ದಢಾರ ರೋಗಿಗಳಿಗೆ ಲಸಿಕೆ ಅಭಿಯಾನಏಡ್ಸ್ ಕಾರ್ಯಕ್ರಮದಡಿ ಸರ್ಕಾರದ ವಿವಿಧ ಯೋಜನೆಗಳಾದ ಎಚ್.ಐ.ವಿ. ಸೋಂಕಿತ ಮಹಿಳೆಯರಿಗೆ ಧನಶ್ರೀ ಯೋಜನೆ, ಹೆಚ್.ಐ.ವಿ. ಸೋಂಕಿತ ಹಾಗೂ ಲೈಂಗಿಕ ಕಾರ್ಯಕರ್ತೆಯರಿಗೆ ಸಹಾಯಧನ ಹಾಗೂ ಸಾಲ ಸೌಲಭ್ಯ, ಎಚ್.ಐ.ವಿ. ಸೋಂಕಿತ ಮಕ್ಕಳಿಗೆ ವಿಶೇಷ ಪಾಲನಾ ಯೋಜನೆ, ಪುನರ ವಸತಿ ಯೋಜನೆ ಹಾಗೂ ಮೈತ್ರಿಯೋಜನೆ ಸೇವೆಗಳನ್ನು ನೀಡಲಾಗುತ್ತಿದೆ