• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಿಂದೂ ಸಂಸ್ಕೃತಿ ಪುನರುಜ್ಜೀವನಗೊಳಿಸಿದ ಶಂಕರಾಚಾರ್ಯರು
ರಾಮನಗರ: ಹಿಂದೂ ಸಂಸ್ಕೃತಿಯನ್ನು ಪುನರುಜ್ಜೀವನಗೊಳಿಸಿದವರು ಶಂಕರಾಚಾರ್ಯರು ಎಂದು ಶೇಷಾದ್ರಿ ಅಯ್ಯರ್ ಹೇಳಿದರು.
23ರಂದು ಮಂಗಳೂರು ಪಟ್ಲ ಫೌಂಡೇಷನ್‌ ಪಂಚಮ ವಾರ್ಷಿಕ ಸಂಭ್ರಮ
, ಯಕ್ಷ ಧ್ರುವ ಪಟ್ಲ ಸಂಭ್ರಮ-2024 ಇದು ಮೇ 26ರಂದು ಅಡ್ಯಾರು ಗಾರ್ಡನ್ ನಲ್ಲಿ ನಡೆಯಲಿದೆ. ಅದಕ್ಕೆ ಪೂರ್ವಾಭಾವಿಯಾಗಿ ಮಂಗಳೂರು ಘಟಕದ ಪಂಚಮ ವಾರ್ಷಿಕ ಸಂಭ್ರಮ ನಡೆಯಲಿದ್ದು.
ವಿದೇಶಗಳಲ್ಲಿ ಕೆಲಸ ನಿರ್ವಹಿಸಲು ಇಂದು ಸಾಕಷ್ಟು ಅವಕಾಶ
ರಾಷ್ಟ್ರಮಟ್ಟದ ಕಾರ್ಯಾಗಾರಗಳು ಜಾಗತಿಕ ಮಟ್ಟಕ್ಕೆ ಬೆಳೆಯಲು ಕಾರಣವಾಗುತ್ತಿವೆ. ಮೊದಲು ನಾವು ದಾವಣಗೆರೆಯಲ್ಲಿ ಓದಿದರೆ ಬರೀ ಇಲ್ಲಿಯೇ ಸುತ್ತಮುತ್ತಲ ಕೆಲಸ ಮಾಡುವಂತಹ ವಾತಾವರಣ ಇತ್ತು. ಈಗ ನೀವೆಲ್ಲಾ ಜಾಗತಿಕ ನಾಗರೀಕರಾಗಿದ್ದೀರಿ, ನೀವು ಇಲ್ಲಿ ಚೆನ್ನಾಗಿ ಓದಿದ ಮೇಲೆ ಯಾವುದೇ ದೇಶಗಳಲ್ಲಿಯೂ ಕೆಲಸ ಮಾಡಬಹುದು. ಇದಕ್ಕೆ ಪೂರಕವಾಗಿ ಸಾಕಷ್ಟು ಅವಕಾಶಗಳು ಸಿಗುತ್ತವೆ ಜಿ.ಎಂ. ವಿಶ್ವವಿದ್ಯಾಲಯ ಉಪ ಕುಲಪತಿ ಎಸ್.ಆರ್.ಶಂಕಪಾಲ್ ದಾವಣಗೆರೆಯಲ್ಲಿ ಹೇಳಿದ್ದಾರೆ.
ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆ ಪ್ರಶಂಸನೀಯ: ಶಾಸಕ ಆರಗ
ಶಿಕ್ಷಣ ಇಲಾಖೆಯ ಅಧಿಕಾರಿಗಳೊಂದಿಗೆ ಸರ್ಕಾರಿ ಶಾಲೆಯ ವಿದ್ಯಾರ್ಥಿನಿಯಾಗಿ 615 ಅಂಕ ಗಳಿಸುವ ತಾಲೂಕಿನಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಪಟ್ಟಣದ ಸರ್ಕಾರಿ ಬಾಲಿಕಾ ಪ್ರೌಢಶಾಲೆಯ ಡಿ. ರಜತ ಮನೆಗೆ ತೆರಳಿ ಆಕೆಗೆ ಶಾಲು ಹೊದಿಸಿ ನೆನಪಿನ ಕಾಣಿಕೆ ನೀಡಿ ಗೌರವಿಸಿದರು. ನಂತರ 620 ಅಂಕಗಳ ಮೂಲಕ ರಾಜ್ಯಕ್ಕೆ 6ನೇ ಸ್ಥಾನ ಗಳಿಸಿದ ವಾಗ್ದೇವಿ ಪ್ರೌಢಶಾಲೆಯ ವಿದ್ಯಾರ್ಥಿನಿ ಛಾಯಾರನ್ನೂ ಅವರ ಮನೆಗೆ ಹೋಗಿ ಗೌರವಿಸಿ ಅಭಿನಂದಿಸಿದರು.
ಕೈ ಬೀಸಿ ಕರೆಯುತ್ತಿದೆ ಧಾರವಾಡದ ಮಾವು ಮೇಳ
ಧಾರವಾಡದ ಆಪೂಸ್‌ ತುಂಬ ಪ್ರಸಿದ್ಧಿ ಪಡೆದಿದ್ದು ಈ ಮೇಳದಲ್ಲಿ ಆಪೂಸ್‌ ಜತೆಗೆ ಕಲಮಿ, ಕೇಸರ, ಮಲಗೋವಾ, ಸುಂದರಶಾ, ಚೈತ್ರಾಪೈರಿ ಅಂತಹ ತರಹೇವಾರಿ ತಳಿಗಳು ಸಹ ಮಾವು ಪ್ರಿಯರನ್ನು ಆಕರ್ಷಿಸುತ್ತಿವೆ.
ಸಾಲದ ವಸೂಲಿಗೆ ರೈತರಿಗೆ ಕಿರುಕುಳ ನೀಡಬೇಡಿ: ಜಿಲ್ಲಾಧಿಕಾರಿ ಡಾ.ಕುಮಾರ
ರಾಜ್ಯ ಸರ್ಕಾರ ಮಂಡ್ಯ ಜಿಲ್ಲೆಯಲ್ಲಿರುವ ಎಲ್ಲಾ ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಿ ೭೭ ಸಾವಿರ ರೈತರಿಗೆ ೩೪ ಕೋಟಿ ರು. ಹಣವನ್ನು ಬರ ಪರಿಹಾರವಾಗಿ ನೀಡಿದೆ. ಬರಗಾಲ ಇರುವ ಹಿನ್ನೆಲೆಯಲ್ಲಿ ಮಾನವೀಯತೆ ದೃಷ್ಟಿಯಿಂದ ಎರಡು ಮೂರು ತಿಂಗಳುಗಳ ಕಾಲ ಸಾಲ ಮರುಪಾವತಿಗೆ ಅವಕಾಶ ನೀಡಿ ಒತ್ತಡ ಹೇರದಂತೆ ನೋಡಿಕೊಳ್ಳಿ.
ಗಾಳಿ, ಮಳೆಗೆ ಧರೆಗುರುಳಿದ ಅಡಕೆ ಮರಗಳು
ದಾವಣಗೆರೆ ಜಿಲ್ಲೆ ಮಾಯಕೊಂಡ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮಳೆ, ಗಾಳಿಯಿಂದ ಬೆಳೆ ಹಾನಿಯಾದ ತೋಟಗಳಿಗೆ ಸ್ಥಳೀಯ ಶಾಸಕ ಕೆ.ಎಸ್. ಬಸವಂತಪ್ಪ ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನಿಸ್ಸಾರ ಗೊಬ್ಬರ ಬೆಳೆ ನಷ್ಟಕ್ಕೆ ಕಾರಣ: ಶರ್ಮ ಬಂಟಕಲ್ಲು
ಉಡುಪಿ ಜಿಲ್ಲಾ ಕೃಷಿಕ ಸಂಘವು ಇಲ್ಲಿನ ಹೇರೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವಠಾರದಲ್ಲಿ ಹೈನುಗಾರಿಕೆ, ವೈಜ್ಞಾನಿಕ ಸಮಗ್ರ ಕೃಷಿ ಮಾಹಿತಿ ಕಾರ್ಯಕ್ರಮ ಆಯೋಜಿಸಿತ್ತು. ಹಿರಿಯ ಪ್ರಗತಿಪರ ಕೃಷಿಕ ರಾಮಕೃಷ್ಣ ಶರ್ಮ ಬಂಟಕಲ್ಲು ಸಂಪ್ಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು.
ಕಷ್ಟಕರ ಸನ್ನಿವೇಶಗಳಲ್ಲಿ ದಾದಿಯರ ನಿಸ್ವಾರ್ಥ ಸೇವೆ : ಹರೀಶ್
ಚಿಕ್ಕಮಗಳೂರು, ಅನಾರೋಗ್ಯದಿಂದ ಆಸ್ಪತ್ರೆ ಸೇರಿದಾಗ ವೈದ್ಯರಷ್ಟೇ ರೋಗಿಗಳನ್ನು ಶುಶ್ರೂಷೆ ಮಾಡುವವರು ದಾದಿಯರು. ಹಗಲು ರಾತ್ರಿ ಎನ್ನದೆ, ರೋಗಿಗಳ ಸೇವೆ ಮಾಡುವ ನರ್ಸ್ ಗಳು ನಿಜಕ್ಕೂ ಸ್ಮರಣೀಯರು ಎಂದು ಕಿಮ್ಸ್ ಮೆಡಿಕಲ್ ಕಾಲೇಜು ಮುಖ್ಯಸ್ಥ ಎಚ್.ಆರ್.ಹರೀಶ್ ಹೇಳಿದರು.
ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರು ಸಮಸ್ಯೆ: ಡಿಸಿಗೆ ಬಿಜೆಪಿ ಮನವಿ ಸಲ್ಲಿಕೆ
೭ ದಿನದೊಳಗೆ ಈ ಎಲ್ಲಾ ಸಮಸ್ಯೆಗಳನ್ನು ಸರಿಪಡಿಸದಿದ್ದಲ್ಲಿ ಜಿಲ್ಲಾಡಳಿತ ವಿರುದ್ಧ ಪ್ರತಿಭಟನೆ ನಡೆಸುವುದು ಅನಿವಾರ್ಯವಾಗಲಿದೆ ಎಂದು ಮನವಿಯಲ್ಲಿ ಎಚ್ಚರಿಸಿದ್ದಾರೆ.
  • < previous
  • 1
  • ...
  • 11000
  • 11001
  • 11002
  • 11003
  • 11004
  • 11005
  • 11006
  • 11007
  • 11008
  • ...
  • 14720
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved