• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆಸ್ತಿ ಸಮೀಕ್ಷೆ ಪ್ರಕ್ರಿಯೆ ವಾರದಲ್ಲಿ ಪೂರ್ಣಗೊಳಿಸಿ: ಸಿಇಒ ರಾಹುಲ್ ಶಿಂಧೆ
ವಿವಿಧ ಯೋಜನೆಗಳ ಪರಿಶೀಲನಾ ಸಭೆಯಲ್ಲಿ ಜಿಪಂ ಸಿಇಒ ರಾಹುಲ್ ಶಿಂಧೆ ಖಡಕ್‌ ಸೂಚನೆ
ಮಲ್ಲಿಗೆನಾಡಿನ ಸಾವಯವ ಗೊಬ್ಬರ ಮಲೆನಾಡು ಸೀಮೆಗೆ
ಈ ಹಿಂದೆ ಹೂವಿನಹಡಗಲಿಯ ಮಲ್ಲಿಗೆ ಹೂವಿನ ಸುವಾಸನೆ ಎಲ್ಲೆಡೆ ಪಸರಿಸಿತ್ತು. ಈ ಹಿನ್ನೆಲೆಯಲ್ಲಿ ಮಲ್ಲಿಗೆ ಬೆಳೆಗೆ ಭೌಗೋಳಿಕ ಸೂಚ್ಯಂಕದ ಮಾನ್ಯತೆ ಪಡೆದು ಸುದ್ದಿಯಲ್ಲಿತ್ತು.
ಗುಡುಗು, ಸಿಡಿಲಿನಿಂದ ರಕ್ಷಿಸಿಕೊಳ್ಳಲು ಮನವಿ
ಗುಡುಗು ಸಿಡಿಲಿನ ಸಂದರ್ಭ ಲೋಹದ ತಗಡನ್ನು ಹೊಂದಿರುವ ಮನೆಗಳು ಸುರಕ್ಷಿತವಲ್ಲ. ನೀರಿನ ಮೂಲಗಳಿಂದ ತಕ್ಷಣವೇ ದೂರ ತೆರಳಬೇಕು.
ಸಾಧನೆಗೆ ಬಡತನ ಅಡ್ಡಿ ಆಗಲ್ಲ: ಹೊನ್ನಳ್ಳಿ
ರೆವಿನಾ ತಂದೆ ತಾಯಿ ಓದದೆ ಇದ್ದರೂ ಮಗಳನ್ನು ಕಷ್ಟಪಟ್ಟು ಓದಿಸಿ ಈ ಮಟ್ಟಕ್ಕೆ ತಂದಿದ್ದು ಹೆಮ್ಮೆಯ ವಿಷಯ
ಬರ ಪರಿಹಾರ: 1,0 4, 492 ರೈತರಿಗೆ 112.84 ಕೋಟಿ ಜಮೆ
ರೈತರ ಬ್ಯಾಂಕ್ ಖಾತೆ ಸರಿಪಡಿಸಲು ಜಿಲ್ಲಾಧಿಕಾರಿ ಕಚೇರಿಯಿಂದ ನಿರ್ದೇಶನ । ಬೆಳೆ ಪ್ರಮಾಣಕ್ಕನುಸಾರವಾಗಿ ಪರಿಹಾರ ವಿತರಣೆ
ಮಳೆ ಬಂದಾಗ ನೆನಪಾಗುವ ರಾಜ ಕಾಲುವೆ ಸಮಸ್ಯೆ
ಮಳೆ ನೀರು ಸರಾಗವಾಗಿ ಸಾಗಬೇಕಾದರೆ ರಾಜಕಾಲುವೆಗಳು ಅತಿ ಮುಖ್ಯ. ಜಿಲ್ಲೆಯ ದುರಾದೃಷ್ಟವೆಂದರೆ ಮಾನವನ ಸ್ವಾರ್ಥಕ್ಕೆ ಅನೇಕ ರಾಜ ಕಾಲುವೆಗಳು ಒತ್ತುವರಿಯಾಗಿವೆ. ಕೆಲವು ಕಾಲುವೆಗಳು ಸರಿಯಾದ ನಿರ್ವಹಣೆ ಇಲ್ಲದೆ ಮುಚ್ಚಿ ಹೋಗಿವೆ
ಪ್ರಾಕೃತಿಕ ದುರಂತ ನಿರ್ವಹಣೆ ಇನ್ನು ಬೆರಳ ತುದಿಯಲ್ಲಿ!
ರಾಜ್ಯದ ಎಲ್ಲ ಏಳು ಸ್ಮಾರ್ಟ್‌ಸಿಟಿಗಳಲ್ಲಿ ಒನ್‌ ಸಿಟಿ -ಒನ್‌ ಆ್ಯಪ್‌ ಇದ್ದು, ಮಂಗಳೂರಲ್ಲಿ ಜಿಲ್ಲಾಡಳಿತದ ಸೂಚನೆಯಂತೆ ಗ್ರಾಮ ಮಟ್ಟದ ವರೆಗೂ ತುರ್ತು ಸ್ಪಂದನಕ್ಕೆ ಬಳಸುವಂತೆ ಮಾರ್ಪಾಟುಗೊಳಿಸಲಾಗಿದೆ.
ಹಾಸ್ಟೆಲ್ ವಾರ್ಡನ್‌ಗಳ ಸಮಸ್ಯೆ ಪರಿಹಾರಕ್ಕೆ ಮನವಿ
ಸರ್ಕಾರಿ ನೌಕರರ ಸಂಘದ ಜಿಲ್ಲಾ ಸಮಿತಿ ನೇತೃತ್ವದಲ್ಲಿ ವಿವಿಧ ಹಾಸ್ಟೆಲ್ ವಾರ್ಡನ್‌ಗಳು ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ, ಸಾಕಷ್ಟು ಸಮಸ್ಯೆಗಳಿದ್ದು, ಕೂಲಂಕುಷವಾಗಿ ಪರಿಶೀಲಿಸಿ ಇತ್ಯರ್ಥ ಮಾಡುವಂತೆ ಮನವಿ ಮಾಡಿದರು.
ನೂತನ ಪದಾಧಿಕಾರಿಗಳಿಗೆ ಕೊಡವ ಮುಸ್ಲಿಂ ಅಸೋಸಿಯೇಷನ್ ಸನ್ಮಾನ
ಕೊಡವ ಮುಸ್ಲಿಂ ಅಸೋಸಿಯೇಷನ್ (ಕೆಎಂಎ ಅಧ್ಯಕ್ಷ ದುದ್ದಿಯಂಡ ಎಚ್. ಸೂಫಿ ಹಾಜಿ ಅಧ್ಯಕ್ಷತೆಯಲ್ಲಿ ವಿರಾಜಪೇಟೆಯಲ್ಲಿರುವ ಸಂಸ್ಥೆಯ ಪ್ರಧಾನ ಕಚೇರಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿಸಂಸ್ಥೆಯಲ್ಲಿ ವಿವಿಧ ಹುದ್ದೆಗಳನ್ನು ಅಲಂಕರಿಸಿರುವ ಸಂಸ್ಥೆಯ ನಾಲ್ವರು ಕಾರ್ಯಕಾರಿ ಸಮಿತಿ ಪದಾಧಿಕಾರಿಗಳನ್ನು ಗೌರವಿಸಲಾಯಿತು.
ವಿಜ್ಞಾನ ಚಟುವಟಿಕೆಯಲ್ಲಿ ಪಾಲ್ಗೊಳ್ಳಿ
ವಿಜ್ಞಾನದ ವಿಷಯದಲ್ಲಿ ಹೆಚ್ಚು ಆಸಕ್ತಿ ವಹಿಸಿದರೆ ಭವಿಷ್ಯದಲ್ಲಿ ವಿಜ್ಞಾನಿಗಳಾಗಿ ಹೊರ ಹೊಮ್ಮಬಹುದು. ಸರ್ಕಾರಿ ಶಾಲೆಗಳ ಮಕ್ಕಳು ಹೆಚ್ಚಿನ ವ್ಯಾಸಂಗಕ್ಕಾಗಿ ಮುಂದಿನ ತರಗತಿಗಳಿಗೆ ಹೋದಾಗ ವಿಜ್ಞಾನದ ವಿಷಯಗಳನ್ನು ಆಯ್ಕೆ ಮಾಡಿಕೊಳ್ಳಬೇಕು
  • < previous
  • 1
  • ...
  • 10987
  • 10988
  • 10989
  • 10990
  • 10991
  • 10992
  • 10993
  • 10994
  • 10995
  • ...
  • 14721
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved