ಕಲ್ಪತರು ಜಿಲ್ಲೆಯಲ್ಲಿ ಮುಂದುವರೆದ ವರುಣಾರ್ಭಟಜಿಲ್ಲೆಯಲ್ಲಿ ಮಳೆ ಮುಂದುವರೆದಿದ್ದು, ಭಾನುವಾರ ಮಧ್ಯರಾತ್ರಿ ಬಿರುಗಾಳಿ ಗುಡುಗು-ಸಿಡಿಲು ಸಹಿತ ಸುರಿದ ಧಾರಾಕಾರ ಮಳೆಯಿಂದ ಹಲವೆಡೆ ಮರ, ವಿದ್ಯುತ್ ಕಂಬಗಳು, ಲೈನ್‌ಗಳು ಧರೆಗುರುಳಿದಿವೆ. ರಸ್ತೆಯಲ್ಲಿ ನಿಂತಿದ್ದ ಕಾರು ಬಿರುಗಾಳಿಗೆ ಪಲ್ಟಿಯಾಗಿದ್ದು, ಹಳ್ಳಿಗಳಲ್ಲಿ ತಗ್ಗು ಪ್ರದೇಶದಗಳು ಜಲಾವೃತಗೊಂಡಿವೆ.