• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಷ್ಟ್ರೀಯ ಹೆದ್ದಾರಿ : ತಡೆಗೋಡೆ ಅಪೂರ್ಣ- ಕೃಷಿ ಪ್ರದೇಶಗಳಿಗೆ ನುಗ್ಗಿದ ಮಳೆ ನೀರು
ಭಾನುವಾರ ಸುರಿದ ಮಳೆಗೆ ಚರಂಡಿಯಲ್ಲಿ ಹರಿದು ಬಂದ ನೀರು ಸರಾಗವಾಗಿ ಹರಿಯಲಾಗದೆ ನಟ್ಟಿಬೈಲು ಪ್ರದೇಶದ ಕೃಷಿ ಭೂಮಿಗೆ ನುಗ್ಗಿದೆ.
ಶುಶ್ರೂಷಕರಿಗೆ ನೀಡಿದ್ದು ತಾಯಿಯಂತಹ ಸ್ಥಾನ
ಗೋಕಾಕನಲ್ಲಿ ನಡೆದ ಅಂತಾರಾಷ್ಟ್ರೀಯ ಶುಶ್ರೂಷಕರ ದಿನಾಚರಣೆಯಲ್ಲಿ ಡಾ.ಧರೆಪ್ಪ ಚೌಗಲಾ ಅಭಿಪ್ರಾಯಪಟ್ಟರು.
ಬೆಳ್ತಂಗಡಿ ತಾಲೂಕಿನ ವಿವಿಧೆಡೆ ಮಳೆ: ಅಪಾರ ಹಾನಿ
ಕಡಿರುದ್ಯಾವರ ಗ್ರಾಮದ ಸಮೀಪ ಗಾಳಿಯ ಪರಿಣಾಮ 150ಕ್ಕಿಂತ ಅಧಿಕ ಪಪ್ಪಾಯಿ ಗಿಡಗಳು ಧರೆಗುರುಳಿದವು. ಹಲವಾರು ತೋಟಗಳಲ್ಲಿ ನೂರಾರು ಅಡಕೆ, ರಬ್ಬರ್ ಮರಗಳು ಮುರಿದುಬಿದ್ದಿವೆ. ಮನೆ, ಕೊಟ್ಟಿಗೆಗಳ ಶೀಟುಗಳು ಹಾರಿಹೋಗಿವೆ.
ಮತದಾನ ಜಾಗೃತಿಗೆ ದೆಹಲಿಗೆ ಸನ್ನಿಧಿ ಮತ್ತು ಟೀಂ!
ಇದೇ ಮೇ 17,18ರಂದು ದೆಹಲಿ ನಗರದ ವಿವಿಧ ಸಾರ್ವಜನಿಕ ಸ್ಥಳಗಳಲ್ಲಿ ಈ ಐದು ಮಂದಿ ಮಕ್ಕಳು ಮತದಾನ ಮಾಡಲು ಜನರ ಮನವೊಲಿಸಲಿದ್ದಾರೆ. ಅದಕ್ಕಾಗಿ ಮೇ 15ರಂದು ಜಿಲ್ಲೆಯಿಂದ ರೈಲಿನಲ್ಲಿ ತೆರಳಲಿದ್ದಾರೆ.
ರೈಲಿನ ಮೇಲೆ ಬಿದ್ದ ಮರದ ಕೊಂಬೆ: ಚಾಲಕನಿಗೆ ಗಾಯ
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ವೈದ್ಯರ ಸಲಹೆ ಮೇರೆಗೆ ವಿಶ್ರಾಂತಿ ಮೇಲೆ ತೆರಳಿದ್ದಾರೆ. ಬೇರೆ ಲೋಕೋ ಪೈಲೆಟ್ ಬಂದು ರೈಲನ್ನು ಮುನ್ನಡೆಸಬೇಕಿರುವುದರಿಂದ ಸುಮಾರು ಮೂರು ಗಂಟೆಗೂ ಹೆಚ್ಚು ಕಾಲ ರೈಲು ಮಂಡ್ಯ ನಿಲ್ದಾಣದಲ್ಲಿ ನಿಂತಿತ್ತು. ರೈಲಿನಲ್ಲಿದ್ದ ಪ್ರಯಾಣಿಕರು ನಿಲ್ದಾಣಕ್ಕೆ ಆಗಮಿಸಿದ ಬೇರೆ ರೈಲುಗಳ ಮೂಲಕ ಪ್ರಯಾಣವನ್ನು ಮುಂದುವರಿಸಿದರು.
ಲೋಕಕಲ್ಯಾಣಕ್ಕೆ ಬೆನಕೊಂಡಿ ಮನೆತನದಿಂದ ಮಹಾರುದ್ರಯಾಗ
ಮಲೇಬೆನ್ನೂರು-ಕುಂಬಳೂರು ಮಧ್ಯೆ ಇರುವ ವೀರಭದ್ರೇಶ್ವರ ದೇವಾಲಯದಲ್ಲಿ ಹಮ್ಮಿಕೊಂಡ 3 ದಿನದ ಮಹಾರುದ್ರಯಾಗದ ಸಮಾರೋಪದಲ್ಲಿ ಗುರುಗಳು, ಗಣ್ಯರು ಪಾಲ್ಗೊಂಡಿದ್ದರು.
ಸಾಗುವಳಿಗೆ ಅವಕಾಶ ನೀಡದೆ ರೈತರಿಗೆ ಕಿರುಕುಳ
ನಗರದ ಮಾನವ ಹಕ್ಕುಗಳ ಹೋರಾಟ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ರೈತರು ಡಿ.ಬಿ ಹಳ್ಳಿ ಗ್ರಾಮದ ರೈತರಿಗೆ ಯಡೇಹಳ್ಳಿ ಗ್ರಾಮದ ಸರ್ವೆ ನಂ.೬೬ರಲ್ಲಿ ಪರಿಶಿಷ್ಟ ಜಾತಿ ಹಾಗು ಪಂಗಡದ ಒಟ್ಟು ೩೪ ಜನರಿಗೆ ೧೯೬೧-೬೨ರಲ್ಲಿ ಪ್ರತಿಯೊಬ್ಬ ರೈತರಿಗೂ ತಲಾ ೨ ಎಕರೆ ಜಮೀನು ಸರ್ಕಾರ ಮಂಜೂರು ಮಾಡಿದೆ. ಈ ಜಮೀನು ನಂಬಿ ಬದುಕು ಕಟ್ಟಿಕೊಂಡಿದ್ದಾರೆ. ಆದರೆ ಇದೀಗ ಜಮೀನು ಕಬಳಿಸುವ ಹುನ್ನಾರ ನಡೆಸಲಾಗುತ್ತಿದೆ.
ಜಂತುಹುಳು ರಕ್ತಹೀನತೆಗೆ ಕಾರಣ : ಡಾ. ಮಲ್ಲಪ್ಪ
ಯಾದಗಿರಿ ನಗರದ ಹೊಸಳ್ಳಿ ಕ್ರಾಸ್ ಶ್ರೀವಿದ್ಯಾರಣ್ಯ ಅಂತರಾಷ್ಟ್ರೀಯ ಶಾಲೆ 2024ರ ಮೇ 13 ರಿಂದ 27ರ ವರೆಗೆ ಜಿಲ್ಲೆಯಾದ್ಯಂತ ನಡೆಯುವ ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕಿಡ್ನಾಪ್ ಎಫ್ಐಆರ್ ಆಗುವ ಮುನ್ನವೇ ಸತೀಶ್ ಬಾಬು ವಶಕ್ಕೆ: ಸಾ.ರಾ.ಮಹೇಶ್ ಆರೋಪ
ಸುರೇಶ್ ಬಾಬುವನ್ನು ಕರೆದುಕೊಂಡು ಹೋಗಿದ್ದು ಬೇಕರಿಯೊಂದರ ಸಿಸಿ ಟಿವಿ ಕ್ಯಾಮೆರಾದಲ್ಲಿ ಇದು ಸೆರೆಯಾಗಿದೆ. ಇದು ಗೊತ್ತಾಗುತ್ತಿದ್ದಂತೆ ಬೇಕರಿಯ ಹಾರ್ಡ್ ಡಿಸ್ಕ್ ತೆಗೆದುಕೊಂಡು ಹೋಗಿ ಈಗ ಡಿಲಿಟ್ ಮಾಡಿ ಕೊಟ್ಟಿದ್ದಾರೆ. ಆದರೆ, ಮತ್ತೊಬ್ಬ ಮೊಬೈಲ್ ವೀಡಿಯೋ ಮಾಡಿ ಅದನ್ನು ಬೇರೊಬ್ಬರಿಗೆ ಕಳುಹಿಸಿದ್ದಾನೆ. ಇಷ್ಟೆಲ್ಲಾ ಸಾಕ್ಷಿಗಳು ನಮ್ಮ ಬಳಿ ಇವೆ. ಇದನ್ನು ನಮ್ಮ ವಕೀಲರು ನ್ಯಾಯಾಲಯಕ್ಕೆ ಸಲ್ಲಿಸಲಿದ್ದಾರೆ.
ನೀರಿಲ್ಲದೆ ಒಳಾಂಗಣ ಈಜುಗೊಳ ಬಂದ್‌
ಕನ್ನಡಪ್ರಭ ವಾರ್ತೆ ವಿಜಯಪುರ ಬೇಸಿಗೆಯಲ್ಲಿ ನೀರಿನ ಅಭಾವದಿಂದಾಗಿ ನಗರದ ಕನಕದಾಸ ಬಡಾವಣೆಯಲ್ಲಿರುವ ಒಳಾಂಗಣ ಈಜುಗೊಳ ಸ್ಥಗಿತವಾಗಿದೆ. ಮೊದಲು ಹತ್ತು ದಿನಗಳ ಕಾಲ ಬಂದ್ ಆಗಿದ್ದ ಈಜುಗೊಳ ಇದೀಗ ಮೇ 11ರಿಂದ ಮೇ 20ರವರೆಗೆ ಮತ್ತೆ ತಾತ್ಕಾಲಿಕವಾಗಿ ಬೀಗ ಬಿದ್ದಿದೆ.
  • < previous
  • 1
  • ...
  • 11014
  • 11015
  • 11016
  • 11017
  • 11018
  • 11019
  • 11020
  • 11021
  • 11022
  • ...
  • 14705
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved