ಸಮುದಾಯದ ಸಹಭಾಗಿತ್ವದಿಂದ ಡೆಂಗ್ಯು ನಿಯಂತ್ರಣ ಸಾಧ್ಯ: ಆರೋಗ್ಯಾಧಿಕಾರಿ ನಾರಾಯಣಸ್ವಾಮಿಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ರವಿಕುಮಾರ್ ಮಾತನಾಡಿ, ಪ್ರತಿ ವರ್ಷವೂ ಒಂದು ಘೋಷಣೆಯೊಂದಿಗೆ ಈ ಡೆಂಗ್ಯೂ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಈ ವರ್ಷದ ಘೋಷವಾಕ್ಯ ‘ಸಮುದಾಯದ ಸಹಭಾಗಿತ್ವದೊಂದಿಗೆ ಡೆಂಗ್ಯೂ ನಿಯಂತ್ರಣ’ ಎಂಬುದಾಗಿದ್ದು, ಈ ರೋಗದ ಬಗ್ಗೆ ಜನರಿಗೆ ಅರಿವು ಮೂಡಿಸಲು ಇಲಾಖೆ ಮುಂದಾಗಿದೆ.