• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಂಪಿಎಂ ಕಾಲೇಜಿನಲ್ಲಿ ಅಂತರ್ ಕಾಲೇಜು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿ
ಮಂಜುನಾಥ ಪೈ ಸ್ಮಾರಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಮಂಗಳೂರು ವಿಶ್ವವಿದ್ಯಾಲಯದ ಜಂಟಿ ಆಶ್ರಯದಲ್ಲಿ ಅಂತರ್ ಕಾಲೇಜು ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿ ನಡೆಯಿತು.
ಇಳೆಗೆ ತಂಪುಣಿಸಿದ ಮಳೆ!
ದಿನ ಬೆಳಗಾದರೆ ಬಿಸಿಲಿನ ಶಾಖಕ್ಕೆ ಮೈಯೊಡ್ಡಿದ ಜನತೆ ಮಧ್ಯಾಹ್ನವಂತೂ ಬಿಸಿ ಗಾಳಿಗೆ ತತ್ತರಿಸಿ ಹೋಗಿದ್ದರು. ದಿನವಿಡಿ ಬಿಸಿಲಿನಿಂದ ಬೆಂದು ರಾತ್ರಿ ಹೊತ್ತು ಸಹ ಬಿಸಿಯ ಶಾಖದಿಂದ ನೆಮ್ಮದಿಯ ನಿದ್ದೆ ಮಾಡದ ಸ್ಥಿತಿ ಉಂಟಾಗಿತ್ತು.
ನೀರಿಗಾಗಿ ಹಾಹಾಕಾರ, ಅಧಿಕಾರಿಗಳಿಗಿಲ್ಲ ದರಕಾರ
ತಾಲೂಕಿನ ಬಹುತೇಕ ಗ್ರಾಮಗಳಲ್ಲಿ ಶುದ್ಧ ನೀರಿನ ಘಟಕಗಳು ಸ್ಥಗಿತಗೊಂಡಿದ್ದು, ತಾಲೂಕಿನ ಜನತೆಗೆ ಪ್ಲೋರೈಡ್‌ಯುಕ್ತ ನೀರೆ ಗತಿ
ನಲ್ಲಿಗಳಲ್ಲಿ ಪೂರೈಕೆಯಾಗುತ್ತಿದೆ ಕಲುಷಿತ ನೀರು
ಕನ್ನಡಪ್ರಭ ವಾರ್ತೆ ಲೋಕಾಪುರ: ಕಳೆದ ಹಲವು ದಿನಗಳಿಂದ ನಲ್ಲಿಗಳಿಂದ ಕಲುಷಿತ ನೀರು ಪೂರೈಕೆಯಾಗುತ್ತಿದೆ. ಈ ನೀರು ಕುಡಿದರೆ ಆಸ್ಪತ್ರೆ ಸೇರುವುದು ಗ್ಯಾರಂಟಿ ಎಂದು ನಾಗರಿಕರು ಭಯಗೊಂಡಿದ್ದಾರೆ. ಪಟ್ಟಣದ ದೇಸಾರ ವಾಡೆ, ಬಯ್ಯಾರ ಓಣಿ, ೧ನೇ ವಾರ್ಡ್‌ನಲ್ಲಿ ಕಂದು ಬಣ್ಣದ, ದುರ್ನಾತ ಬೀರುತ್ತಿರುವ ನೀರು ಪೂರೈಕೆಯಾಗುತ್ತಿದ್ದು, ಜನರು ಪಪಂನವರಿಗೆ ಹಿಡಿಶಾಪ ಹಾಕುತ್ತಿದ್ದಾರೆ.
ಅಫಘಾತ ವಿಮೆ ಚೆಕ್‌ ವಿತರಣೆ
ಕನ್ನಡಪ್ರಭ ವಾರ್ತೆ ಚಿಕ್ಕೋಡಿ ಚಿದಾನಂದ ಬಸಪ್ರಭು ಕೋರೆ ಸಹಕಾರಿ ಸಕ್ಕರೆ ಕಾರ್ಖಾನೆಯ ಸದಸ್ಯರು ಹಾಗೂ ಕಾರ್ಮಿಕರಿಗೆ ಜನತಾ ವ್ಯಕ್ತಿಗತ ಅಪಘಾತ ವಿಮೆ ಯೋಜನೆಯಡಿ 4 ಜನ ವಾರಸುದಾರರಿಗೆ ಮಂಜೂರಾದ ₹22 ಲಕ್ಷಗಳ ಅಫಘಾತ ವಿಮೆ ಚೆಕ್‌ನ್ನು ಅಧ್ಯಕ್ಷ ಮಲ್ಲಿಕಾರ್ಜುನ ಕೋರೆ ನೇತೃತ್ವದಲ್ಲಿ ಆಡಳಿತ ಮಂಡಳಿ ಸದಸ್ಯರು ವಿತರಿಸಿದರು.
ಮಂಡ್ಯ ಪಿಎಲ್‌ಡಿ ಬ್ಯಾಂಕ್ ಉಪಾಧ್ಯಕ್ಷರಾಗಿ ಎಂ.ಪ್ರಕಾಶ್ ಆಯ್ಕೆ
ಅರವಿಂದ್ ಚಿಕ್ಕಬಳ್ಳಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಮುಂದಿನ ಅವಧಿಗೆ ಉಪಾಧ್ಯಕ್ಷ ಸ್ಥಾನಕ್ಕೆ ಪ್ರಕಾಶ್ ಎಂ.ದೊಡ್ಡ ಕೊತ್ತಗೆರೆ ಅವರನ್ನು ಬಿಟ್ಟು ಬೇರೆ ಯಾರು ನಾಮಪತ್ರ ಸಲ್ಲಿಸದ ಕಾರಣ ಚುನಾವಣಾ ಅಧಿಕಾರಿ ರವಿ ಅವರು ಅವಿರೋಧವಾಗಿ ಆಯ್ಕೆ ಮಾಡದರು.
ವಿಂಡ್ ಮಿಲ್ ಅಳವಡಿಕೆ ಖಂಡಿಸಿ ರೈತರ ಪ್ರತಿಭಟನೆ
ದೈತ್ಯ ಪವನ ವಿದ್ಯುತ್‌ ಯಂತ್ರಗಳ ಹಾವಳಿಯಿಂದಾಗಿ ಜಗಳೂರು ತಾಲೂಕಿನ ಗಡಿಗ್ರಾಮ ಹಿರೇಮಲ್ಲನಹೊಳೆ ಭಾಗದ ರೈತರು ದಿನದಿನಕ್ಕೂ ಹೈರಾಣಾಗುತ್ತಿದ್ದಾರೆ. ಎತ್ತ ನೋಡಿದರತ್ತ ಕ್ಲೀನ್ ಮ್ಯಾಕ್ಸ್ ವಿಂಡ್ ಫ್ಯಾನ್ ಕಂಪನಿ ಯಂತ್ರಗಳು ಎದ್ದು ನಿಲ್ಲುತ್ತಿವೆ. ಕಂಪನಿ ಹಾವಳಿಯಿಂದಾಗಿ ರೈತರ ಬದುಕೇ ನರಕವಾಗುತ್ತಿದೆ ಎಂದು ಆರೋಪಿಸಿ ಗುರುವಾರ ರೈತರು ಪ್ರತಿಭಟಿಸಿದರು.
ಕಾರ್ಮಿಕರು ಹೆಚ್ಚಿನ ಕೌಶಲ್ಯ ರೂಡಿಸಿಕೊಳ್ಳಿ: ಜಗದೀಶ ಚೌರ್‌
ಮಾನ್ವಿ ಪಟ್ಟಣದ ಎಪಿಎಂಸಿ ಆವರಣದಲ್ಲಿ ನಡೆದ ವಿಶ್ವಕಾರ್ಮಿಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ತಹಸೀಲ್ದಾರ್ ಜಗದೀಶ್ ಚೌರ್ ಮಾತನಾಡಿದರು.
ವಿಧಾನ ಪರಿಷತ್ ನೈರುತ್ಯ ಪದವೀಧರರ ಕ್ಷೇತ್ರ: ರಘುಪತಿ ಭಟ್ ನಾಮಪತ್ರ ಸಲ್ಲಿಕೆ
ರಘುಪತಿ ಭಟ್, ಉಡುಪಿ, ದ.ಕ., ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಯ ನೂರಾರು ಮಂದಿ ಹಿತೈಷಿಗಳೊಂದಿಗೆ ಮೆರವಣಿಗೆಯಲ್ಲಿ ಪ್ರಾದೇಶಿಕ ಆಯುಕ್ತರ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು.
ಹೊಸ ರಥ ಅರ್ಪಿಸಿದ ಮಳಗಲಿ ದಂಪತಿ
ಘಟಪ್ರಭಾ: ಸ್ಥಳೀಯ ಕಾಳಿಕಾದೇವಿ ದೇವಸ್ಥಾನಕ್ಕೆ ಮಲ್ಲಾಪೂರ ಪಿ.ಜಿ ನಿವಾಸಿ ಸಾಂವಕ್ಕ ಬಸವರಾಜ ಮಳಗಲಿ ದಂಪತಿ ಹೊಸ ರಥ ತಯಾರಿಸಿ ಅರ್ಪಿಸಿದರು. ಹೊಸ ರಥವನ್ನು ಮಲ್ಲಾಪೂರ ಪಿಜಿ ಪುಂಡಲಿಕ ಪತ್ತಾರ ಮನೆ ಬಳಿ ಅಲಂಕರಸಿ ಪೂಜೆ ವಿಧಿ ವಿಧಾನ, ಹೋಮ ಹವನಗಳನ್ನು ವಿಧಿವತ್ತಾಗಿ ಮಾಡಿ, ಭಕ್ತರ ಸಮೂಹ, ಸುಮಂಗಲೆಯರ ಆರತಿಗಳೊಂದಿಗೆ ಎಳೆದು ಕಾಳಿಕಾದೇವರ ಗುಡಿಗೆ ತರಲಾಯಿತು.
  • < previous
  • 1
  • ...
  • 10970
  • 10971
  • 10972
  • 10973
  • 10974
  • 10975
  • 10976
  • 10977
  • 10978
  • ...
  • 14721
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved