ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಹಲುವಾಗಲುದಲ್ಲಿ 66 ಹಳ್ಳಿಗಳ ಒಡತಿ ಊರಮ್ಮದೇವಿ ಜಾತ್ರೆ ಇಂದಿನಿಂದ
ಹಲುವಾಗಲು, ಕಣವಿ ಗ್ರಾಮಗಳ ಗ್ರಾಮದೇವತೆಯಾದ ಊರಮ್ಮದೇವಿಯ ವಿವಿಧ ಹರಕೆ, ಪೂಜೆಗೆ ಇಡೀ ಊರಲ್ಲಿ ಸಂಭ್ರಮ ಮನೆ ಮಾಡಿದೆ.
ಸಿಬಿಎಸ್‌ಇ 10, 12ನೇ ಕ್ಲಾಸ್ ಫಲಿತಾಂಶ ಪ್ರಕಟ: ಮಾಯಾ, ಸ್ತುತಿ ಟಾಪರ್ಸ್
ಸಿಬಿಎಸ್‌ಇ 10, 12ನೇ ಕ್ಲಾಸ್ ಫಲಿತಾಂಶ ಹೊರಬಂದಿದ್ದು, 2ನೇ ಸ್ಥಾನದಲ್ಲಿದ್ದ ಬೆಂಗ್ಳೂರು ವಿಭಾಗ 4ಕ್ಕೆ ಕುಸಿತ ಕಂಡಿದೆ.
ಇಂದಿನಿಂದ ಶಾರದಾಳ ಪ್ರೋ ಕಬಡ್ಡಿ ವೈಭವ ಸೀಸನ್-೩
ಶಾರದಾಳ ಗ್ರಾಮ ದಲ್ಲಿ ಗ್ರಾಮದೇವತೆ ಶ್ರೀ ಆದಿಶಕ್ತಿ ದ್ಯಾಮವ್ವ ದೇವಿಯ ಉಡಿತುಂಬುವ ಹಾಗೂ ಮಾರುತೇಶ್ವರ ಓಕುಳಿ ನಿಮಿತ್ತ ಶಾರದಾಳ ಪ್ರೊ.ಕಬಡ್ಡಿ ವೈಭವ ಸೀಸನ್-೩ ಕಬಡ್ಡಿ ಪಂದ್ಯಾವಳಿ ಆಯೋಜಿಸಲಾಗಿದೆ.
ಬಿಟ್ಕಾಯಿನ್ ಕೇಸ್: ಎಸ್‌ಐಟಿಯಿಂದಐಪಿಎಸ್ ಅಧಿಕಾರಿ ಪುತ್ರ ವಿಚಾರಣೆ
ಬಹುಕೋಟಿ ಬಿಟ್ ಕಾಯಿನ್ ಹಗರಣ ಸಂಬಂಧ ರಾಜ್ಯದ ಹಿರಿಯ ಐಪಿಎಸ್ ಅಧಿಕಾರಿಯೊಬ್ಬರ ಪುತ್ರನನ್ನು ವಿಶೇಷ ತನಿಖಾ ದಳ (ಎಸ್‌ಐಟಿ) ಸೋಮವಾರ ವಿಚಾರಣೆ ನಡೆಸಿದೆ.
ಡೊನೇಷನ್ ಹಾವಳಿ ನಿಯಂತ್ರಿಸಲು ಎಸ್ಎಫ್ಐ ಗಂಗಾವತಿ ತಾಲೂಕು ಘಟಕ ಒತ್ತಾಯ
ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ಸರ್ಕಾರದ ನಿಯಮ ಮೀರಿ ಹಣ ವಸೂಲಿಗೆ ಮುಂದಾದರೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮೌನವಾಗಿರುವುದೇಕೆ ಎಂದು ಸಮಿತಿ ಪ್ರಶ್ನಿಸಿದೆ.
ಪೂರ್ವ ಮುಂಗಾರು: ಗ್ರಾಹಕರಿಗೆ ಕುದಿಸಿದ ಶುದ್ಧ ನೀರು ಒದಗಿಸಲು ಸೂಚನೆ
ಜಿಲ್ಲೆಯಲ್ಲಿ ಇದೀಗ ಪೂರ್ವ ಮುಂಗಾರು ಮಳೆ ಪ್ರಾರಂಭವಾಗಿದೆ. ಆರೋಗ್ಯದ ದೃಷ್ಟಿಯಿಂದ ಶುದ್ಧವಾದ ನೀರು ನೀಡುವಂತೆ ಸೂಚಿಸಲಾಗಿದೆ.
ಬಂಡೆದ್ದ ರಘುಪತಿ ಭಟ್ ಪಕ್ಷೇತರ ಸ್ಪರ್ಧೆ
ವಿಧಾನ ಪರಿಷತ್ತಿನ ನೈಋತ್ಯ ಪದವೀಧರ ಕ್ಷೇತ್ರಕ್ಕೆ ಬಿಜೆಪಿಯ ಅಧಿಕೃತ ಅಭ್ಯರ್ಥಿಯ ವಿರುದ್ಧ ಬಂಡಾಯವಾಗಿ ಸ್ಪರ್ಧಿಸುವುದಾಗಿ ಮಾಜಿ ಶಾಸಕ ಕೆ. ರಘುಪತಿ ಭಟ್ ಘೋಷಿಸಿದ್ದಾರೆ.
ಪಳ್ಳಿಮಜಲು: ಎಸ್‌ಬಿಎಸ್‌ನಿಂದ ಯಾತ್ರಾರ್ಥಿಗಳಿಗೆ ಬೀಳ್ಕೊಡುಗೆ
ಹಜ್‌ಯಾತ್ರೆ ಹೊರಟಿರುವ ಖತೀಬ್ ಉಸ್ತಾದ್ ರಫೀಕ್ ಬಾಹಸನಿ ಹಾಗೂ ಅಜ್ಮೀರ್ ಯಾತ್ರೆ ಹೊರಟಿರುವ ಸದರ್ ಮುಅಲ್ಲಿಂ ಮಹ್ಮೂದ್ ಸಖಾಫಿ ಅವರನ್ನು ಬೀಳ್ಕೊಡಲಾಯಿತು.
ವೇದಾಂತ ಕ್ಷೇತ್ರಕ್ಕೆ ಆದಿಗುರು ಶಂಕರಾಚಾರ್ಯರ ಕೊಡುಗೆ ಅಪಾರ
ಶಾಸಕ ಶ್ರೀನಿವಾಸ ಮಾನೆ ಅವರ ಇಲ್ಲಿನ ಜನಸಂಪರ್ಕ ಕಚೇರಿಯಲ್ಲಿ ಸೋಮವಾರ ಇಡೀ ಜಗತ್ತಿಗೆ ವಿವೇಕ ಬೋಧಿಸಿದ ಯತಿಕುಲ ಶ್ರೇಷ್ಠ ಶಂಕರಾಚಾರ್ಯ ಜಯಂತಿ ಆಚರಿಸಲಾಯಿತು.
ಬೆಂ- ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಸಂಚಾರ ನಿಯಮ ಉಲ್ಲಂಘನೆ
ಎಕ್ಸ್ ಪ್ರೆಸ್ ವೇನಲ್ಲಿ 100 ಕಿಮೀ ಗಿಂತಲೂ ವೇಗ ಮೀರಿ ಚಾಲಕರು ವಾಹನಗಳ ಚಲಾಯಿಸುತ್ತಿರುವುದರಿಂದ ಅಪಘಾತಗಳು ಸಂಭವಿಸಿ ಸಾವು- ನೋವು ಉಂಟಾಗುತ್ತಿವೆ. ಇದನ್ನು ತಡೆಗಟ್ಟುವ ಉದ್ದೇಶದಿಂದ ಹಾಗೂ ಸಂಚಾರಿ ನಿಯಮ ಉಲ್ಲಂಘನೆ ಪ್ರಕರಣಗಳನ್ನು ಪತ್ತೆಹಚ್ಚಲು ಹೆದ್ದಾರಿಯಲ್ಲಿ ಸಿಸಿ ಕ್ಯಾಮೆರಾ ಗಳನ್ನು ಅಳವಡಿಸಲಾಗಿದೆ.
< previous
1
...
11019
11020
11021
11022
11023
11024
11025
11026
11027
...
14705
next >
Top Stories
ಒಂದು ದಿನದ ಟ್ರಾಫಿಕ್ ಪೊಲೀಸ್ ಆದ ಶಾಸಕ ಸುರೇಶ್ ಕುಮಾರ್!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ