• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತಹಸೀಲ್ದಾರ್‌ ಕಚೇರಿಯಲ್ಲಿ ಭಗೀರಥ ಜಯಂತಿ
ತಾಳಿಕೋಟೆ ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ತಾಲೂಕಾಡಳಿತದ ನೇತೃತ್ವದಲ್ಲಿ ಮಹರ್ಷಿ ಶ್ರೀಭಗೀರಥ ಜಯಂತಿ ಆಚರಿಸಲಾಯಿತು
ಗ್ರಾಮಾಂತರಕ್ಕೆಕಂದಾಯ ಸೇವೆಗಳ ವಿಶೇಷ ಆಂದೊಲನದ ಪ್ರಯೋಜನ ಪಡೆದುಕೊಳ್ಳಿ: ಸಿ.ಎಸ್. ಪೂರ್ಣಿಮಾಸಿ.ಎಸ್. ಪೂರ್ಣಿಮಾ
ರೈತರು ಮತ್ತು ಸಾರ್ವಜನಿಕರಿಗೆ ಆಧಾರ್ ಸೀಡಿಂಗ್, ಎನ್ಪಿಸಿಐ, ಪ್ರೋಟ್ಸ್ ಪರಿಹಾರ, ಬಾಕಿ ಇರುವ ಪೌತಿ ಖಾತೆಗಳ ಅರ್ಜಿ ಸೇರಿದಂತೆ ಇತರ ಸಮಸ್ಯೆಗಳ ಪರಿಹಾರ ಕುರಿತು ಸಲಹೆ ಮತ್ತು ಮಾರ್ಗದರ್ಶನ ನೀಡುವುದರ ಜತೆಗೆ ಸ್ಥಳದಲ್ಲಿಯೇ ಬೇಡಿಕೆಯಂತೆ ಕೆಲಸ ಮಾಡಿಕೊಡಲಿದ್ದು, ಇದನ್ನು ಸದ್ಬಳಕೆ ಮಾಡಿಕೊಳ್ಳುವುದರ ಜತೆಗೆ ಇತರರಿಗೂ ಮನವರಿಕೆ ಮಾಡಬೇಕು
ರಸಗೊಬ್ಬರ ವಿತರಣೆಯಲ್ಲಿ ರೈತರಿಗೆ ಸಮಸ್ಯೆಯಾಗದಂತೆ ಕ್ರಮವಹಿಸಿ: ತಹಸೀಲ್ದಾರ್
ರೈತ ಮಹಿಳೆಗೆ ಬಿತ್ತನೆ ಬೀಜ ವಿತರಿಸಿದರು. ಬಳಿಕ ಪಟ್ಟಣದ ರಸಗೊಬ್ಬರ ದಾಸ್ತಾನು ಮಳಿಗೆ ಹಾಗೂ ಅಂಗಡಿಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಅಧಿಕಾರಿಗಳು, ಪೂರ್ವ ಮುಂಗಾರಿನಲ್ಲಿ ರೈತರಿಗೆ ರಸಗೊಬ್ಬರ ವಿತರಣೆಯಲ್ಲಿ ಸಮಸ್ಯೆಯಾಗದಂತೆ, ನಿಗಧಿಪಡಿಸಿದ ದರದಂತೆ ವಿತರಿಸಲು ಅಂಗಡಿ ಮಾಲೀಕರಿಗೆ ಸೂಚಿಸಿದರು.
ಗೋಶಾಲೆ, ಮೇವು ಬ್ಯಾಂಕ್‌ಗಳ ಸಮರ್ಪಕ ದಾಖಲೆ ನೀಡಿ
ಜಿಲ್ಲೆಯ ವಿವಿಧೆಡೆ ತೆರೆಯಲಾಗಿರುವ ಮೇವು ಬ್ಯಾಂಕ್‌ಗಳು ಹಾಗೂ ಗೋಶಾಲೆಗಳಲ್ಲಿನ ಮೇವಿನ ಲಭ್ಯತೆ, ಪ್ರತಿನಿತ್ಯದ ದಾಸ್ತಾನು, ವಿತರಣೆ ಕಾರ್ಯವೈಖರಿಯನ್ನು ಸಮರ್ಪಕವಾಗಿ ದಾಖಲೀಕರಣ ಮಾಡುವಂತೆ ಜಿಲ್ಲಾಧಿಕಾರಿ ಶಿಲ್ಪಾನಾಗ್ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಬಳ್ಳಾರಿಯ ಬಿಎಸ್‌ಎಫ್ ಯೋಧ ಕೆ. ರಾಮಕೃಷ್ಣ ನಿಧನ
ಬಿಎಸ್‌ಎಫ್ ೧೪೫ನೇ ಬಟಾಲಿಯನ್‌ನಲ್ಲಿ ಕೆ. ರಾಮಕೃಷ್ಣ ಅವರು ಕಳೆದ ೨೩ ವರ್ಷಗಳಿಂದ ಸೇವೆಯಲ್ಲಿದ್ದರು. ಮೇ ೧೨ರಂದು ಕೆಲಸ ಮುಗಿಸಿ ಕ್ಯಾಂಪ್‌ಗೆ ಬಂದ ಬಳಿಕ ಮೃತಪಟ್ಟಿದ್ದಾರೆ. ಸಾವಿನ ಬಗ್ಗೆ ನಿಖರ ಮಾಹಿತಿ ತಿಳಿದು ಬಂದಿಲ್ಲ.
ಅಜ್ಜಿ ಮನೆಯ ಕೆಲಸವನ್ನು ಬೇಸಿಗೆ ಶಿಬಿರಗಳು ಮಾಡುತ್ತಿವೆ: - ದಿನೇಶ್ ಚಮ್ಮಾಳಿಗೆ
ಮಕ್ಕಳನ್ನು ನಿಭಾಯಿಸುವುದು ಬಹಳ ಕಷ್ಟ. ಮಕ್ಕಳನ್ನು ಹಿಡಿದಿಟ್ಟುಕೊಂಡು ಕಲಿಸುವುದು ಇನ್ನೂ ಕಷ್ಟ. ರಜೆ ಬಂದರೆ ಅಜ್ಜಿ ಮನೆಗೆ ಹೋಗುತ್ತಿದ್ದೇವು. ಗೋಲಿ, ಲಗೋರಿ ಮುಂತಾದ ದೇಸಿ ಆಟಗಳನ್ನು ಆಡುತ್ತಿದ್ದೆವು. ಹಿರಿಯರು ಕತೆ ಹೇಳುತ್ತಿದ್ದರು. ಅಜ್ಜಿಯ ಮನೆ, ಊರುಗಳಲ್ಲಿ ಮೌಲ್ಯಯುತ ಶಿಕ್ಷಣ ಸಿಗುತ್ತಿತ್ತು. ಆದರೆ ಈಗ ಆ ಪರಿಸ್ಥಿತಿ ಇಲ್ಲ. ಆ ಕೆಲಸವನ್ನು ಬೇಸಿಗೆ ಶಿಬಿರಗಳು ಮಾಡುತ್ತಿವೆ
ಬಸವೇಶ್ವರರು ಪ್ರಥಮ ಸಂಸತ್ತಿನ ರಚನಾಕಾರರು
ವರ್ಣರಹಿತ, ವರ್ಗರಹಿತ, ಲಿಂಗರಹಿತ ಸಮಾಜ ಕಟ್ಟುವ ಮೂಲಕ ಅಂದಿನ ಅನುಭವ ಮಂಟಪದಲ್ಲಿಯೂ ಮಹಿಳೆಯರಿಗೆ ಮುಕ್ತವಾಗಿ ಸ್ತ್ರೀ ಸಮಾನತೆಯ ಮೂಲಕ ಭಾಗವಹಿಸಲು ಅವಕಾಶ ಕಲ್ಪಿಸಿಕೊಟ್ಟ ಶ್ರೀ ಬಸವೇಶ್ವರರು ಪ್ರಥಮ ಸಂಸತ್ತಿನ ರಚನಾಕಾರರು ಎಂದು ಹಿರಿಯ ಸಾಹಿತಿ ಡಾ.ರೇಖಾ ಪಾಟೀಲ ಹೇಳಿದರು.
ಬರ ಪರಿಹಾರ ಜಮಾ ಮಾಡಲು ರೈತಸಂಘ ವಾರ ಗಡುವು
ತಾಂತ್ರಿಕ ದೋಷಗಳನ್ನು ನಿವಾರಿಸಿ ಸರ್ಕಾರಿಂದ ಬಿಡುಗಡೆಯಾಗಿರುವ ಬರ ಪರಿಹಾರದ ಹಣವನ್ನು ರೈತರ ಖಾತೆಗಳಿಗೆ ಜಮಾ ಮಾಡಲು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಕರ್ತರು ಮಂಗಳವಾರ ತಹಸೀಲ್ದಾರ್‌ ಸುರೇಶಕುಮಾರ ಟಿ. ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಬೆಳಕುಮಾನಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸುವರ್ಣ ಮಹೋತ್ಸವ, ಗುರುವಂದನೆ
ಮದೆನಾಡು ಗ್ರಾಮದ ಬೆಳಕು ಮಾನಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸುವರ್ಣ ಮಹೋತ್ಸವ ಹಾಗೂ ಗುರುವಂದನಾ ಕಾರ್ಯಕ್ರಮದ ಸಮಾರೋಪ ಸಮಾರಂಭ ನಡೆಯಿತು. ಶಾಲೆಯಲ್ಲಿ ಕಳೆದ 50 ವರ್ಷಗಳಲ್ಲಿ ಸೇವೆ ಸಲ್ಲಿಸಿದ ಸುಮಾರು 30ಕ್ಕೂ ಅಧಿಕ ಗುರುಗಳನ್ನು ಸನ್ಮಾನಿಸಲಾಯಿತು.
ತಾಯಿ ವಾತ್ಸಲ್ಯ ದೇವರ ಒಲುಮೆಗಿಂತ ಶ್ರೇಷ್ಠ: ಕುಲರತ್ನಭೂಷಣ ಮುನಿಗಳು
ತಾಯಿಯ ಮಡಿಲು ಸ್ವರ್ಗಕ್ಕೂ ಮಿಗಿಲಾಗಿದ್ದು, ಆಕೆಯ ವಾತ್ಸಲ್ಯ ಯಾವುದೇ ದೇವರ ಒಲುಮೆಗಿಂತ ಶ್ರೇಷ್ಠ ಎಂದು ಕುಲರತ್ನಭೂಷಣ ಮುನಿ ಮಹಾರಾಜರು ನುಡಿದರು.
  • < previous
  • 1
  • ...
  • 10997
  • 10998
  • 10999
  • 11000
  • 11001
  • 11002
  • 11003
  • 11004
  • 11005
  • ...
  • 14721
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved