• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಒಂದೇ ಮಳೆಗೆ ಹಳೆ ಬೆಂ-ಮೈ ಹೆದ್ದಾರಿ ಬಣ್ಣ ಬಯಲು!
ರಾಮನಗರ: ಧಾರಕಾರವಾಗಿ ಸುರಿದ ಒಂದೇ ಮಳೆಗೆ ಹಳೆಯ ಬೆಂಗಳೂರು - ಮೈಸೂರು ಹೆದ್ದಾರಿಯ ಬಣ್ಣ ಬಯಲಾಗಿದೆ.ರಾಮನಗರ ಮತ್ತು ಚನ್ನಪಟ್ಟಣ ಪ್ರದೇಶಗಳಲ್ಲಿ ಹಾದು ಹೋಗಿರುವ ಹಳೇಯ ಬೆಂಗಳೂರು - ಮೈಸೂರು ಹೆದ್ದಾರಿಯಲ್ಲಿ ಡಾಂಬರೀಕರಣ ಕಾಮಗಾರಿ ನಡೆಯುತ್ತಿದ್ದು, ಇದು ಎಷ್ಟರ ಮಟ್ಟಿಗೆ ಕಳಪೆ ಗುಣಮಟ್ಟದಿಂದ ಕೂಡಿದೆ ಎಂಬುದನ್ನು ಮಳೆರಾಯ ಬಯಲು ಮಾಡಿದ್ದಾನೆ.
ಅಂಧರಿಗೆ ಆಶಾಕಿರಣವಾದ ಚನ್ನವೀರಸ್ವಾಮಿ ಹಿಡ್ಕಿಮಠ
ಶಿಕ್ಷಕ ವೃತ್ತಿಯಲ್ಲಿ ಭವಿಷ್ಯ ಕಟ್ಟಿಕೊಳ್ಳುತ್ತಿರುವ ಪ್ರಶಿಕ್ಷಣಾರ್ಥಿಗಳಿಗೆ ಸಾಧಕರ ಪರಿಚಯ ಗೊತ್ತಿರಬೇಕು
ಪ್ರವೃತ್ತಿಯಿಂದ ಸಮಾಜಮುಖಿ ಬದುಕು ಕಲಿಯಬೇಕು
ಪ್ರೀತಿಯು ಜೀವನದಲ್ಲಿ ಅತ್ಯಂತ ಸಂತೋಷದಾಯಕ ಮತ್ತು ಪೂರೈಸುವ ಅನುಭವಗಳಲ್ಲಿ ಒಂದಾಗಿದೆ. ಇದು ಅಪಾರ ಸಂತೋಷ ಮತ್ತು ತೃಪ್ತಿ ತರುತ್ತದೆ. ಆದ್ದರಿಂದ ಪ್ರೀತಿ ಮತ್ತು ಸಕಾರಾತ್ಮಕತೆ ಹರಡುತ್ತಲೇ ಇರಬೇಕು
ಕೆಂದಳಿಲು ಬೇಟೆ: ಆರೋಪಿ ಸೆರೆ
ಬಂಧಿತ ಆರೋಪಿ ತಾಲೂಕಿನ‌ ಅಡಿಕೆಕುಳಿ, ಹಾಲಳ್ಳಿಯ ನಿವಾಸಿ ಪ್ರವೀಣ ಧರ್ಮಾ ನಾಯ್ಕ ಎಂದು ಗುರುತಿಸಲಾಗಿದೆ.
ಬರಿದಾಗುತ್ತಿದೆ ಮಾಲೂರು ದೊಡ್ಡ ಕೆರೆ: ಆತಂಕ
ಕುಡಿಯುವ ನೀರಿನ ಕೊಳವೆ ಬಾವಿಗಳ ಅಂತರ್ಜಲ ಹೆಚ್ಚಳಕ್ಕೂ ಇದೇ ಕೆರೆ ಮೂಲವಾಗಿದೆ. ಆದರೆ, ತಾಲೂಕು ಆಡಳಿತ ಹಾಗೂ ಸಣ್ಣ ನೀರಾವರಿ ಇಲಾಖೆಯ ನಿರ್ಲಕ್ಷ್ಯದ ಜತೆಗೆ ವರುಣನ ಅವಕೃಪೆಯಿಂದಲೂ ಕೆರೆಯಲ್ಲಿ ನೀರು ಸಂಗ್ರಹವಾಗುತ್ತಿಲ್ಲ.
ಮಲವಂತಿಗೆ ಕಜಕ್ಕೆ ನಿವಾಸಿಗಳಿಗೆ ಬೇಕಿದೆ ಶಾಶ್ವತ ಸೇತುವೆ
ತಾಲೂಕು ಕೇಂದ್ರದಿಂದ ಸುಮಾರು 30 ಕಿ.ಮೀ. ದೂರದಲ್ಲಿರುವ ಕಜಕ್ಕೆ ಪ್ರದೇಶಕ್ಕೆ ಕೆಲವೊಂದು ಮೂಲಭೂತ ಸೌಕರ್ಯಗಳು ಬೇಕಿವೆ.
ಕುಶಾಲನಗರ ಚೇಂಬರ್ ಆಫ್ ಕಾಮರ್ಸ್ ವರ್ತಕರ ಸ್ನೇಹ ಮಿಲನ
ಕುಶಾಲನಗರ ಚೇಂಬರ್ ಆಫ್ ಕಾಮರ್ಸ್ ಆಶ್ರಯದಲ್ಲಿ ವರ್ತಕರ ಸ್ನೇಹ ಮಿಲನ ಕಾರ್ಯಕ್ರಮದ ಸಮಾರೋಪ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಕಟ್ಟಡಕ್ಕೆ ಸ್ಥಳ ನೀಡಿದ ಯೋಗೇಶ್ ಕುಮಾರ್ ಅವರನ್ನು ಗೌರವಿಸಲಾಯಿತು. ಖ್ಯಾತ ಜಾದುಗಾರ ವಿಕ್ರಂ ಅವರ ತಂಡದಿಂದ ಜಾದೂ ಪ್ರದರ್ಶನ ನಡೆಯಿತು.
ಜಿಂದಾಲ್ ನಲ್ಲಿ ಎಂಜಿನಿಯರ್‌ಗಳ ಸಾವು ಪ್ರಕರಣ: ಶಿಸ್ತುಕ್ರಮಕ್ಕೆ ಆಗ್ರಹ
ಜಿಂದಾಲ್ ಕಾರ್ಖಾನೆಯಲ್ಲಿ ಈ ರೀತಿಯ ಅವಘಡಗಳು ನಡೆಯುತ್ತಿರುವುದು ಇದೇ ಹೊಸದೇನಲ್ಲ. ಆಗಾಗ್ಗೆ ಕಾರ್ಮಿಕರ ದುರಂತ ಸಾವಿನ ಪ್ರಕರಣಗಳು ನಡೆಯುತ್ತಿದ್ದು, ಕೈಗಾರಿಕೆಯಲ್ಲಿ ಕೆಲಸ ಮಾಡುವವರ ಜೀವಕ್ಕೆ ಬೆಲೆ ಇಲ್ಲದಂತಾಗಿದೆ ಎಂದು ಎಐಯುಟಿಸಿ ಜಿಲ್ಲಾಧ್ಯಕ್ಷ ಎ.ದೇವದಾಸ್ ಅಸಮಾಧಾನ ವ್ಯಕ್ತಪಡಿಸಿದರು.
ಎಲ್ಲ ಧಾರ್ಮಿಕ ಕೇಂದ್ರಗಳು ಸಹಿಷ್ಣುತೆಯ ಪಾಠ ಶಾಲೆಯಾಗಲಿ; ಮೌಲಾನಾ ಶಾಫಿ ಸ‌ಅದಿ
ವಿಶ್ವ ಶಾಂತಿಗಾಗಿ ಔಲಿಯಾಗಳ ಸನ್ನಿದಾನದಲ್ಲಿ ಸಾಮೂಹಿಕ ಪ್ರಾರ್ಥನೆ, ಖತ್ಮುಲ್ ಕುರ್‌ಆನ್ ಸಮರ್ಪಣೆ, ಬೆಲ್ಲದ ಗಂಜಿ ವಿತರಣೆ, ದಿಡುಪೆ ಯಂಗ್ ಮೆನ್ಸ್ ನೇತೃತ್ವದಲ್ಲಿ ಹತ್ತು ದಿನಗಳ ಕಾಲ ತಂಪು ಪಾನೀಯ ವಿತರಣೆ ನಡೆಯಿತು.
ಮಹರ್ಷಿ ಭಗೀರಥ ಜಯಂತಿ ಸರಳ ಆಚರಣೆ
ರಾಯಚೂರು ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಮಹರ್ಷಿ ಭಗೀರಥ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.
  • < previous
  • 1
  • ...
  • 10996
  • 10997
  • 10998
  • 10999
  • 11000
  • 11001
  • 11002
  • 11003
  • 11004
  • ...
  • 14721
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved