5, 8, 9ನೇ ಕ್ಲಾಸ್ ಬೋರ್ಡ್ ಎಕ್ಸಾಂ ಮಾಹಿತಿ ‘ಗುಪ್ತ್ ಗುಪ್ತ್’5, 8 ಮತ್ತು 9ನೇ ತರಗತಿ ಮಕ್ಕಳಿಗೆ ಕಳೆದ ಎರಡು ವರ್ಷಗಳಿಂದ ಸರ್ಕಾರ ನಡೆಸಿದ ಬೋರ್ಡ್ ಪರೀಕ್ಷೆಗೆ ಎಷ್ಟು ಮಕ್ಕಳು ಹಾಜರಾದರು, ಎಷ್ಟು ಪ್ರಶ್ನೆ ಪತ್ರಿಕೆ ಮುದ್ರಿಸಲಾಗಿದೆ, ಎಷ್ಟು ವೆಚ್ಚವಾಗಿದೆ... ಈ ಯಾವ ಯಾವ ಪ್ರಶ್ನೆಗಳಿಗೂ ಉತ್ತರ ನೀಡಲು ಸಾಧ್ಯವಿಲ್ಲ, ಎಲ್ಲವೂ ಗೌಪ್ಯವಂತೆ.