ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ದೊಡ್ಡಬಳ್ಳಾಪುರ ನಗರದೇವತೆ ಮುತ್ಯಾಲಮ್ಮ ಜಾತ್ರೆ
ಈ ಬಾರಿಯ ವಿಶೇಷವಾಗಿ ನಗರದೇವತೆ ಮುತ್ಯಾಲಮ್ಮ ದೇವಿ ಮೂಲ ವಿಗ್ರಹಕ್ಕೆ ಆದಿಶಕ್ತಿ ಅಲಂಕಾರ ಮಾಡಲಾಗಿತ್ತು. ವಿಶೇಷವಾಗಿ ರೂಪಿಸಲಾಗಿದ್ದ ಈ ಅಲಂಕಾರ ಭಕ್ತಾದಿಗಳ ವಿಶೇಷ ಆಕರ್ಷಣೆಗೆ ಪಾತ್ರವಾಯಿತು.
ಸಾಲದ ಮರುಪಾವತಿಗೆ ಒತ್ತಡ ಹಾಕಿದರೆ 112ಗೆ ಕರೆ ಮಾಡಿ
ತಾಲೂಕನ್ನು ಬರ ಪೀಡಿತ ಎಂದು ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ಸಾಲ ನೀಡಿರುವ ಕಂಪನಿಗಳು ಸಾಲದ ಮರುಪಾವತಿಗೆ ರೈತರು ಅಥವಾ ಸಾರ್ವಜನಿಕರಲ್ಲಿ ಒತ್ತಡ ಹೇರಬಾರದು. ಒಂದು ವೇಳೆ ಒತ್ತಡದಿಂದ ವಸೂಲಾತಿಗೆ ಮುಂದಾದರೆ ಅವರ ವಿರುದ್ಧ ಪ್ರಕರಣ ದಾಖಲಿಸಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಹಸೀಲ್ದಾರ್ ಪವನ್ ಕುಮಾರ್ ಹೇಳಿದರು.
ಬಿಜೆಪಿಗೆ ದ್ರೋಹ ಎಸಗಿದವರಿಗೆ ತಕ್ಕ ಪಾಠ ಕಲಿಸಿ: ವೈ.ಎ.ನಾರಾಯಣಸ್ವಾಮಿ
ಚಿತ್ರದುರ್ಗ ಬಿಜೆಪಿ ಕಚೇರಿಯಲ್ಲಿ ವಿಪ ಚುನಾವಣೆ ಹಿನ್ನೆಲೆಯಲ್ಲಿ ಬುಧವಾರ ನಡೆದ ಸಭೆಯಲ್ಲಿ ಅಭ್ಯರ್ಥಿ ವೈ.ಎ.ನಾರಾಯಣಸ್ವಾಮಿ ಮಾತನಾಡಿದರು.
ಕ್ಷೀರೋದ್ಯಮಕ್ಕೆ ಹೊಡೆತ ನೀಡಿದ ಬರ, ಬಿಸಿಲು!
ಬರಗಾಲ, ರಣ ಬಿಸಿಲಿನಿಂದ ಜಾನುವಾರುಗಳಿಗೆ ಸಮರ್ಪಕವಾಗಿ ಮೇವು ಸಿಗದ ಹಿನ್ನೆಲೆಯಲ್ಲಿ ಕ್ಷೀರೋದ್ಯಮ ಕೂಡ ಕುಸಿತಗೊಂಡಿದೆ. ಉಪ ಕಸುಬಾಗಿ ಹಾಲನ್ನೇ ನಂಬಿಕೊಂಡು ಬದುಕು ಸಾಗಿಸುತ್ತಿದ್ದ ಅನ್ನದಾರರಿಗೆ ತೀವ್ರ ಬರಗಾಲ ಕೂಡ ಪರೋಕ್ಷವಾಗಿ ಹೊಡೆತ ನೀಡಿದೆ.
ಜಲಮೂಲಗಳ ರಕ್ಷಣೆ ಅನಿವಾರ್ಯ: ದೀಪಕ್
ಸೊರಬ ತಾಲೂಕಿನ ಮಳಲಗದ್ದೆ ಗ್ರಾಮದಲ್ಲಿ ಸರ್ವೋದಯ ಗ್ರಾಮೀಣಾಭಿವೃದ್ಧಿ ಟ್ರಸ್ಟ್, ಪರ್ಯಾವರಣ ಸಂರಕ್ಷಣಾ ಗತಿವಿಧಿ, ಪರಿಸರ ಜಾಗೃತಿ ಟ್ರಸ್ಟ್, ಲಯನ್ಸ್ ಸಂಸ್ಥೆ, ವೃಕ್ಷ ಲಕ್ಷ ಆಂದೋಲನ, ತಾಪಂ ಇವರ ಸಹಯೋಗದಲ್ಲಿ ದಂಡಾವತಿ ಜೀವವೈವಿಧ್ಯ ಅಭಿಯಾನಕ್ಕೆ ಚಾಲನೆ ನೀಡಲಾಯಿತು.
ಶಿಬಿರದ ಸದುಪಯೋಗ ಪಡೆಯಿರಿ
ವಿಶ್ವಕರ್ಮ ಸಮಾಜ ಬಾಂಧವರ ವತಿಯಿಂದ ಹಮ್ಮಿಕೊಂಡಿರುವ ಸಂದ್ಯಾವಂದನೆ ಶಿಬಿರವೂ ಸಮಾಜದ ಹಿತದೃಷ್ಟಿಯದ್ದಾಗಿದೆ. ಕಾರಣ ಸಮಾಜ ಬಾಂಧವರು ಈ ಶಿಬಿರದಲ್ಲಿ ಪಾಲ್ಗೊಂಡು ಶಿಬಿರದ ಲಾಭ ಪಡೆಯಬೇಕೆಂದು ಸ್ಥಳೀಯ ವಿಶ್ವಕರ್ಮ ಸಮಾಜದ ಅಧ್ಯಕ್ಷ ಶ್ರೀನಿವಾಸ ಸೋನಾರ ಅವರು ನುಡಿದರು.
ದೇಶದಲ್ಲಿ ಬಿಜೆಪಿ ೪೦೦ಕ್ಕೂ ಅಧಿಕ ಸ್ಥಾನಗಳನ್ನು ಗೆಲ್ಲಲಿದೆ: ಬಸವರಾಜ ಬೊಮ್ಮಾಯಿ ವಿಶ್ವಾಸ
ಈಗಾಗಲೇ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೋಲಿನ ಭಯ ಪ್ರಾರಂಭವಾಗಿದೆ. ರಾಜ್ಯದ ಕಾಂಗ್ರೆಸ್ ಪಕ್ಷದ ನಾಯಕರಿಗೆ ನರೇಂದ್ರ ಮೋದಿಯವರನ್ನು ಟೀಕಿಸುವುದನ್ನು ಬಿಟ್ಟರೆ ಬೇರೆ ಕೆಲಸಗಳಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಕಂದಾಯ ನಿರೀಕ್ಷಕ ನರಸಿಂಹಮೂರ್ತಿ ಲೋಕಾಯುಕ್ತ ಬಲೆಗೆ
ಜಮೀನು ಖಾತೆ ಮಾಡಿಕೊಡುವ ವಿಚಾರವಾಗಿ ರೈತರೊಬ್ಬರ ಬಳಿ 10,000 ರು. ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತರು ನಡೆಸಿದ ದಾಳಿಗೆ ಸಿ.ಎಸ್. ಪುರ ನಾಡ ಕಚೇರಿ ಕಂದಾಯ ನಿರೀಕ್ಷಕ ನರಸಿಂಹಮೂರ್ತಿ ಸಿಕ್ಕಿಬಿದ್ದಿದ್ದಾರೆ.
ರೈತರ ಸಾಲಕ್ಕೆ ಫ್ರೂಟ್ ತಂತ್ರಾಂಶದಿಂದ ವಿನಾಯಿತಿ: ಆಗ್ರಹ
ಸಹಕಾರ ಸಂಘಗಳ ಮೂಲಕ ರೈತರಿಗೆ ನೀಡಲಾಗುವ ಕೆಸಿಸಿ ಫಸಲು ಸಾಲಕ್ಕೆ ಫ್ರೂಟ್ ತಂತ್ರಾಂಶದಿಂದ ವಿನಾಯಿತಿ ನೀಡಬೇಕೆಂದು ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಬಲ್ಲಾರಂಡ ಮಣಿ ಉತ್ತಪ್ಪ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದ್ದಾರೆ.
ಭರಮಸಾಗರ ಬಸ್ ನಿಲ್ದಾಣ ಕೊಳಚೆ ನೀರಿಗೆ ಕಡೆಗೂ ಮುಕ್ತಿ!
ದುರ್ವಾಸನೆಯ ಆಗರವಾಗಿದ್ದ ಭರಮಸಾಗರ ನಿಲ್ದಾಣದ ಸಬ್ ಟ್ಯಾಂಕಿನಲ್ಲಿ ಶೇಖರಣೆಗೊಂಡ ಕೊಳಚೆ ನೀರನ್ನು ಹೊರ ತೆಗೆದು ಸ್ವಚ್ಛಗೊಳಿಸಲಾಗಿ, ಸಾರ್ವಜನಿಕರು ಇದೀಗ ನಿಟ್ಟುಸಿರಾಗಿದ್ದಾರೆ.
< previous
1
...
10984
10985
10986
10987
10988
10989
10990
10991
10992
...
14721
next >
Top Stories
ಒಂದು ದಿನದ ಟ್ರಾಫಿಕ್ ಪೊಲೀಸ್ ಆದ ಶಾಸಕ ಸುರೇಶ್ ಕುಮಾರ್!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ