ಸುಪಾರಿ ಕೊಟ್ಟು ವ್ಯಕ್ತಿಯ ಕೊಲೆಸುಪಾರಿ ಕೊಟ್ಟ ವ್ಯಕ್ತಿ ಹಾಗೂ ಕೊಲೆಯಾದ ವ್ಯಕ್ತಿಯ ನಡುವೆ ಹಣದ ವ್ಯವಹಾರ ಇತ್ತು ಎನ್ನಲಾಗಿದೆ. ಸುಪಾರಿ ನೀಡಿದ ಆರೋಪಿ ಪರಾರಿಯಾಗಿದ್ದು, ಹುಡುಕಾಟ ನಡೆದಿದೆ. ಆರೋಪಿಯಿಂದದ ಕೃತ್ಯಕ್ಕೆ ಬಳಸಿದ ಕಾರು, ಮೃತನ ಮೋಟಾರ್ ಸೈಕಲ್, ಮೊಬೈಲ್, ಚಪ್ಪಲಿ, ವಾಚ್ ಜಪ್ತಿ ಮಾಡಿದ್ದಾರೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ