ಮಹಾತ್ಮ ಗಾಂಧೀಜಿ ತತ್ವ ಸಿದ್ಧಾಂತ ಪಾಲಿಸೋಣದೊಡ್ಡಬಳ್ಳಾಪುರ:ಪ್ರತಿಯೊಬ್ಬರು ಗಾಂಧೀಜಿ ಅವರ ಸತ್ಯ, ಅಹಿಂಸೆ ಮುಂತಾದ ತತ್ವಾದರ್ಶಗಳನ್ನು ನಿಜ ಜೀವನದಲ್ಲಿ ಅಳವಡಿಸಿಕೊಂಡಲ್ಲಿ ಉತ್ತಮ ಜೀವನ ರೂಪಿಸಿಕೊಳ್ಳಲು ಸಹಕಾರಿ ಎಂದು ಆಹಾರ, ನಾಗರಿಕ ಪೂರೈಕೆ ಹಾಗೂ ಗ್ರಾಹಕ ವ್ಯವಹಾರಗಳ ಸಚಿವ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು.