• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಸವಾಪಟ್ಟಣದಲ್ಲಿ ವೀರಶೈವ ಯುವಕ ಬಳಗದಿಂದ ಬಸವೇಶ್ವರ ವರ್ಧಂತಿ
೧೨ನೇ ಶತಮಾನದ ಯುಗಪುರಷ ಬಸವನ ಬಾಗೇವಾಡಿ ಶ್ರೀ ಬಸವೇಶ್ವರರ ೮೯೨ನೇ ಜನ್ಮದಿನವನ್ನು ಬಸವಾಪಟ್ಟಣ ಗ್ರಾಮದ ವೀರಶೈವ ಯುವಕರ ಬಳಗದ ವತಿಯಿಂದ ಅಚರಿಸಲಾಯಿತು.
ಕಾರವಾರ: ವಾರದ ಸಂತೆಯಲ್ಲಿ ಒಣಮೀನಿನ ಭರಾಟೆ
ಮಳೆಗಾಲದಲ್ಲಿ ಹಸಿ ಮೀನು ಹಾಗೂ ಕಾಯಿಪಲ್ಯೆಗಳ ಬೆಲೆ ಗಗನಕ್ಕೇರುವುದರಿಂದ ಖರೀದಿ ಮಾಡಿದ ಒಣಮೀನನ್ನೇ ಬಳಕೆಗೆ ಉಪಯೋಗಿಸುತ್ತಾರೆ. ಕಾರಣ ಮತ್ಸ್ಯಪ್ರಿಯರು ಮಳೆಗಾಲದ ಅವಧಿಯಲ್ಲಿ ಬಳಕೆ ಮಾಡಿಕೊಳ್ಳಲು ಒಣಮೀನು ಖರೀದಿಯನ್ನು ಮಾಡಿಕೊಳ್ಳುತ್ತಾರೆ.
ಅರಣ್ಯ ಹಕ್ಕು ಕಾಯ್ದೆಯಡಿ ಸವಲತ್ತು ಸದ್ಭಳಕೆ ಮಾಡಿಕೊಳ್ಳಿ
ಅರಣ್ಯ ಹಕ್ಕು ಕಾಯ್ದೆಯಡಿ ಸರ್ಕಾರದಿಂದ ಸಿಗುವ ಸೌವಲತ್ತು ಸದ್ಬಳಕೆ ಮಾಡಿಕೊಳ್ಳಲು ಸಮಿತಿ ಸದಸ್ಯರಿಗೆ ಶಿಕ್ಷಣ ಮತ್ತು ಸಂವಹನ ತರಬೇತಿ ಕಾರ್ಯಕ್ರಮವನ್ನು ಆರಂಭಿಸಲಾಗಿದೆ ಎಂದು ಸೋಲಿಗ ಯುವ ಸ್ವಯಂ ಸೇವಕರ ಸಂಪನ್ಮೂಲ ತಂಡದ ರಂಗೇಗೌಡ ತಿಳಿಸಿದರು.
ಸನಾತನ ಧರ್ಮ ಪುನರುತ್ಥಾನದ ಪ್ರತೀಕ ಶಂಕರಾಚಾರ್ಯ
ದೊಡ್ಡಬಳ್ಳಾಪುರ: ಇಲ್ಲಿನ ತಾಲೂಕು ಆಡಳಿತ, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ನೇತೃತ್ವದಲ್ಲಿ ಭಾನುವಾರ ಜಗದ್ಗುರು ಶಂಕರಾಚಾರ್ಯರ ಜಯಂತ್ಯುತ್ಸವವನ್ನು ತಾಲೂಕು ಕಚೇರಿ ಸಮ್ಮೇಳನ ಸಭಾಂಗಣದಲ್ಲಿ ಆಚರಿಸಲಾಯಿತು.
ನರೇಗಾ ಕಾರ್ಮಿಕರು ಸಂಘಟಿತರಾಗಿ ಅಗತ್ಯ ಸೌಲಭ್ಯ ಪಡೆಯಿರಿ
ದೇವದುರ್ಗ ತಾಲೂಕಿನ ಜಾಲಹಳ್ಳಿ ಗ್ರಾಪಂ ವತಿಯಿಂದ ಪರಪುರ ಕೆರೆಯಲ್ಲಿ ಕೈಗೆತ್ತಿಕೊಂಡಿರುವ ಹೂಳೆತ್ತುವ ಕಾಮಗಾರಿ ಸ್ಥಳದಲ್ಲಿಯೇ ನರೇಗಾ ಕೂಲಿಕಾರ್ಮಿಕರ ಸಭೆ ನಡೆಸಲಾಯಿತು.
ಕಲ್ಯಾಣದ ಬಸವ ಸಂಪತ್ತಿನ ಹೊತ್ತಿಗೆ ಬಸವಪ್ರಭ ಪುಸ್ತಕ
12ನೇ ಶತಮಾನದಲ್ಲಿಯೇ ಧಾರ್ಮಿಕ ಕ್ರಾಂತಿ, ವಚನ ಕ್ರಾಂತಿ ಮಾಡಿ ಸಮ ಸಮಾಜವನ್ನು ಸರಿ ದಾರಿಗೆ ತರುವ ಪ್ರಯತ್ನ ಬಸವಣ್ಣನವರು ಮಾಡಿದ್ದಾರೆ
ಬಿಕೋ ಎನ್ನುತ್ತಿದೆ ನೂತನ ಬಸ್‌ ಡಿಪೋ
ಡಿಪೋಗೆ ಬೇಕಾದ ಡೀಸೆಲ್ ಟ್ಯಾಂಕ್ ಹಾಗೂ ಒಳಾಂಗಣದಲ್ಲಿ ಕಾಂಕ್ರೀಟಿಕರಣ ಕಾಮಗಾರಿ ಬಾಕಿ ಇರುವಾಗಲೇ ತರಾತುರಿಯಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಿಂದ ಉದ್ಘಾಟನೆ ಮಾಡಲಾಯಿತು. ಇದರಿಂದ ನಾಮಕಾವಾಸ್ತೆ ಉದ್ಘಾಟನೆಗೊಂಡಿರುವ ಬಸ್ ಡಿಪೋ ಇಂದಿಗೂ ಬೀಗ ಜಡಿದುಕೊಂಡು ಬಿಕೋ ಎನ್ನುತ್ತಿದೆ.
ವಿಶ್ವ ತಾಯಂದಿರ-ದಾದಿಯರ ದಿನಾಚರಣೆ
ಸುರಪುರ ನಗರದ ಮೆಥೋಡಿಸ್ಟ್ ಸೆಂಟ್ರಲ್ ಚರ್ಚ್‌ನಲ್ಲಿ ವಿಶ್ವ ತಾಯಂದಿರ ಹಾಗೂ ದಾದಿಯರ (ನರ್ಸ್)ಗಳ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು.
ಬರದಲ್ಲಿ ಕೈ ಹಿಡಿದ ಜವಾರಿ ಕೋಳಿ!
ಬರಗಾಲದ ಮಧ್ಯೆ ಗ್ರಾಮೀಣ ಜನರು ಒಂದೆಡೆ ಗುಳೆ ಹೋಗುತ್ತಿದ್ದಾರೆ. ಆದರೆ, ಇನ್ನು ಕೆಲವು ಜನರು ಬೇರೆ ಬೇರೆ ಉದ್ಯೋಗ ಮಾಡಿ ಜೀವನ ಸಾಗಿಸುತ್ತಿದ್ದಾರೆ. ಅಂತಹವರಲ್ಲಿ ಕೆಲವರು ಕೃಷಿಯ ಉಪ ಕಸುಬಾದ ಜವಾರಿ ಕೋಳಿ ಮಾರಾಟ ಮಾಡಿ ಜೀವನ ಸಾಗಿಸುತ್ತಿದ್ದಾರೆ.
ಮನುಷ್ಯರಷ್ಟೇ ಮಣ್ಣಿನ ಆರೋಗ್ಯವೂ ಮುಖ್ಯ: ಮೂಡಲಗಿರಿಯಪ್ಪ
ದಾಬಸ್‌ಪೇಟೆ: ಪರಿಸರದಲ್ಲಿ ಮಣ್ಣಿನ ಆರೋಗ್ಯ ಹೆಚ್ಚಾದಂತೆಲ್ಲಾ ಮನುಷ್ಯನ ಆರೋಗ್ಯವೂ ಅತ್ಯುತ್ತಮವಾಗಿರುತ್ತದೆ. ರೈತರು ಕೃಷಿ ತ್ಯಾಜ್ಯಗಳನ್ನು ಒಂದು ಉತ್ಕೃಷ್ಟವಾದ ಗೊಬ್ಬರವನ್ನಾಗಿ ಪರಿವರ್ತಿಸಿ ಸಾವಯವ ಗೊಬ್ಬರವಾಗಿ ಬಳಸಬಹುದೆಂದು ಬೆಂಗಳೂರು ಕೃಷಿ ವಿಶ್ವದ್ಯಾಲಯ (ಜಿಕೆವಿಕೆ) ಖುಷ್ಕಿ ಬೇಸಾಯ ಪ್ರಾಯೋಜನೆ ಮುಖ್ಯ ವಿಜ್ಞಾನಿ ಡಾ.ಮೂಡಲಗಿರಿಯಪ್ಪ ಅಭಿಪ್ರಾಯಪಟ್ಟರು.
  • < previous
  • 1
  • ...
  • 11028
  • 11029
  • 11030
  • 11031
  • 11032
  • 11033
  • 11034
  • 11035
  • 11036
  • ...
  • 14705
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved