ನೀಟ್ ವೇಳೆ ಕಲಬುರಗಿ ವಿದ್ಯಾರ್ಥಿಯ ಜನಿವಾರ ತೆಗೆಸಿದ್ದ ಇಬ್ಬರ ಬಂಧನ‘ನೀಟ್’ ಬರೆಯಲು ಬಂದಿದ್ದ ವಿದ್ಯಾರ್ಥಿಗೆ ಜನಿವಾರ ತೆಗೆಸಿದ ಪ್ರಕರಣದಲ್ಲಿ ಪರೀಕ್ಷಾ ಕೇಂದ್ರದ ಇಬ್ಬರು ಸಿಬ್ಬಂದಿಯನ್ನು ಪೊಲೀಸರು ಬಂಧಿಸಿದ್ದು, ಠಾಣಾ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ಕಲಬುರಗಿ ನಗರ ಪೊಲೀಸ್ ಆಯುಕ್ತ ಎಸ್.ಡಿ.ಶರಣಪ್ಪ ತಿಳಿಸಿದ್ದಾರೆ.