ಸುಂದರ ಸಮಾಜ ನಿರ್ಮಾಣಕ್ಕೆ ಜನಜಾಗೃತಿ ಅಗತ್ಯ: ಕಾಮತ್ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಮಂಗಳೂರು- ಬಜಪೆ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಮತ್ತು ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟಗಳ ಸಹಯೋಗದಲ್ಲಿ ನಗರದ ಆರ್ಯಸಮಾಜ ಮರಾಠ ಭವನದಲ್ಲಿ ಭಾನುವಾರ ನಡೆದ ಗಾಂಧಿ ಸ್ಮೃತಿ- ಜನಜಾಗೃತಿ ಸಮಾವೇಶ