• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೋವಿ ಠೇವಣಿ ವಿನಾಯಿತಿ: ಉಚ್ಚ ನ್ಯಾಯಾಲಯ ಆದೇಶ ಸ್ವಾಗತಿಸಿದ ರೈತ ಮುಖಂಡರು
ಇನ್ನು ಮುಂದೆಯಾದರೂ ಅಧಿಕಾರಿಗಳು ತಮ್ಮ ವ್ಯಾಪ್ತಿಯನ್ನು ಅರಿತುಕೊಂಡು ಕೃಷಿಕರಿಗೆ ತೊಂದರೆ ನೀಡುವುದುನ್ನು ತಿದ್ದಿಕೊಳ್ಳುತ್ತಾರೆ ಎಂದು ನಂಬಿದ್ದೇವೆ ಎಂದು ರೈತ ಮುಖಂಡರು ಹೇಳಿದ್ದಾರೆ.
ಕೂಡಿ ಬಾಳುವುದೇ ನಿಜವಾದ ಧರ್ಮ: ಈಶ್ವರಾನಂದಪುರಿ ಸ್ವಾಮೀಜಿ ಅಭಿಮತ
ಕೂಡಿ ಬಾಳುವುದೇ ನಿಜವಾದ ಧರ್ಮವಾಗಿದೆ. ಬೀರದೇವರು ಕೂಡಿ ಬಾಳುವುದನ್ನು ಹೇಳಿಕೊಟ್ಟಿದ್ದಾರೆ ಎಂದು ಕೆಲ್ಲೋಡು ಈಶ್ವರಾನಂದಪುರಿ ಸ್ವಾಮೀಜಿ ನುಡಿದಿದ್ದಾರೆ.
ಆಕಸ್ಮಿಕ ಬೆಂಕಿ: ಮೂರು ಗುಡಿಸಲು ಸುಟ್ಟು ಕರಕಲು, ಅಪಾರ ಹಾನಿ
ಅಥಣಿ ಪಟ್ಟಣದ ಹೊರವಲಯದಲ್ಲಿ ಗುಡಿಸಲು ಮನೆಯೊಂದರಲ್ಲಿ ಆಕಸ್ಮಿಕ ಬೆಂಕಿ ತಗುಲಿ ಅಪಾರ ಹಾನಿ ಸಂಭವಿಸಿದೆ.
ಶಿರ್ವ: ಮದ್ರಸದ ನಾಲ್ವರು ವಿದ್ಯಾರ್ಥಿಗಳು ನಾಪತ್ತೆ
ನಾಲ್ವರು ಮ್ಕಕಳು ಮೇ 14ರಂದು ನಾಪತ್ತೆಯಾಗಿರುವ ಬಗ್ಗೆ ಶಿರ್ವ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.
ಸಾವಯವ ಆಹಾರ ಬಳಸಿ ಆರೋಗ್ಯ ಕಾಪಾಡಿಕೊಳ್ಳಿ
ಕನ್ನಡಪ್ರಭ ವಾರ್ತೆ ಮಹಾಲಿಂಗಪುರ ತಾನು ಎಲ್ಲರಿಗಾಗಿ ಎಲ್ಲರೂ ತನಗಾಗಿ ಎಂಬ ಭಾವನೆ ಮೆರೆದು ಉತ್ತಮ ನಾಗರಿಕರಾಗಿ ಬೆಳೆದಿದ್ದು ಹೆಮ್ಮೆಯ ವಿಷಯ. ಇಂದಿನ ಔಷಧ ಯುಗದಲ್ಲಿ ಪ್ರತಿ ಆಹಾರ ವಿಷಕಾರಿಯಾಗಿದೆ. ಆದ್ದರಿಂದ ಆರೋಗ್ಯದ ಕಡೆ ಹೆಚ್ಚು ಗಮನ ಕೊಟ್ಟು ಸಾವಯವ ಬಳಸಿ ಆರೋಗ್ಯ ಉಳಿಸಿಕೊಳ್ಳಬೇಕೆಂದು ನಿವೃತ್ತ ಇಂಗ್ಲೀಷ್ ಶಿಕ್ಷಕ ಡಿ.ಬಿ. ಬಿಸ್ವಾಗಾರ ಹೇಳಿದರು.
ವಿದ್ಯೆಗಿದೆ ಜಗತ್ತನ್ನೇ ಆಳುವ ಶಕ್ತಿ
ಯಾವುದೇ ದೇಶ ಸವಾಂಗೀಣ ಅಭಿವೃದ್ಧಿ ಹೊಂದಿ ಶಕ್ತಿಯುವಾಗಿ ಬೆಳೆಯುವಲ್ಲಿ ವಿದ್ಯೆ ಪ್ರಮುಖ ಪಾತ್ರ
ಜಗಜ್ಯೋತಿ ಬಸವಣ್ಣ ಸಮ ಸಂಸ್ಕೃತಿ ಹರಿಕಾರ: ಅಮರೇಶ ನುಗಡೋಣಿ
12ನೇ ಶತಮಾನದಲ್ಲಿ ತಾಂಡವವಾಡುತ್ತಿದ್ದ ವರ್ಣ, ವರ್ಗ, ಜಾತಿ, ವೃತ್ತಿ, ಲಿಂಗ ಹಾಗೂ ಆಹಾರ ಇತರೆ ಭೇದ ತಾರತ್ಯಮಗಳನ್ನು ತೊಡೆದು ಹಾಕಲು ಬಸವಣ್ಣನವರು ಪ್ರಯತ್ನಿಸಿದರು.
ಬಾದಾಮಿ ನೋಡಲು ಪ್ರವಾಸಿಗರ ಬರ !
ಕನ್ನಡಪ್ರಭ ವಾರ್ತೆ ಬಾದಾಮಿ ಬೇಸಿಗೆಯ ಬಿಸಿಲಿನ ತಾಪದಿಂದ ಬಾದಾಮಿಯ ಐತಿಹಾಸಿಕ ಪ್ರವಾಸಿ ತಾಣಕ್ಕೂ ಬಿಸಿ ತಟ್ಟಿದ್ದು, ಗುಹಾಂತರ ದೇವಾಲಯಗಳ ವೀಕ್ಷಣೆಗೆ ಆಗಮಿಸುವ ವಿದ್ಯಾರ್ಥಿಗಳು ಹಾಗೂ ಪ್ರವಾಸಿಗರ ಸಂಖ್ಯೆಯಲ್ಲಿ ಭಾರೀ ಇಳಿಕೆಯಾಗಿದೆ.2023-24ರ ಜನವರಿಯಿಂದ ಮೇ ತಿಂಗಳವರೆಗೆ 2.5 ಲಕ್ಷ ಪ್ರವಾಸಿಗರು ಗುಹಾಂತರ ದೇವಾಲಯ ವೀಕ್ಷಣೆ ಮಾಡಿದ್ದರೆ, ಪ್ರಸಕ್ತ ಸಾಲಿನಲ್ಲಿ ಮೇ ತಿಂಗಳು ಅರ್ಧ ಕಳೆದಿದ್ದು, ಇಲ್ಲಿಯವರೆಗೆ ಕೇವಲ 60 ಸಾವಿರ ಪ್ರವಾಸಿಗರು ಮಾತ್ರ ವೀಕ್ಷಣೆ ಮಾಡಿದ್ದಾರೆ.
ಬಮೂಲ್ ಆಡಳಿತಾವಧಿ ಅಂತ್ಯ; ರಾಜಕೀಯ ಚಟುವಟಿಕೆ ಚುರುಕು
ರಾಮನಗರ ಜಿಲ್ಲೆಯ ಚನ್ನಪಟ್ಟಣ, ರಾಮನಗರ, ಕನಕಪುರ, ಮಾಗಡಿ, ಕುದೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ, ಹೊಸಕೋಟೆ, ನೆಲಮಂಗಲ, ದೊಡ್ಡಬಳ್ಳಾಪುರ, ಆನೇಕಲ್ , ಬೆಂಗಳೂರು ನಗರ ಜಿಲ್ಲೆಯ ಬೆಂಗಳೂರು ದಕ್ಷಿಣ, ಉತ್ತರ ಮತ್ತು ಪೂರ್ವ ಸೇರಿದಂತೆ ಒಟ್ಟು 13 ನಿರ್ದೇಶಕ ಸ್ಥಾನಗಳಿವೆ.
ಮತಎಣಿಕೆ ಬಗ್ಗೆ ಅಭ್ಯರ್ಥಿಗಳಿಗೆ ಜಿಲ್ಲಾಧಿಕಾರಿ ಸತ್ಯಭಾಮ ಮಾಹಿತಿ
ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿರುವ ರಾಜಕೀಯ ಅಭ್ಯರ್ಥಿಗಳಿಗೆ ಮತ ಎಣಿಕೆ ಪ್ರಕ್ರಿಯೆ ಕುರಿತು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಸಿ ಸತ್ಯಭಾಮ ಮಾಹಿತಿ ನೀಡಿದರು.
  • < previous
  • 1
  • ...
  • 10992
  • 10993
  • 10994
  • 10995
  • 10996
  • 10997
  • 10998
  • 10999
  • 11000
  • ...
  • 14721
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved