ಜಂತುಹುಳು ನಿರ್ಮೂಲನೆಗೆ ಆಲ್ ಬೆಂಡಜೋಲ್ ಮಾತ್ರೆ ಸೇವಿಸಿ: ಡಾ. ಉಮಾಆಲ್ ಬೆಂಡಜೋಲ್ ಮಾತ್ರೆ ಮಕ್ಕಳಲ್ಲಿ ರಕ್ತಹೀನತೆಯನ್ನು ತಡೆಗಟ್ಟುತ್ತದೆ, ಪೌಷ್ಟಿಕಾಂಶದ ವೃದ್ಧಿ, ಏಕಾಗ್ರತೆ, ಕಲಿಯುವ ಸಾಮರ್ಥ್ಯ ಉತ್ತಮಗೊಳಿಸುವುದರೊಂದಿಗೆ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ನೆರವಾಗುತ್ತದೆ. ಆದ್ದರಿಂದ ಎಲ್ಲಾ ಮಕ್ಕಳೂ ಈ ಮಾತ್ರೆಯನ್ನು ಸೇವಿಸಿ ಸದೃಢರಾಗುವಂತೆ ಕರೆ ನೀಡಿದರು.