ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪೆನ್‌ಡ್ರೈವ್ ಪ್ರಕರಣ: ದೇವರಾಜೇಗೌಡರ ಕಚೇರಿ ತಪಾಸಣೆ
ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿರುವ ವಕೀಲ ದೇವರಾಜೇಗೌಡ ಬಳಸುತ್ತಿದ್ದ ಬಿಜೆಪಿ ಕಚೇರಿಗೆ ಮಂಗಳವಾರ ಸಂಸದ ಪ್ರಜ್ವಲ್ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ತಂಡದ ನಾಲ್ವರು ಸದಸ್ಯರು ಕಚೇರಿಯಲ್ಲಿ ಪರಿಶೀಲನೆ ನಡೆಸಿ, ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಹಳಿಯಾಳದಲ್ಲಿ ಹೆಚ್ಚುತ್ತಿರುವ ಕಳ್ಳತನ ಪ್ರಕರಣ: ಆತಂಕ
ಪಟ್ಟಣದ ಪಿಶ್ ಮಾರ್ಕೆಟ್, ಕಾರ್ಪೋರೇಶನ್ ಬ್ಯಾಂಕ್ ರಸ್ತೆ, ಬಸ್ ನಿಲ್ದಾಣ ರಸ್ತೆ ಹೀಗೆ ಜನರ ಹೆಚ್ಚು ಓಡಾಟವಿರುವ ಪ್ರದೇಶದಲ್ಲಿನ ಅಂಗಡಿಗಳಿಗೆ ಕಳ್ಳರು ಕನ್ನ ಹಾಕಿರುವುದು ಪೊಲೀಸ್ ಇಲಾಖೆ ಸೇರಿದಂತೆ ಸಾರ್ವಜನಿಕರಿಗೆ ಸವಾಲನ್ನು ಒಡ್ಡಿದಂತಾಗಿದೆ.
ಕಸಾಯಿ ಖಾನೆಗೆ ಸಾಗಿಸುತ್ತಿದ್ದ 27 ರಾಸುಗಳ ರಕ್ಷಣೆ
ಆಕ್ರೋಶಗೊಂಡ ಗುಂಪೊಂದು ಕ್ಯಾಂಟರ್ ಚಾಲಕ ಮತ್ತು ನಿರ್ವಾಹಕ ಪರಾರಿಯಾಗಲು ಪೊಲೀಸರು ಸಹಕಾರ ನೀಡಿದ್ದಾರೆ ಎಂದು ಆರೋಪಿಸಿ ಕ್ಯಾಂಟರ್ ನ ಮುಂಭಾಗದ ಗಾಜನ್ನು ಪುಡಿ ಪುಡಿ ಮಾಡಿದೆ. ಅಲ್ಲದೇ, ನೂರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಜಮಾಯಿಸಿದ್ದಾರೆ. ಪರಿಸ್ಥಿತಿ ವಿಕೋಪಕ್ಕೆ ತಿರುಗಿದಾಗ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಗುಂಪನ್ನು ಚದುರಿಸಿದರು.
ಎನ್‌ಇಪಿ ರದ್ದತಿ ರಾಜ್ಯ ಸರ್ಕಾರದ ನಿಲುವು ಖಂಡಿಸಿ ಎಬಿವಿಪಿ ಪ್ರತಿಭಟನೆ
ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಎಬಿವಿಪಿ ಕಾರ್ಯಕರ್ತರು ಕೇಂದ್ರ ಸರ್ಕಾರ ಜಾರಿಗೆ ತಂದ ಎನ್‌ಇಪಿ ಶಿಕ್ಷಣ ಪದ್ಧತಿ ರದ್ದುಗೊಳಿಸಿರುವುದನ್ನು ಖಂಡಿಸಿದರು.
ಎನ್‌ಇಪಿ ರದ್ದು ಬೇಡವೆಂದು ಆಗ್ರಹಿಸಿ ಎಬಿವಿಪಿ ಪ್ರತಿಭಟನೆ
ಬೀದರ್‌ನಲ್ಲಿ ಡಾ. ಅಂಬೇಡ್ಕರ್ ವೃತ್ತ ದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಜಿಲ್ಲಾ ಘಟಕದ ಕಾರ್ಯಕರ್ತರು ಬುಧವಾರ ಬೃಹತ್ ಪ್ರತಿಭಟನೆ ನಡೆಸಿ ಮುಖ್ಯಮಂತ್ರಿಗೆ ಬರೆದ ಮನವಿ ಜಿಲ್ಲಾಡಳಿತಕ್ಕೆ ಸಲ್ಲಿಸಿದರು.
18, 19ರಂದು ನೆಲ ಗಮಲು ನಾಟಕೋತ್ಸವ
ನೆಲಗಮಲು ನಾಟಕೋತ್ಸವ ಕಳೆದ ೩೦ ವರ್ಷದಿಂದ ಪ್ರಾಥಮಿಕ ಶಿಕ್ಷಣದಲ್ಲಿ ಕಲೆ, ಸಾಹಿತ್ಯ, ಸಂಸ್ಕೃತಿ, ಜಾನಪದ, ರಂಗಭೂಮಿ ಹೀಗೆ ಹಲವು ಜ್ಞಾನ ಶಿಸ್ತುಗಳನ್ನು ಬೆಸೆಯುವ ಪ್ರಯೋಗಗಳ ಅಂತಿಮ ಫಲವಾಗಿದೆ.
ಸುಬ್ರಹ್ಮಣ್ಯ ಕ್ಷೇತ್ರಕ್ಕೆ ರವಿಶಾಸ್ತ್ರಿ ಭೇಟಿ
ಶ್ರೀಗಳು ರವಿಶಾಸ್ತ್ರಿ ಅವರನ್ನು ಶಾಲು ಹೊದಿಸಿ ಗೌರವಿಸಿದರು. ಬಳಿಕ ಕುಕ್ಕೆ ಸುಬ್ರಹ್ಮಣ್ಯ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.
ಸಾಹಿತ್ಯ ಕೃತಿ ಓದುವಿಕೆ ಮಕ್ಕಳ ದಿನಚರಿಯ ಭಾಗವಾಗಬೇಕು: ವಿಜಯಲಕ್ಷ್ಮಿ
ಬಾಲ್ಯದಿಂದಲೂ ಪರಿಸರದ ಜೊತೆಗೆ ನಿಕಟ ಒಡನಾಟವಿದ್ದ ಕುವೆಂಪು ಮತ್ತು ತೇಜಸ್ವಿ ಅವರ ಕೃತಿಗಳಲ್ಲಿ ಸಹಜ ಬದುಕಿನ ಮಾದರಿಗಳಿವೆ. ಪೋಷಕರು ಮಕ್ಕಳಿಗೆ ಇಂತಹ ಕೃತಿಗಳು ಲಭಿಸುವಂತೆ ಮಾಡಿ, ಅವರಲ್ಲಿ ಓದುವ ಅಭಿರುಚಿ ಬೆಳೆಸುವ ಮೂಲಕ ಸಾಂಸ್ಕೃತಿಕ ವ್ಯಕ್ತಿತ್ವ ಅರಳಿಸಲು ಅನುವು ಮಾಡಿಕೊಡಬೇಕು
ರಕ್ತದಾನಕ್ಕಿಂತ ಮಿಗಿಲು ದಾನವಿಲ್ಲ: ತೆನ್ನಿರ ಮೈನಾ
ಮಡಿಕೇರಿ ಜ್ಯೂನಿಯರ್ ಕಾಲೇಜ್ ಸಭಾಂಗಣದಲ್ಲಿ ಬುಧವಾರ ಕೊಡಗು ಜಿಲ್ಲಾ ಎನ್ಎಸ್‌ಯುಐ ಘಟಕದ ಅಧ್ಯಕ್ಷ ರಾಶೀದ್ ಅಯ್ಯಂಗೇರಿ ಮತ್ತು ಪದಾಧಿಕಾರಿಗಳು ಕರ್ನಾಟಕ ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹುಟ್ಟು ಹಬ್ಬದ ಪ್ರಯುಕ್ತ ರಕ್ತದಾನ ಶಿಬಿರ ಸಂಘಟಿಸಿದರು.
ನಮ್ಮ ಮಕ್ಕಳ ಧಾಮವನ್ನು ನೋಂದಣಿ ನವೀಕರಣಕ್ಕೆ ಆಗ್ರಹ
ಪಡಗಾನೂರಿನ ನಮ್ಮ ಮಕ್ಕಳ ಧಾಮವನ್ನು ಬಾಲ ನ್ಯಾಯ ಕಾಯಿದೆ ಅಡಿಯಲ್ಲಿ ನೋಂದಣಿ ನವೀಕರಿಸುವಂತೆ ಆಗ್ರಹಿಸಿ ಗ್ರಾಮಸ್ಥರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
< previous
1
...
10986
10987
10988
10989
10990
10991
10992
10993
10994
...
14721
next >
Top Stories
ಒಂದು ದಿನದ ಟ್ರಾಫಿಕ್ ಪೊಲೀಸ್ ಆದ ಶಾಸಕ ಸುರೇಶ್ ಕುಮಾರ್!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ