆ ಉದ್ಯೋಗ ದೊರೆಯುತ್ತದೆ ಹೊರತು ಕೇವಲ ಸಂಬಂಧ ಪಟ್ಟ ಒಂದು ವಿಷಯದ ಅಧ್ಯಯನದಿಂದ ಅದು ಸಾಧ್ಯವಿಲ್ಲ .
ವಿದ್ಯಾರ್ಥಿಗಳನ್ನು ಧನಾತ್ಮಕವಾಗಿ ಪ್ರೇರೇಪಿಸಿ: ಬುರಡಿ
ವಿದ್ಯಾರ್ಥಿಗಳು ಮುಂದಿನ ಉನ್ನತ ಶಿಕ್ಷಣದ ವ್ಯಾಸಂಗದಿಂದ ವಂಚಿತರಾಗದಂತೆ ಕ್ರಮ ವಹಿಸುವುದು ಅತ್ಯಂತ ಅಗತ್ಯ
ಕುತ್ಯಾಳ ಹೊಸಮನೆಗುತ್ತು ‘ಧರ್ಮದೈವ’ ನೇಮೋತ್ಸವ ಸಂಪನ್ನ
ದೈವಗಳ ಶುದ್ಧಿಕಲಶ, ದೈವಗಳಿಗೆ ತಂಬಿಲ, ನಾಗ ತಂಬಿಲ, ಮುಡಿಪು ಸೇವೆ ನಡೆಯಿತು. ಸಂಜೆ 7ರಿಂದ ದೈವಗಳ ಭಂಡಾರ ಇಳಿಯುವ ಕಾರ್ಯಕ್ರಮ ನಡೆಯಿತು.
ಜೀವನ ಸಾಧನೆ ಬದುಕಿನ ವಿಧಾನದಲ್ಲಿದೆ: ಮಹಾರಾಜ್‌
ವಾಸ್ತವಿಕ ಸತ್ಯ ಎಂಬುದು ಒಂದೇ. ಆದರೆ ನಾವು ಅಜ್ಞಾನದಿಂದಾಗಿ ಗೊಂದಲದಲ್ಲಿ ಇರುತ್ತೇವೆ. ಮಹಾನ್ ವ್ಯಕ್ತಿಗಳ ಜೀವನಗಾಥೆಯ ಅಧ್ಯಯನದಿಂದ ಈ ಗೊಂದಲಕ್ಕೆ ಪರಿಹಾರ ಲಭ್ಯ ಎಂದು ರಾಮಕೃಷ್ಣ ಮಿಷನ್ ಕಾರ್ಯದರ್ಶಿ ಸ್ವಾಮಿ ಶ್ರೀ ತ್ಯಾಗೀಶ್ವರಾನಂದಜಿ ಮಹಾರಾಜ್ ಅಭಿಪ್ರಾಯಪಟ್ಟಿದ್ದಾರೆ.
ಕೌಟುಂಬಿಕ ಬದುಕಿನಲ್ಲಿ ಸಾಮರಸ್ಯ ಅಗತ್ಯ: ಡಾ.ಕಬ್ಬಿನಾಲೆ ಭಾರದ್ವಾಜ್ ಅಭಿಮತ
ಸುಖವನ್ನು ಹಂಚಿಕೊಂಡಾಗ ಸಂತೋಷ ಹೆಚ್ಚುತ್ತದೆ. ದೇವರ ದಯೆ ಎಂಬುದು ಸಂಕಷ್ಟದ ಸ್ವರೂಪದಲ್ಲೂ ಬರುವ ಸಾಧ್ಯತೆ ಇದೆ. ಇಂದಿನ ಸಮಾಜದಲ್ಲಿ ಹಲವು ಪ್ರಲೋಭನೆಗಳು ಸಾಮರಸ್ಯದ ಮೇಲೆ ಪ್ರಭಾವ ಬೀರುತ್ತವೆ
ಬೆಳೆ ಹಾನಿ ಪರಿಹಾರ, ತಾರತಮ್ಯ ಸರಿಪಡಿಸದಿದ್ದರೆ ಅಹೋರಾತ್ರಿ ಧರಣಿ
ಒಂದು ವಾರದಲ್ಲಿ ಸರ್ಕಾರ ಬೆಳೆ ಹಾನಿ ವಿತರಣೆಯ ತಾರತಮ್ಯ ಸರಿಪಡಿಸಬೇಕು. ಇಲ್ಲದಿದ್ದರೆ ಮೇ 23ರಂದು ಪಟ್ಟಣದ ತಹಸೀಲ್ದಾರ್‌ ಕಾರ್ಯಾಲಯದ ಮುಂದೆ ತಾಲೂಕಿನ ರೈತರು ಅಹೋರಾತ್ರಿ ಧರಣಿ
ಮಾದರಿ ರಾಜಕಾರಣಿ ನಾರಾಯಣಸ್ವಾಮಿ: ಆನಂದರಾಜು
ರಾಜಕಾರಣ ಎಂದರೆ ಸಾಕು ಸಾಕು ಎನ್ನುವಂತಾಗಿದೆ. ಇಂತಹ ಸನ್ನಿವೇಶದಲ್ಲಿ ಉತ್ತಮ ರಾಜಕಾರಣಿಗಳು ಸಿಗುವುದು ಅಪರೂಪ. ಈ ನಡುವೆ ವೈ.ಎ.ನಾರಾಯಣ ಸ್ವಾಮಿ ಜನಮೆಚ್ಚಿದ ರಾಜಕಾರಣಿ ಎಂದರೆ ತಪ್ಪಾಗಲ್ಲ ಎಂದು ಶೋಷಿತ ವರ್ಗಗಳ ಮುಖಂಡ ಬಾಡದ ಆನಂದರಾಜು ಅಭಿಪ್ರಾಯಪಟ್ಟರು.
ಕೆರೆ ಹೂಳು ತೆಗೆಯಲು ಮಾಹಿತಿ ಪತ್ರ ಕಡ್ಡಾಯ
ರೈತರು ತಮ್ಮ ಜಮೀನುಗಳಿಗೆ ಕೆರೆಯಿಂದ ಮಣ್ಣು ತೆಗೆಯುವ ಮುನ್ನ ಸಂಬಂಧಿಸಿದ ಗ್ರಾಮ ಪಂಚಾಯತಿಗೆ ಕಡ್ಡಾಯವಾಗಿ ಮಾಹಿತಿ ಪತ್ರವನ್ನು ಸಲ್ಲಿಸಿರಬೇಕು. ಮಾಹಿತಿ ಪತ್ರ ಸಲ್ಲಿಸಿದವರಿಗೆ ಮಾತ್ರ ಕೆರೆ ಮಣ್ಣು ತೆಗೆಯಲು ಅನುಮತಿ ನೀಡಬೇಕೆಂದು ಜಿಪಂ ಸಿಇಒ ಜಿ. ಪ್ರಭು ಅಧಿಕಾರಿಗಳಿಗೆ ಸೂಚಿಸಿದರು.
ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರ ಬೀಳುತ್ತೆ: ಶೆಟ್ಟರ್‌
ಅಧಿಕಾರದ ಸಲುವಾಗಿ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ನಡುವೆ ಕಿತ್ತಾಟ ನಡೆದಿದೆ. ಎರಡೂವರೆ ವರ್ಷದ ಬಳಿಕ ಸಿಎಂ ಬದಲಾವಣೆಗೆ ಅವರವರೇ ಕಚ್ಚಾಡುತ್ತಿದ್ದಾರೆ.
  • < previous
  • 1
  • ...
  • 10969
  • 10970
  • 10971
  • 10972
  • 10973
  • 10974
  • 10975
  • 10976
  • 10977
  • ...
  • 14721
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved