ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಲೆನಾಡಲ್ಲಿ ಮಳೆ- ಗಾಳಿಯ ಆರ್ಭಟ: ಮಹಿಳೆ ಬಲಿ
ಚಿಕ್ಕಮಗಳೂರು,ಜಿಲ್ಲೆಯ ಮಲೆನಾಡಿನಲ್ಲಿ ವರುಣ ಆರ್ಭಟ ಮುಂದುವರೆದಿದೆ. ಭಾನುವಾರ ಕಾರಿನ ಮೇಲೆ ಮರ ಬಿದ್ದ ಪರಿಣಾಮ ಓರ್ವ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಸಹೋದರಿಯರಿಗೆ ಗಾಯಗಳಾಗಿವೆ.
ಎಸ್‌ಎಂಎಸ್ ನಂಬಿ ಹೂಡಿಕೆ ಮಾಡಿದ್ದ ₹1.12 ಲಕ್ಷ ವಂಚನೆ
ಮೊಬೈಲ್‌ಗೆ ಬಂದು ಸಂದೇಶವೊಂದನ್ನು ನಂಬಿ ಖಾಸಗಿ ಕಂಪನಿ ಉದ್ಯೋಗಿಯೊಬ್ಬರು ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದ್ದ ₹1.12 ಲಕ್ಷ ವಂಚನೆಯಾಗಿರುವ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ನಗರದಲ್ಲಿ 5ನೇ ದಿನವೂ ಮಳೆ; ನೀರು ನಿಂತು ವಾಹನ ಸಂಚಾರ ದುಸ್ತರ
ರಾಜಧಾನಿ ಬೆಂಗಳೂರಿನಲ್ಲಿ ಸತತ ಐದನೇ ದಿನ ಮಳೆಯಾಗಿದ್ದು, ಮಳೆಗೆ ಮರ ಹಾಗೂ ಮರದ ಕೊಂಬೆಗಳು ಧರೆಗುರುಳಿವೆ.
ಹಿಂದೂ ಧರ್ಮಕ್ಕೆ ಶಂಕರಾಚಾರ್ಯರ ಕೊಡುಗೆ ಅಪಾರ
ರಾಮಮಂದಿರದಲ್ಲಿ ತಾಲೂಕು ಬ್ರಾಹ್ಮಣ ಸಂಘದಿಂದ ಶಂಕರಾಚಾರ್ಯ ಜಯಂತಿ ಆಚರಣೆ
ಬಸವಣ್ಣರ ವಚನ ಅರ್ಥೈಸಿ, ಅಳವಡಿಸಿಕೊಳ್ಳಿ: ಚುಂಚಶ್ರೀ
ಬಸವ ವೇದಿಕೆಯಿಂದ ಭಾನುವಾರ ಗಾಂಧೀ ಭವನದಲ್ಲಿ ನಡೆದ ‘ಬಸವ ಜಯಂತಿ ಹಾಗೂ ಬಸವಶ್ರೀ ಮತ್ತು ವಚನ ಸಾಹಿತ್ಯಶ್ರೀ ಪ್ರಶಸ್ತಿ ಪ್ರದಾನ’ಸಮಾರಂಭ ನಡೆಯಿತು.
ಡಾ.ಅಂಬೇಡ್ಕರ್, ಡಾ.ಬಾಬು ಜಗಜೀವನ್ ರಾಂ ಬೃಹತ್ ಮೆರವಣಿಗೆ
ಬೀರೂರು. ಸರಸ್ವತಿಪುರಂ ಬಡಾವಣೆ ಶ್ರೀ ಮೈಲಾರಲಿಂಗಸ್ವಾಮಿ ಯುವಕ ಸಂಘ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಯುವಕ ಸಂಘದ ವತಿಯಿಂದ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ರವರ 133ನೇ ಜಯಂತ್ಯುತ್ಸವದ ಅಂಗವಾಗಿ ಭಾನುವಾರ ಸಂಜೆ ಬೃಹತ್ ಮೆರವಣಿಗೆ ನಡೆಸಿದರು.
ಬಡತನದಲ್ಲಿ ಸಾಧನೆ ಮಾಡಿದ ಅವಳಿ ಸಹೋದರರು
ಮಹಾಲಿಂಗಪುರ ಸಮೀಪದ ಕಪ್ಪಲಗುದ್ದಿ ಗ್ರಾಮದ ತುಕ್ಕಾನಟ್ಟಿ ಕುಟುಂಬದಲ್ಲಿ ಜನಿಸಿದ ಅವಳಿ ಸೋದರರು ಶಾಲೆಗೆ ಪ್ರಥಮ ಸ್ಥಾನ ಪಡೆದು ಕುಟುಂಬ ವರ್ಗಕ್ಕೆ ಹೆಮ್ಮೆ ತಂದಿದ್ದಾರೆ.
ಹಳೇದೇವರ ಹೊನ್ನಾಳಿಯಲ್ಲಿ ರಾಮಾನುಜಾಚಾರ್ಯರ ಜಯಂತ್ಯುತ್ಸವ
ಹೊನ್ನಾಳಿ ತಾಲೂಕಿನ ಹಳೇ ದೇವರ ಹೊನ್ನಾಳಿಯಲ್ಲಿ ಶ್ರೀ ರಾಮಾನುಜಾಚಾರ್ಯರ ಮಠದ ಸಮಿತಿ ಹಾಗೂ ಜಿಲ್ಲಾ ಶ್ರೀ ವೈಷ್ಣವ ಮಹಾ ಪರಿಷತ್ತು ಆಶ್ರಯದಲ್ಲಿ ಭಾನುವಾರ ಶ್ರೀ ಭಗವದ್ ರಾಮಾನುಜಾಚಾರ್ಯರ 1007ನೇ ಜಯಂತ್ಯುತ್ಸವ, ಶ್ರೀ ಮಠದಿಂದ 8ನೇ ವರ್ಷದ ಆಚರಣೆ ಹಾಗೂ ಆಚಾರ್ಯರ ರಥೋತ್ಸವ ನಡೆಯಿತು.
ಸತತ ಅಧ್ಯಯನದಿಂದ ಯಶಸ್ಸು: ನಂದನೂರ
ಮಿನಾಜ್ ಮೆಹಬೂಬಸಾಬ ಕುರುಡಗಿ ಸತತ ಅಧ್ಯಯನ ಮಾಡಿದ್ದರಿಂದ ರಾಜ್ಯಕ್ಕೆ 4 ರ್‍ಯಾಂಕ್, ಜಿಲ್ಲೆಗೆ 2ನೇ ಹಾಗೂ ಬಾದಾಮಿ ತಾಲೂಕಿಗೆ ಪ್ರಥಮ ಸ್ಥಾನದಲ್ಲಿ ಬರಲು ಸಾಧ್ಯವಾಗಿದೆ ಎಂದು ಡಿಡಿಪಿಐ ಬಿ.ಕೆ.ನಂದನೂರ ಹೇಳಿದರು.
ಸಂಗೀತ, ನಾಟಕ ಸಂಸ್ಕೃತಿಯ ಪ್ರತೀಕ
ಗಾಯನ ಕಲೋತ್ಸವ, ಶ್ರೀ ಶನಿಪ್ರಭಾವ ನಾಟಕದ ತರಬೇತಿ ಕಾರ್ಯಕ್ರಮಕ್ಕೆ ರಾಮಣ್ಣಸ್ವಾಮಿ ಚಾಲನೆ
< previous
1
...
11022
11023
11024
11025
11026
11027
11028
11029
11030
...
14705
next >
Top Stories
ಒಂದು ದಿನದ ಟ್ರಾಫಿಕ್ ಪೊಲೀಸ್ ಆದ ಶಾಸಕ ಸುರೇಶ್ ಕುಮಾರ್!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ