ಅಭಿವೃದ್ಧಿ ಕಾಮಗಾರಿಗಳಿಗೆ ಗ್ರಾಮಸ್ಥರ ಸಹಕಾರ ಅಗತ್ಯ-ಡಾ. ಚಂದ್ರು ಲಮಾಣಿಮುಂಡರಗಿ ಬಾಗೇವಾಡಿ ಗ್ರಾಮದಲ್ಲಿ ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗ ಮುಂಡರಗಿ ಅಡಿಯಲ್ಲಿ 20 ಲಕ್ಷ ರು.ಗಳ ಅನುದಾನಲ್ಲಿ ಸಿ.ಸಿ. ಗಟಾರ ನಿರ್ಮಾಣ, ವಿರೂಪಾಪುರ ತಾಂಡಾದಲ್ಲಿ 20 ಲಕ್ಷ ರು.ಗಳ ಅನುದಾನದಲ್ಲಿ ಸಿ.ಸಿ.ಗಟಾರ, ಮುಷ್ಠಿಕೊಪ್ಪ ಗ್ರಾಮದಲ್ಲಿ 30 ಲಕ್ಷ ಸಿ.ಸಿ.ಗಟಾರ ನಿರ್ಮಾಣ ಕಾಮಗಾರಿಗಳಿಗೆ ಶಾಸಕ ಡಾ. ಚಂದ್ರು ಲಮಾಣಿ ಭೂಮಿಪೂಜೆ ನೆರವೇರಿಸಿದರು.