ವಾಲ್ಮೀಕಿಯವರ ಜೀವನ ಶೈಲಿ ಸಮಾಜಕ್ಕೆ ದಾರಿದೀಪತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಪಟ್ಟಣ ಪಂಚಾಯಿತಿ ಹಾಗೂ ತಾಲೂಕು ಮಹರ್ಷಿ ವಾಲ್ಮೀಕಿ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಶನಿವಾರ ಶಿರಹಟ್ಟಿ ವಾಲ್ಮೀಕಿ ವೃತ್ತದ ಆವರಣದಲ್ಲಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ನಡೆಯಿತು.