• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭಟ್ಕಳದಲ್ಲಿ 50ರು.ಕ್ಕೆ ಏರಿದ ಎಳನೀರು ಬೆಲೆ
ಇದೀಗ ಎಲ್ಲ ಕಡೆ ಸಿಂಹಾಳದ ಕೊರತೆ ಉಂಟಾಗಿದೆ. ಕಳೆದ ಎರಡು ತಿಂಗಳಿನಿಂದ ಬೀಳುತ್ತಿರುವ ಬಿಸಿಲ ಹೊಡೆತವೂ ಇದಕ್ಕೆ ಕಾರಣ ಎನ್ನಲಾಗಿದೆ.
ದೇಗುಲದಲ್ಲಿ ದೇವರ ಕೊರಳಲ್ಲಿದ್ದ 632 ಗ್ರಾಂ ಚಿನ್ನ ಕದ್ದಿದ್ದವನ ಸೆರೆ
ನಗರದಲ್ಲಿ ಬೀಗ ಹಾಕಿದ ದೇವಾಲಯಗಳು ಹಾಗೂ ಮನೆಗಳಿಗೆ ಕನ್ನ ಹಾಕುತ್ತಿದ್ದ ಕಿಡಿಗೇಡಿಯೊಬ್ಬನನ್ನು ಬಸವೇಶ್ವರನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಉಪನಗರ ರೈಲ್ವೆಗಾಗಿ 650ಕ್ಕೂ ಅಧಿಕ ಕಟ್ಟಡಗಳಿಗೆ ಹಾನಿ
ಉಪನಗರ ರೈಲ್ವೆ ಯೋಜನೆಯ ನಾಲ್ಕು ಕಾರಿಡಾರ್‌ ಕಾಮಗಾರಿಯಿಂದಾಗಿ ಭಾಗಶಃ ಹಾಗೂ ಪೂರ್ಣ ಪ್ರಮಾಣದ ಸೇರಿ 650ಕ್ಕೂ ಹೆಚ್ಚು ಕಟ್ಟಡಗಳಿಗೆ ಧಕ್ಕೆಯಾಗಲಿದೆ ಎಂದು ಕರ್ನಾಟಕ ರೈಲು ಮೂಲ ಸೌಕರ್ಯ ಅಭಿವೃದ್ಧಿ ನಿಗಮ (ಕೆ-ರೈಡ್‌) ತಿಳಿಸಿದೆ.
ಮಕ್ಕಳ ಬೆಳವಣಿಗೆಗೆ ಪಠ್ಯೇತರ ಚಟುವಟಿಕೆ ಮುಖ್ಯ
ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳೆಂದು ಎರಡು ಭಾಗವಿದ್ದು, ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಿದ ಮಕ್ಕಳು ಸರ್ವತೋಮುಖ ಬೆಳವಣಿಗೆ ಹೊಂದಲು ಸಾಧ್ಯ ಎಂದು ದಾವಣಗೆರೆ ವಾಣಿಜ್ಯ ತೆರಿಗೆ ಇಲಾಖೆ ಉಪ ಆಯುಕ್ತ ಎಚ್.ಎಸ್. ಮಂಜುನಾಥ್ ಅಭಿಪ್ರಾಯಪಟ್ಟಿದ್ದಾರೆ.
ಭಗವಂತನ ಆರಾಧನೆಯಿಂದ ಬದುಕಿನಲ್ಲಿ ನೆಮ್ಮದಿ
ಭಗವಂತನ ಆರಾಧನೆಯಿಂದ ನಾಡಿನಲ್ಲಿ ಸುಖ-ಶಾಂತಿ, ನೆಮ್ಮದಿ ಇರುತ್ತದೆ ಎಂದು ರಾಜ್ಯ ವಿಮಾ ಸಹಕಾರ ಮಹಾಮಂಡಳ ಅಧ್ಯಕ್ಷ ಶಿವನಗೌಡ ಬಿರಾದಾರ ಹೇಳಿದರು.
ಅಜ್ಜಂಪುರ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷ ಎ. ಸಿ. ಚಂದ್ರಪ್ಪ
ಅಜ್ಜಂಪುರತಾಲೂಕು ನಾಲ್ಕನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ರನ್ನಾಗಿ ಎ. ಸಿ. ಚಂದ್ರಪ್ಪ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಸೂರಿ ಶ್ರೀನಿವಾಸ್ ತಿಳಿಸಿದರು.
ಬೆಳಗಾವಿಗೆ ಆವರಿಸಿದ ಜಲಕಂಟಕ
ಸಪ್ತ ನದಿಗಳ ಜಿಲ್ಲೆ ಎಂದೇ ಖ್ಯಾತಿಯಾಗಿರುವ ಬೆಳಗಾವಿ ಜಿಲ್ಲೆಯಲ್ಲಿ ಈಗ ನೀರಿನ ಬರ ಆರಂಭಗೊಂಡಿದೆ. ಎರಡು ಡ್ಯಾಂಗಳು, 7 ನದಿಗಳು, 290ಕ್ಕೂ ಅಧಿಕ ಕೆರೆಗಳು ಇದ್ದರೂ ನೀರಿನ ದಾಹ ಮಾತ್ರ ಈ ಬೇಸಿಗೆಗೆ ತೀರುತ್ತಿಲ್ಲ. ಇದು ಬರೀ ಕೇವಲ ನಗರ, ಪಟ್ಟಣದ ಪರಿಸ್ಥಿತಿಯಲ್ಲ. ಗ್ರಾಮೀಣ ಪ್ರದೇಶದಲ್ಲಿಯೂ ಜನರು ತೀವ್ರ ಪರದಾಡುವಂತಾಗಿದೆ.
ಡಾ.ಅರವಿಂದ ಜತ್ತಿ ದಂಪತಿಗೆ ಡಾ.ಬಸವಲಿಂಗ ಪಟ್ಟದ್ದೇವರಿಂದ ಸನ್ಮಾನ
ಭಾಲ್ಕಿ ಹಿರೇಮಠ ಸಂಸ್ಥಾನಕ್ಕೆ ಆಗಮಿಸಿದ ಬೆಂಗಳೂರು ಬಸವ ಸಮಿತಿ ಅಧ್ಯಕ್ಷರಾದ ಡಾ.ಅರವಿಂದ ಜತ್ತಿ ಹಾಗೂ ಶಾರದಾಬಾಯಿ ಜತ್ತಿ ದಂಪತಿಗಳಿಗೆ ಪೂಜ್ಯ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು ಸನ್ಮಾನಿಸಿ ಆಶೀರ್ವದಿಸಿದರು.
ಗದಗ ಜಿಲ್ಲಾ ಕೇಂದ್ರದಲ್ಲಿ ಇನ್ನೂ ಪ್ರಾರಂಭವಾಗದ ಇಂದಿರಾ ಕ್ಯಾಂಟೀನ್ !
ಗದಗ ನಗರದಲ್ಲಿ ಯೋಜನೆ ಘೋಷಣೆಯಾಗಿ 8 ವರ್ಷ ಕಳೆದಿದ್ದರೂ ಇಂದಿರಾ ಕ್ಯಾಂಟೀನ್ ಪ್ರಾರಂಭ ಆಗಿಲ್ಲ
ವೇತನಕ್ಕಾಗಿ ಬಿಎಂಟಿಸಿ ಎಲೆಕ್ಟ್ರಿಕ್‌ ಬಸ್‌ ಚಾಲಕರ ದಿಢೀರ್‌ ಪ್ರತಿಭಟನೆ
ವೇತನ ಪಾವತಿ ವಿಳಂಬ ಹಾಗೂ ವೇತನ ಕಡಿತ ವಿರೋಧಿಸಿ ಬಿಎಂಟಿಸಿ ಎಲೆಕ್ಟ್ರಿಕ್‌ ಬಸ್‌ ಚಾಲಕರು ಮಂಗಳವಾರ ಬೆಳಗ್ಗೆ ಶಾಂತಿನಗರ ಘಟಕದಲ್ಲಿ ದಿಢೀರ್‌ ಪ್ರತಿಭಟನೆ ನಡೆಸಿದ್ದರಿಂದ ಎಲೆಕ್ಟ್ರಿಕ್ ಬಸ್‌ ಸೇವೆಯಲ್ಲಿ ವ್ಯತ್ಯಯ ಉಂಟಾಯಿತು.
  • < previous
  • 1
  • ...
  • 10994
  • 10995
  • 10996
  • 10997
  • 10998
  • 10999
  • 11000
  • 11001
  • 11002
  • ...
  • 14721
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved