ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕದಂಬ ಸೈನ್ಯದಿಂದ ಕಾವೇರಿ ತಾಯಿ ಕಾಪಾಡು ಯಾತ್ರೆ
ಕಾವೇರಿ ನದಿ ನೀರಿನ ಹಂಚಿಕೆಗೆ ಕನ್ನಡಿಗರೆಲ್ಲರ ಬೆಂಬಲ ಪಡೆಯುವ ನಿಟ್ಟಿನಲ್ಲಿ ‘ಕಾವೇರಿ ತಾಯಿ...ಕಾಪಾಡು ತಾಯಿ’ ಯಾತ್ರೆಯನ್ನು ಕದಂಬ ಸೈನ್ಯ ಹಮ್ಮಿಕೊಂಡಿರುವುದಾಗಿ ಸಂಘಟನೆಯ ರಾಜ್ಯಾಧ್ಯಕ್ಷ ಬೇಕ್ರಿ ರಮೇಶ್ ತಿಳಿಸಿದ್ದಾರೆ.
ವಿದ್ಯುತ್ ಪೊರೈಕೆಗೆ ಆಗ್ರಹಿಸಿ ಹೆಸ್ಕಾಂ ಕಚೇರಿಗೆ ರೈತರಿಂದ ಬೀಗ
ಗದಗ ಹಗಲು ವೇಳೆಯಲ್ಲಿ ೭ ಗಂಟೆಗಳ ಕಾಲ ನೀರಾವರಿ ಪಂಪ್ಸೆಟ್ಗಳಿಗೆ ವಿದ್ಯುತ್ ಪೊರೈಕೆ ಮಾಡಬೇಕೆಂದು ತಾಲೂಕಿನ ಲಕ್ಕುಂಡಿ ರೈತರು ಹೆಸ್ಕಾಂ ಕಚೇರಿಗೆ ಗುರುವಾರ ಬೀಗ ಹಾಕಿ ಪ್ರತಿಭಟಿಸಿದರು.
ಬಾಡಿಗೆ ಪಾವತಿ ವಿಚಾರ: ಮಾರಕಾಸ್ತ್ರಗಳಿಂದ ಹಲ್ಲೆ
ಬಾಡಿಗೆ ಪಾವತಿ ವಿಚಾರದಲ್ಲಿ ಡಾಬಾ ಮಾಲೀಕರ ನಿವೇಶನದ ಮಾಲೀಕ ಮತ್ತು ಆತನ ಸ್ನೇಹಿತನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆಗೆ ವಿಫಲ ಯತ್ನ ನಡೆಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ವಿವಾದಿತ 13352 ಮಂದಿ ಶಿಕ್ಷಕರ ನೇಮಕಾತಿಗೆ ಹೈಕೋರ್ಟ್ ಅಸ್ತು
ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿರುವ 13,352 ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಮುಂದುವರೆಸಲು ಸರ್ಕಾರಕ್ಕೆ ಹೈಕೋರ್ಟ್ ಗುರುವಾರ ಹಸಿರು ನಿಶಾನೆ ತೋರಿದೆ.
ಪಡಿತರ ತಿದ್ದುಪಡಿ: ಸರ್ವರ್ ಸಮಸ್ಯೆಗೆ ಸಿಗದ ಪರಿಹಾರ
ಹೆಸರು ತಿದ್ದುಪಡಿ, ಸೇರ್ಪಡೆ ಅಪೂರ್ಣ, ಇನ್ನು ಒಂದು ದಿನ ಮಾತ್ರ ಬಾಕಿ, ಆತಂಕದಲ್ಲಿ ಜನ
ಮಂಗಳಾದೇವಿ ದೇವಸ್ಥಾನ ನವರಾತ್ರಿಗೆ ಮುಸ್ಲಿಮರ ವ್ಯಾಪಾರ ಇಲ್ಲ
ಟೆಂಡರ್ ಪ್ರಕ್ರಿಯೆ ಮುಗಿದಿದ್ದು, ಅನ್ಯಮತೀಯರು ಯಾರೂ ಟೆಂಡರ್ ಹಾಕಿಲ್ಲ ಎಂದು ದೇವಳದ ಆಡಳಿತ ಮಂಡಳಿ ಸ್ಪಷ್ಟಪಡಿಸಿದೆ.
ರಾಗಿಗುಡ್ಡ ಗಲಾಟೆ ಹಿಂದೆ ಉಗ್ರವಾದ ಕರಿನೆರಳು: ಸಂಸದ
ಮಥುರ ಪ್ಯಾರಡೇಸ್ ಎದುರು ಬೃಹತ್ ಪ್ರತಿಭಟನಾ ಸಭೆ
ಬಿಜೆಪಿ - ಜೆಡಿಎಸ್ ಮೈತ್ರಿ ತಾಪಂ,ಗ್ರಾಪಂನಲ್ಲೂ ಆಗುತ್ತೆ
ರಾಜ್ಯಕ್ಕೆ ಹತ್ತು ಹಲವು ನಾಯಕರನ್ನು ನೀಡಿರುವ ಜೆಡಿಎಸ್ ಎಲ್ಲ ಭಾಗದಲ್ಲಿಯೂ ಬಲಿಷ್ಠವಾಗಿದೆ. ಹಾಗಾಗಿ ನರೇಂದ್ರ ಮೋದಿ ಅವರನ್ನು ಪ್ರಧಾನಿಯನ್ನಾಗಿ ಹಾಗೂ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಲು ಪಕ್ಷದ ಕಾರ್ಯಕರ್ತರು ಪಣತೊಡಬೇಕು ಎಂದು ಶಾಸಕ ಹಾಗೂ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ. ದೇವೇಗೌಡ ಕರೆ ನೀಡಿದರು.ಈ ಮೈತ್ರಿ ಬರೀ ಲೋಕಸಭೆ ಚುನಾವಣೆಗಷ್ಟೇ ಸೀಮಿತವಲ್ಲ ತಾಪಂ ಹಾಗೂ ಗ್ರಾಪಂ ಮಟ್ಟದವರೆಗೂ ಮುಂದುವರಿಯಲಿದೆ ಎಂದು ಇದೇ ವೇಳೆ ಹೇಳಿದರು.
ದುಶ್ಚಟ ಮುಕ್ತ ಸಮಾಜಕ್ಕೆ ಕಂಕಣಬದ್ಧರಾಗಿ: ರಾಜಾ ವೇಣುಗೋಪಾಲ ನಾಯಕ
ಗಾಂಧಿ ಸ್ಮರಣೆ ಮತ್ತು ದುಶ್ಚಟಗಳ ವಿರುದ್ಧ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ
ವಿಶ್ವದ ಅನೇಕ ರಾಷ್ಟ್ರಗಳಿಗೆ ಗಾಂಧೀಜಿ ಹೋರಾಟ ಪ್ರೇರಣೆ: ತಮ್ಮಯ್ಯ
ವಿಶ್ವದ ಅನೇಕ ರಾಷ್ಟ್ರಗಳಿಗೆ ಗಾಂಧೀಜಿ ಹೋರಾಟ ಪ್ರೇರಣೆ: ತಮ್ಮಯ್ಯ
< previous
1
...
11002
11003
11004
11005
11006
11007
11008
11009
11010
...
11068
next >
Top Stories
ಆರೆಸ್ಸೆಸ್, ಬಿಜೆಪಿ ಸಂವಿಧಾನ ಪರವಾಗಿಲ್ಲ : ಸಿಎಂ ಸಿದ್ದರಾಮಯ್ಯ
ದೇಶದಲ್ಲಿ ಮೀಸಲಾತಿ ಪ್ರಮಾಣ ಹೆಚ್ಚಿಸಿ : ಮಲ್ಲಿಕಾರ್ಜುನ ಖರ್ಗೆ
ಕನ್ನಡದ ಅಭಿಮಾನ ಭಯೋತ್ಪಾದಕತೆಗೆ ಹೋಲಿಕೆ: ಸೋನು ನಿಗಮ್ ವಿರುದ್ಧ ಕಿಡಿ
ಪಾಕ್, ಬಾಂಗ್ಲಾ ಪ್ರಜೆಗಳ ಪತ್ತೆಗಿಳಿದ ಬಿಜೆಪಿ ರೆಬೆಲ್ಸ್
ಜಾತಿಗಣತಿ ಹೆಸರಲ್ಲಿ ಸಿಎಂರಿಂದ ಕುತಂತ್ರ : ಬಿ.ವೈ.ವಿಜಯೇಂದ್ರ