• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೇ ೨೬ಕ್ಕೆ ಬಸವ ಜಯಂತಿ, ಪ್ರತಿಭಾ ಪುರಸ್ಕಾರ
ಸಂಡೂರಿನ ಪ್ರಭುದೇವರ ಸಂಸ್ಥಾನ ವಿರಕ್ತಮಠದ ಪ್ರಭುಸ್ವಾಮೀಜಿ ಹಾಗೂ ಗದಗದ ಶಿವಾನಂದ ಸ್ವಾಮೀಜಿ ಸಾನ್ನಿಧ್ಯದಲ್ಲಿ ಕಾರ್ಯಕ್ರಮ ನಡೆಯಲಿದೆ.
ಇಂಡಿಗನತ್ತ, ಮೆಂದಾರೆ ಗ್ರಾಮಕ್ಕೆ ಜಿಲ್ಲಾಧಿಕಾರಿ, ಎಸ್ಪಿ ಭೇಟಿ
ಏ. 26ರಂದು ಇಂಡಿಗನತ್ತ ಗ್ರಾಮದ ಮತಗಟ್ಟೆ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ 40 ಕ್ಕೂ ಹೆಚ್ಚು ಜನರು ನ್ಯಾಯಾಂಗ ಬಂಧನಕ್ಕೆ ಒಳಗಾಗಿರುವ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ನೀರವ ಮೌನ ಹಾಗೂ ಹಲವಾರು ಸಮಸ್ಯೆಗಳಿಂದ ಬಳಲುತ್ತಿರುವ ಬಗ್ಗೆ ಡೀಸಿ ಶಿಲ್ಪಾನಾಗ್‌ ಹಾಗೂ ಎಸ್ಪಿ ಪದ್ಮಿನಿ ಸಾಹು ಭೇಟಿ ನೀಡಿ ಗ್ರಾಮಸ್ಥರ ಪರಿಸ್ಧಿತಿ ಪರಿಶೀಲಿಸಿದರು.
ಸರ್ಕಾರ ಬೀಳಿಸಲು ನಾವು ಯತ್ನಿಸೋದಿಲ್ಲ: ವಿಜಯೇಂದ್ರ
ಚುನಾವಣೆ ಬಳಿಕ ಏನಾಗುತ್ತೆಂದು ಹೇಳಲಾಗದು. ಆದರೆ ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷನಾಗಿ ಹೇಳುತ್ತಿದ್ದೇನೆ, ರಾಜ್ಯ ಸರ್ಕಾರ ಬೀಳಿಸಲು ನಾವು ಯತ್ನಿಸುವುದಿಲ್ಲ ಎಂದು ವಿಜಯೇಂದ್ರ ಹೇಳಿದ್ದಾರೆ.
ಸಮುದಾಯ ಭವನದಿಂದ ಬಡವರು, ಸಾಮಾನ್ಯರಿಗೆ ಅನುಕೂಲ: ಗಣೇಶ್‌ ಹೆಗಡೆ
ಡಣಾಯಕನಕೆರೆ ಗ್ರಾಮದಲ್ಲಿ ಬಿಎಂಎಂ ಇಸ್ಪಾತ್‌ ಲಿ. ಮತ್ತು ಜೆಎಸ್‌ಡಬ್ಲೂ ಫೌಂಡೇಶನ್‌ನಿಂದ ಸಮುದಾಯ ಭವನ ನಿರ್ಮಿಸಲಾಗುತ್ತಿದೆ.
ಹಿಂದೂಧರ್ಮ ಉತ್ತುಂಗಕ್ಕೇರಲು ರಾಮಾನುಜರ ಪಾತ್ರ ಅಪಾರ: ಪರಂಧಾಮರೆಡ್ಡಿ
ವಿಶಿಷ್ಟಾದ್ವೈತ ತತ್ವದ ಮೂಲಕ ಹಿಂದೂಧರ್ಮಕ್ಕೆ ತನ್ನದೆ ಕೊಡುಗೆ ನೀಡಿದರು. ಇಂತಹ ದಾರ್ಶನಿಕರ ತತ್ವಾದರ್ಶಗಳನ್ನು ಅವಡಿಸಿಕೊಂಡು ನಡೆದರೆ ಮನುಷ್ಯನ ಜೀವನ ಸಾರ್ಥಕವಾಗಲಿದೆ ಎಂದು ಹಿರಿಯ ಕಲಾವಿದ ಪರಂಧಾಮರೆಡ್ಡಿ ಹೇಳಿದರು.
ರೋಗಿಗಳನ್ನು ಮುಟ್ಟಲು ಅಸಹ್ಯ ಬೇಡ: ಡಾ.ಚನ್ನಬಸವ ಪಾಟೀಲ್
ವೈದ್ಯರಿಗಿಂತಲೂ ದಾದಿಯರ ಸೇವೆ ಮಹತ್ವದ್ದು ಎಂದು ಸಿಂಧನೂರಿನಲ್ಲಿ ನಡೆದ ಅಂತಾರಾಷ್ಟ್ರೀಯ ದಾದಿಯರ ದಿನಾಚರಣೆ ಕಾರ್ಯಕ್ರಮದಲ್ಲಿ ಜನನಿ ಮಕ್ಕಳ ಆಸ್ಪತ್ರೆಯ ವೈದ್ಯ ಡಾ.ಚನ್ನಬಸವ ಪಾಟೀಲ್ ಹೇಳಿದರು.
ಲೋಕಕಲ್ಯಾಣಾರ್ಥದ ಮಹಾರುದ್ರಯಾಗ ಸಂಪನ್ನ
ಮಳೆ, ಬೆಳೆ ಹಾಗೂ ಲೋಕಕಲ್ಯಾಣಾರ್ಥ ಮೇ ೧೦ರಂದು ಆರಂಭಗೊಂಡ ಅಂದಾಜು ₹೧೫ ಲಕ್ಷ ವೆಚ್ಚದ ಮಹಾರುದ್ರಯಾಗವು ಸಂಪನ್ನ
ಕೆರೆ ಅಭಿವೃದ್ಧಿಯಿಂದ ಗ್ರಾಮ ಅಭಿವೃದ್ಧಿ
ಗ್ರಾಮೀಣ ಭಾಗದ ಕೆರೆಗಳ ಹೂಳೆತ್ತುವುದರಿಂದ ಅಲ್ಲಿನ ಜನರಿಗೆ ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಮೂಲಗಳು ಪುನಶ್ಚೇತನಕ್ಕೆ ಅವಕಾಶ ನೀಡುತ್ತಿರುವ ಕಾರ್ಯ ಶ್ಲಾಘನೀಯ
ವೈಜ್ಞಾನಿಕವಾಗಿ ಬರ ಪರಿಹಾರ ವಿತರಣೆಗೆ ರೈತಸಂಘ ಆಗ್ರಹ

ಬರ ಪರಿಹಾರ ವಿತರಣೆಯಲ್ಲಿ ಆಗಿರುವ ತಾರತಮ್ಯ, ಲೋಪದೋಷ ನಿವಾರಿಸಿ ವೈಜ್ಞಾನಿಕ ರೀತಿಯಲ್ಲಿ ಬರ ಪರಿಹಾರದ ಹಣವನ್ನು ರೈತರಿಗೆ ವಿತರಣೆ ಮಾಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ   ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಸಾಲ ಮನ್ನಾ ಬೇಡ, ರೈತರ ಬೆಳೆಗೆ ಸೂಕ್ತ ಬೆಲೆ ನೀಡಲು ಆಗ್ರಹ
ರಾಜ್ಯಮಟ್ಟದ ಕಾರ್ಯಾಗಾರದಲ್ಲಿ ಆಯುರ್ವೇದ ಪದ್ಧತಿಯಲ್ಲಿ ಬಳಕೆ ಆಗುವ ಸಸ್ಯಗಳ ಕುರಿತು ಜಾಗೃತಿ ಮೂಡಿಸಲಾಗುವುದು
  • < previous
  • 1
  • ...
  • 11013
  • 11014
  • 11015
  • 11016
  • 11017
  • 11018
  • 11019
  • 11020
  • 11021
  • ...
  • 14706
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved