• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಿವೇಶನ ಹೊಂದಿರುವವರಿಗೆ ಶೀಘ್ರ ಕ್ರಯಪತ್ರ ನೋಂದಣಿ
ಹೊಸಕೋಟೆ: ಸಂಘದ ಬಡಾವಣೆಯಲ್ಲಿ ನಿವೇಶನ ಹೊಂದಿರುವ ಸದಸ್ಯರಿಗೆ ಶೀಘ್ರದಲ್ಲಿಯೇ ಕ್ರಯಪತ್ರ ನೋಂದಣಿ ಮಾಡಿಕೊಡಲು ನಿರ್ಧರಿಸಲಾಗಿದೆ ಎಂದು ತಾಲೂಕು ಸರಕಾರಿ ನೌಕರರ ಗೃಹ ನಿರ್ಮಾಣ ಸಹಕಾರ ಸಂಘದ ಅಧ್ಯಕ್ಷ ಎಂ. ನರೇಶ್ ತಿಳಿಸಿದರು.
ಮದ್ದೂರು ಗಡಿಯಲ್ಲೇ ಪ್ರಮೋದ್ ಮುತಾಲಿಕ್‌ಗೆ ಪೊಲೀಸರಿಂದ ತಡೆ
ಕೊನೆಗೂ ಮುತಾಲಿಕ್ ಅವರು ಮದ್ದೂರು ಪ್ರವೇಶಿಸುವುದನ್ನು ಯಶಸ್ವಿಯಾಗಿ ತಡೆದ ಪೊಲೀಸರು, ಅವರನ್ನು ಅಲ್ಲಿಂದಲೇ ವಾಪಸ್ ತೆರಳಿದರು. ಬಿಡದಿ- ರಾಮನಗರದಿಂದ ಪೊಲೀಸರ ಕಣ್ತಪ್ಪಿಸಿಕೊಂಡು ಬಂದಿದ್ದ ಮುತಾಲಿಕ್ ಕೊನೆಗೂ ಮದ್ದೂರು ಪ್ರವೇಶಿಸಲಾಗದೆ ಗಡಿಯಿಂದಲೇ ವಾಪಸಾಗುವಂತಾಯಿತು.
ಗಲಭೆ ಮಾಡೋರು ಮುಸ್ಲಿಂ ಗೂಂಡಾಗಳು: ಪ್ರಮೋದ್ ಮುತಾಲಿಕ್
ನನ್ನ ಮೇಲೆ ಯಾವುದೇ ಪ್ರಕರಣಗಳಿಲ್ಲ. ಆದರೂ ನೋಟೀಸ್‌ನಲ್ಲಿ ಸುಳ್ಳು ಬರೆದಿದ್ದಾರೆ. ಗಣೇಶೋತ್ಸವ ಮೇಲೆ ಕಲ್ಲು ಎಸೆದ ಕಿಡಿಗೇಡಿಗಳ ಶೂಟ್ ಆ್ಯಟ್ ಸೈಟ್ ಆಗಬೇಕು. ಇಲ್ಲಿ ಹುಟ್ಟಿ, ಬೆಳೆದು ನಮ್ಮ ಮೇಲೆ ಕಲ್ಲು ಎಸೆಯುತ್ತಾರೆಂದರೆ ಅವರಿಗೆ ಎಷ್ಟು ಸೊಕ್ಕು? ಎಂತಹವರನ್ನ ಬೆಳೆಸುತ್ತಿದೆ ಕಾಂಗ್ರೆಸ್ ಸರ್ಕಾರ ಎಂದು ಖಾರವಾಗಿ ಪ್ರಶ್ನಿಸಿದರು.
ರೈತ ಸಂಘದಿಂದ ಸರ್ಕಾರಿ ಶಾಲೆ ಉಳಿಸಿ ಅಭಿಯಾನ
ಕನಕಪುರ: ಈಗಾಗಲೇ ರಾಮನಗರ ಜಿಲ್ಲೆಯಲ್ಲಿ ಅನೇಕ ಸರ್ಕಾರಿ ಶಾಲೆಗಳು ಮುಚ್ಚುತ್ತಿದ್ದು, ಕೋಡಿಹಳ್ಳಿ ಹೋಬಳಿಯ ಹೊಸದುರ್ಗ ಸರ್ಕಾರಿ ಶಾಲೆಯನ್ನು ಉಳಿಸಿ ಅಭಿಯಾನ ಹಮ್ಮಿಕೊಂಡಿದ್ದೇವೆ ಎಂದು ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ನಲ್ಲಹಳ್ಳಿ ಶ್ರೀನಿವಾಸ ಹೇಳಿದರು.
ಧರ್ಮದ ಕಾಲಂನಲ್ಲಿ ‘ಲಿಂಗಾಯತ’ ಎಂದು ನಮೂದಿಸಿ: ಶ್ರೀಕಾಂತ ಸ್ವಾಮಿ
ಧರ್ಮದ ಕಾಲಂನಲ್ಲಿ ಹಿಂದೂ ಬದಲು ಲಿಂಗಾಯತ ಎಂದು ಬರೆಸುವಂತೆ ಅಖಿಲ ಭಾರತ ಲಿಂಗಾಯತ ಸಮನ್ವಯ ಸಮಿತಿಯ ರಾಜ್ಯ ಸಂಚಾಲಕ ಶ್ರೀಕಾಂತ ಸ್ವಾಮಿ ತಿಳಿಸಿದರು.
ಏನೇ ಆದ್ರೂ ನಾನೇ ಅಭ್ಯರ್ಥಿ: ಮಾಜಿ ಶಾಸಕ ಜಯರಾಮ್
ನೋಡ್ರಿ ಮುಂದಿನ ವಿಧಾನ ಸಭೆ ಚುನಾವಣೆಯಲ್ಲಿ ಏನೇ ಆದ್ರೂ ನಾನೇ ಅಭ್ಯರ್ಥಿ. ಇದರ ಬಗ್ಗೆ ನಮ್ಮ ಕಾರ್ಯಕರ್ತರು ಅನುಮಾನಪಡುವುದೇ ಬೇಡ. ನಾನು ನಿಂತೇ ನಿಲ್ತೀನಿ. ನಿಮ್ಮೇಲ್ಲರ ಆಶೀರ್ವಾದದಿಂದ ನಾನು ಗೆದ್ದೇ ಗೆಲ್ತೀನಿ.
ದೊಡ್ಡಮಲ್ಲಿಗೆರೆಯಲ್ಲಿ ಪಡಿತರ ವಿತರಣಾ ಘಟಕ ಉದ್ಘಾಟನೆ
ತಾಲೂಕಿನ ದೊಡ್ಡಮಲ್ಲಿಗೆರೆಯಲ್ಲಿ ನೂತನ ಪಡಿತರ ವಿತರಣಾ ಘಟಕವನ್ನು ಜಿಲ್ಲಾ ಡಿಸಿಸಿ ಬ್ಯಾಂಕ್ ನ ನಿರ್ದೇಶಕ ಎಂ.ಸಿದ್ದಲಿಂಗಪ್ಪ ಉದ್ಘಾಟಿಸಿದರು.
ಆದಾಯದ ಮೂಲಗಳಿಂದ ಸಂಘ ಅಭಿವೃದ್ಧಿ
ವ್ಯವಸಾಯೋತ್ಪನ್ನ ಸಹಕಾರ ಸಂಘವು ೧೯೬೦ನೇ ಇಸವಿಯಲ್ಲಿ ಸ್ಥಾಪನೆಗೊಂಡಿದೆ. ತುಮಕೂರು ಜಿಲ್ಲೆಯ ಇತರೆ ತಾಲೂಕಿನ ಸಹಕಾರ ಸಂಘಕ್ಕೆ ಹೋಲಿಕೆ ಮಾಡಿದ್ದಲ್ಲಿ ಇಲ್ಲಿನ ಸಂಘ ಲಾಭದಾಯಕವಾಗಿದೆ. ಎಂದು ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಅಧ್ಯಕ್ಷ ಜಿ.ಎಂ. ಶಿವಾನಂದ ತಿಳಿಸಿದರು.
ಲಗಾನ್ ಟೀಂಗೆ ಬ್ರೇಕ್ ಹಾಕಿ, ಜಿಲ್ಲಾಧ್ಯಕ್ಷರ ಬದಲಾಯಿಸಿ!
ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಸೋಲಿಗೆ ಕಾರಣವಾದ ಲಗಾನ್ ಟೀಂಗೆ ಅಮಾನತುಪಡಿಸಬೇಕು, ಪಕ್ಷದ ಜಿಲ್ಲಾಧ್ಯಕ್ಷರ ಬದಲಾವಣೆ, ವಿಧಾನಸಭೆ ಚುನಾವಣೆಗೆ ಈಗಲೇ ಪರಸ್ಪರ ಪಕ್ಷದ ಟಿಕೆಟ್‌ ಘೋಷಣೆ ಮಾಡಿಕೊಳ್ಳುತ್ತಿರುವವರಿಗೆ ಬ್ರೇಕ್ ಹಾಕುವಂತೆ ಕೇಂದ್ರದ ಮಾಜಿ ಸಚಿವ ಜಿ.ಎಂ. ಸಿದ್ದೇಶ್ವರ, ಹರಿಹರ ಶಾಸಕ ಬಿ.ಪಿ. ಹರೀಶ ನೇತೃತ್ವದ ತಂಡ ಪಕ್ಷದ ರಾಜ್ಯ ಉಸ್ತುವಾರಿ ಡಾ.ರಾಧಾಮೋಹನದಾಸ್‌ ಅಗರವಾಲ್ ಹಾಗೂ ಕೋರ್ ಕಮಿಟಿ ಮುಂದೆ ಪಟ್ಟುಹಿಡಿದಿದೆ.
ರಸ್ತೆಗಳಲ್ಲಿ ಗುಂಡಿ, ಬಿರುಕು, ಒತ್ತುವರಿ: ಅಧಿಕಾರಿಗಳಿಗೆ ಡಿಸಿ ಚಾಟಿ
ಗುಂಡಿ ಬಿದ್ದ ರಸ್ತೆಗಳು, ಸಿಮೆಂಟ್ ರಸ್ತೆಗಳ ಮಧ್ಯೆಯ ಬಿರುಕುಗಳ ದುರಸ್ತಿ ಅಗತ್ಯ ಕ್ರಮ ಕೈಗೊಳ್ಳುವಂತೆ ಪದೇಪದೇ ಸೂಚಿಸಿದ್ದರೂ ಕಿವಿಗೊಡದ ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯ ಬಗ್ಗೆ ಬೆಳ್ಳಂಬೆಳಗ್ಗೆಯೇ ಜಿಲ್ಲಾಧಿಕಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
  • < previous
  • 1
  • ...
  • 1095
  • 1096
  • 1097
  • 1098
  • 1099
  • 1100
  • 1101
  • 1102
  • 1103
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved