• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ ಡಾ. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ
ಶಿಕ್ಷಕರ ಮತ್ತು ಪದವೀಧರರ ಸ್ವಾಭಿಮಾನದ ಸಂಕೇತವಾಗಿ ಈ ಬಾರಿಯ ನೈಋತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದೇನೆ ಎಂದು ಹರೀಶ್‌ ಆಚಾರ್ಯ ಹೇಳಿದರು.
ದಲಿತ ಪೇದೆಗೆ ನ್ಯಾಯಾ ಸಿಗದಿದ್ದರೆ ರಾಜಭವನ ಚಲೋ
ಗಡದಂ ಗ್ರಾಮದಲ್ಲಿ ನಡೆದ ಹಣ ವಂಚನೆ ಪ್ರಕರಣದ ವಿಚಾರಣೆಗೆ ಸಂಬಂಧಿಸಿದಂತೆ ಇಲಾಖೆಯ ವಿಚಾರಣೆಯನ್ನು ಬೇರೆ ಜಿಲ್ಲೆಗೆ ವರ್ಗಾಯಿಸಬೇಕು. ಎಸ್ಪಿ ನಾಗೇಶ್, ಇನ್ಸ್‌ಪೆಕ್ಟರ್ ಸತ್ಯನಾರಾಯಣ ಮತ್ತು ಸಬ್ಇನ್ಸ್‌ಪೆಕ್ಟರ್ ಮೂರ್ತಿ ರವರನ್ನೂ ಅಮಾನತು ಮಾಡಬೇಕು
ಬಡ ಕುಟುಂಬಗಳಿಗೆ ಆಹಾರ ಪದಾರ್ಥದ ಕಿಟ್ ವಿತರಣೆ
ಕಲಬುರಗಿ ಜಿಲ್ಲೆಯ ಮಣ್ಣೂರ ಮಲ್ಟಿಸ್ಪೇಷಾಲಿಟಿ ಆಸ್ಪತ್ರೆಯ ಮುಖ್ಯಸ್ಥ ಡಾ. ಫಾರುಕ್ ಅಹ್ಮದ ಮನ್ನೂರ ಅವರು ಕಲಬುರಗಿ ನಗರದ ರಾಮನಗರ ಸ್ಲಂ ಬಡಾವಣೆಯ ಬಡ ಕುಟುಂಬಗಳಿಗೆ ಆಹಾರ ಪದಾರ್ಥದ ಕಿಟ್ ವಿತರಣೆ ಮಾಡುವ ಮೂಲಕ ತಮ್ಮ ಜನ್ಮದಿನವನ್ನು ವಿಭಿನ್ನವಾಗಿ ಆಚರಿಸಿಕೊಂಡಿದ್ದಾರೆ.
ನಾಗರನವಿಲೆಗೆ ರಂಭಾಪುರಿ ಶ್ರೀ ಭೇಟಿ
ಚನ್ನರಾಯಪಟ್ಟಣ ತಾಲೂಕಿನ ಇತಿಹಾಸ ಪ್ರಸಿದ್ಧ ನಾಗರನವಿಲೆ ಕ್ಷೇತ್ರಕ್ಕೆ ಬಾಳೆಹೊನ್ನೂರು ಶ್ರೀ ರಂಭಾಪುರಿ ಜಗದ್ಗುರುಗಳು ಭೇಟಿ ನೀಡಿ ಶ್ರೀ ನಾಗೇಶ್ವರ ಸ್ವಾಮಿ ಶ್ರೀ ಸೋಮೇಶ್ವರ ಸ್ವಾಮಿ ಹಾಗೂ ಶ್ರೀ ಪಾರ್ವತಿ ದೇವಿಗೆ ಪೂಜೆ ಸಮರ್ಪಣೆ ಮಾಡಿದರು.
6ನೇ ರ್‍ಯಾಂಕ್‌ ಪಡೆದ ವೈಷ್ಣವಿಗೆ ಸಮಾಜದಿಂದ ಸನ್ಮಾನ
ಮುಧೋಳ: ಮುಧೋಳ ತಾಲೂಕಿನ ಯಡಹಳ್ಳಿ ಗ್ರಾಮದ ವಿದ್ಯಾರ್ಥಿನಿ ವೈಷ್ಣವಿ ಪೂಜಾರ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 625 ಅಂಕಗಳಿಗೆ 619 ಅಂಕ ಪಡೆದು ರಾಜ್ಯಕ್ಕೆ 6ನೇ ರ್‍ಯಾಂಕ್‌ ಪಡೆದಿರುವ ಹಿನ್ನಲೆಯಲ್ಲಿ ಬುಧವಾರ ಹೂಗಾರ ಸಮಾಜದ ವತಿಯಿಂದ ಸನ್ಮಾನಿಸಲಾಯಿತು.
ಜಾತ್ರೆಗೆ ಬರುವವರಿಗೆ ಅನಾನುಕೂಲ ಆಗದಿರಲಿ: ನಲಿನ್ ಅತುಲ್
ಸಾರ್ವಜನಿಕರಿಗೆ ಯಾವುದೇ ರೀತಿಯ ಅನುನುಕೂಲವಾಗದಂತೆ ಅಗತ್ಯ ವ್ಯವಸ್ಥೆ ಕಲ್ಪಿಸಿ, ಸಕಲ ಸಿದ್ಧತೆ ಕೈಗೊಳ್ಳಬೇಕು.
ಕರಡಿಗೋಡು: ಜನರಿಗೆ ಉಪಟಳ ನೀಡುತ್ತಿದ್ದ ಪುಂಡಾನೆ ಸೆರೆ
ಕಾಫಿ ತೋಟಗಳಲ್ಲಿ ಬೀಡುಬಿಟ್ಟು ಜನರಿಗೆ ನೀಡುತ್ತಿರುವ 3 ಕಾಡಾನೆಗಳಿಗೆ ರೇಡಿಯೋ ಕಾಲರ್ ಅಳವಡಿಸುವ ಕಾರ್ಯಕ್ಕೆ ಅರಣ್ಯ ಇಲಾಖೆ 2 ದಿನಗಳ ಹಿಂದಷ್ಟೆ ಚಾಲನೆ ನೀಡಿತ್ತು. ದುಬಾರೆ ಮತ್ತಿಗೋಡು ಶಿಬಿರದ 6 ಸಾಕಾನೆಗಳೊಂದಿಗೆ ಕಾರ್ಯಚರಣೆಗಿಳಿದ ಅರಣ್ಯ ಇಲಾಖೆ ಕರಡಿಗೋಡು ಚಕ್ಕನಳ್ಳಿ ಕಾಫಿತೋಟದಲ್ಲಿ 28 ವರ್ಷ ಪ್ರಾಯದ ಗಂಡಾನೆಯನ್ನು ಬುಧವಾರ ಸೆರೆ ಹಿಡಿದಿದ್ದಾರೆ.
ವಿದ್ಯಾರ್ಥಿಗಳು ಜೀವನ ಕೌಶಲ್ಯಗಳ ಅಭಿವೃದ್ಧಿಗೆ ಶ್ರಮಿಸಲಿ
ವಿದ್ಯಾರ್ಥಿಗಳು ಕಲಿಕೆಯ ಜವಾಬ್ದಾರಿ ತೆಗೆದುಕೊಳ್ಳುವ ಮೂಲಕ, ಸ್ವಯಂಪ್ರೇರಣೆ, ಸಮಯ ನಿರ್ವಹಣೆ ಮತ್ತು ಪರಿಶ್ರಮದಂತಹ ನಿರ್ಣಾಯಕ ಜೀವನಕೌಶಲ್ಯಗಳನ್ನು ಅಭಿವೃದ್ಧಿಪಡಿಸಿಕೊಳ್ಳಬೇಕು. ಆ ಮೂಲಕ ಭವಿಷ್ಯದ ಯಶಸ್ಸನ್ನು ರೂಪಿಸಿಕೊಳ್ಳಬೇಕು ಎಂದು ಬೆಂಗಳೂರಿನ ಎಕ್ಸ್ ಹೆಡ್, ಬೋಶ್ ಇಂಡಿಯಾ ಫೌಂಡೇಷನ್ ಸಿಎಸ್‌ಆರ್ ಅಂಡ್ ಸ್ಕಿಲ್ ಡೆವಲಪ್‌ಮೆಂಟ್ ಕನ್ಸಲ್ಟೆಂಟ್ ಡಾ. ಒ.ಪಿ.ಗೋಯಲ್ ದಾವಣಗೆರೆಯಲ್ಲಿ ಹೇಳಿದ್ದಾರೆ.
ತುಮಕೂರು ಜಿಲ್ಲೇಲಿ ಎಕ್ಸ್ಪ್ರೆಸ್ ಕೆನಾಲ್ ಗೆ ತೀವ್ರ ವಿರೋಧ
ಮಾಗಡಿಯ ಹೇಮಾವತಿ ಶ್ರೀರಂಗ ಏತ ನೀರಾವರಿ ಯೋಜನೆಗೆ ಸರ್ಕಾರದಿಂದ 2014ರಲ್ಲಿ ಮುಕ್ಕಾಲು ಟಿಎಂಸಿ ನೀರು ಮಂಜೂರಾತಿಯಾಗಿದ್ದು, ಕಾಮಗಾರಿ ಆರಂಭವಾಗಿದೆ. ಈಗಾಗಲೇ ಕಾಮಗಾರಿಯು ಶೇ. 20ರಷ್ಟು ಮಾತ್ರ ಬಾಕಿ ಉಳಿದಿದ್ದು, 240 ಕಿಮೀ. ಪೈಪ್ ಲೈನ್ ಕಾಮಗಾರಿ ಪೂರ್ಣವಾದರೆ 83 ಕೆರೆಗಳಿಗೆ ನೀರು ತುಂಬಿಸಬಹುದು.
ಜಿಲ್ಲಾ ಎನ್ಐಸಿ ಮುಖ್ಯಸ್ಥ ಮಂಜುನಾಥ ಆನಂದ ನಿಧನ
ಜಿಲ್ಲಾ ಮಾಹಿತಿ ತಂತ್ರಜ್ಞಾನಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಮಂಜುನಾಥ ಅವರು ಅನಾರೋಗ್ಯದಿಂದ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ನಿಧನರಾದರು. ಅವರು ಪತ್ನಿ, ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.
  • < previous
  • 1
  • ...
  • 10978
  • 10979
  • 10980
  • 10981
  • 10982
  • 10983
  • 10984
  • 10985
  • 10986
  • ...
  • 14721
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved