ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಶಂಕರಾಚಾರ್ಯರು ಜಾತಿ ಮತ ಭೇದವಿಲ್ಲದೇ ಎಲ್ಲರ ಗೌರವಿಸಿದ ಗುರು ಶ್ರೇಷ್ಠರು
ಧರ್ಮ ಸ್ಥಾಪನೆಗಾಗಿಯೇ ಜನಿಸಿ ಜೀವನ ಸಾರ್ಥಕದೊಂದಿಗೆ ಸಮಾಜದ ಒಳಿತಿಗೆ ಬದುಕೆಲ್ಲ ಮುಡಿಪಿಟ್ಟ ಆದಿಗುರು ಶಂಕರಾಚಾರ್ಯರು ಜಾತಿ ಮತ ಭೇದವಿಲ್ಲದೆ ಎಲ್ಲರನ್ನೂ ಗೌರವಿಸಿದ ಗುರು ಶ್ರೇಷ್ಠರು ಎಂದು ವೇದಮೂರ್ತಿ ಶಂಕರಭಟ್ರು ಜೋಶಿ ತಿಳಿಸಿದರು.
ಬಸವ ಜಯಂತಿ: ವೀರಶೈವ ಸೇವಾ ಸಮಿತಿ, ಸೇರಿ ನುಗ್ಗೇಹಳ್ಳಿಯ ಹಲವೆಡೆ ಅದ್ಧೂರಿ ಆಚರಣೆ
ನುಗ್ಗೇಹಳ್ಳಿ ಹೋಬಳಿ ವೀರಶೈವ ಸೇವಾ ಸಮಿತಿ ಹಾಗೂ ಗ್ರಾಮದ ವೀರಶೈವ ಸಮಾಜದ ವತಿಯಿಂದ ಬಸವಣ್ಣನ ಜಯಂತಿಯನ್ನು ಅದ್ಧೂರಿಯಾಗಿ ಆಚರಿಸಲಾಯಿತು.
ಪ್ರೀತಿ, ಕ್ಷಮಾಗುಣದಿಂದ ಸಮಾಜದಲ್ಲಿ ಬದಲಾವಣೆ ತರುವವನೇ ನಾಯಕ: ವಂ.ಮೆಂಡೋನ್ಸಾ
ಕಲ್ಯಾಣಪುರ ವಲಯದ ಕ್ರೈಸ್ತ ಯುವಸಮುದಾಯಕ್ಕೆ ತೊಟ್ಟಂ ಸಂತ ಅನ್ನಮ್ಮ ದೇವಾಲಯದ ಭಾರತೀಯ ಕಥೊಲಿಕ್ ಯುವ ಸಂಚಾಲನ ನೇತೃತ್ವದಲ್ಲಿ ಒಂದು ದಿನದ ಗೊಸ್ಪೆಲ್ ಗಾಲಾ (ಸುವಾರ್ತೆಯ ಸಂಭ್ರಮ) ಎಂಬ ವಿಶಿಷ್ಟ ಕಾರ್ಯಕ್ರಮವನ್ನು ಭಾನುವಾರ ಚರ್ಚಿನ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೆ ಬೈಬಲ್ ಗ್ರಂಥಕ್ಕೆ ಮಾಲಾರ್ಪಣೆ ಮಾಡಿ ದೀಪ ಬೆಳಗುವುದರ ಮೂಲಕ ಕಲ್ಯಾಣಪುರ ವಲಯ ಪ್ರಧಾನ ಧರ್ಮಗುರು ವಂ.ವಲೇರಿಯನ್ ಮೆಂಡೊನ್ಸಾ ಚಾಲನೆ ನೀಡಿದರು.
ಸಾಮೂಹಿಕ ವಿವಾಹ ಬಡವರಿಗೆ ವರದಾನ: ಶ್ರೀಗಳು
ಯಾದಗಿರಿ ತಾಲೂಕಿನ ರಾಮಸಮುದ್ರ ಗ್ರಾಮದಲ್ಲಿ ಮಠದ ಹರೀಶ್ವಾರನಂದ ಸರಸ್ವತಿ ಸಂಸ್ಥಾನದ ಸಿದ್ಧರೂಢರ ಮಠದ 26ನೇ ಜಾತ್ರಾ ಮಹೋತ್ಸವ ಮತ್ತು ಉಚಿತ ಸಾಮೂಹಿಕ ವಿವಾಹ ಸಮಾರಂಭ ಜರುಗಿತು.
ಜಿಲ್ಲೆಯಲ್ಲಿ ಇನ್ನೂ ಆರಂಭವಾಗದ ಮೇವು ಬ್ಯಾಂಕ್
ಜಿಲ್ಲೆಯಲ್ಲಿ ಹೈನೋದ್ಯಮ ನಂಬಿಯೇ ಲಕ್ಷಾಂತರ ಕುಟುಂಬಗಳು ಜೀವನ ಸಾಗಿಸುತ್ತಿವೆ. ಜಿಲ್ಲೆಯಲ್ಲಿ ೨.೩೬ ಲಕ್ಷ ರಾಸುಗಳಿದ್ದು, ಹಲವೆಡೆ ಮೇವಿನ ಕೊರತೆಯ ದೂರುಗಳು ಬರುತ್ತಿವೆ. ಮೇವು ಬ್ಯಾಂಕ್ ತೆಗೆಯುವಂತೆ ರೈತ ಮುಖಂಡರು ಆಗ್ರಹಿಸುತ್ತಿದ್ದಾರೆ.
ಬಸವಣ್ಣನವರ ಕಾಯಕವೇ ಕೈಲಾಸ ಮನುಕುಲಕ್ಕೇ ಮಹಾ ಸಂದೇಶ
ರಾಯಚೂರು ವಿಶ್ವವಿದ್ಯಾಲಯದಲ್ಲಿ ವಿಶ್ವ ಗುರು, ಕರ್ನಾಟಕದ ಸಾಂಸ್ಕೃತಿಕ ನಾಯಕ, ಜಗಜ್ಯೋತಿ ಬಸವೇಶ್ವರರ ಜಯಂತಿಯನ್ನು ಆಚರಿಸಲಾಯಿತು.
ಊಗಿನಹಳ್ಳಿಯಲ್ಲಿ ಹನುಮಂತೋತ್ಸವ ಸಂಭ್ರಮ
ಮನೆ ಮುಂದೆ ಬಣ್ಣದ ನೀರು, ಬಣ್ಣದ ಪುಡಿ ಇಟ್ಟು ಕಪಿ ಸೈನ್ಯದಂತೆ ಲಗ್ಗೆ ಹಾಕುತ್ತಿದ್ದ ಯುವಕರು ಮಕ್ಕಳಿಗೆ ಬಣ್ಣ ಹಚ್ಚಿಕೊಳ್ಳಲು ನೆರವಾದರು. ಪೈಪೋಟಿಯಲ್ಲಿ ಬಣ್ಣದ ನೀರು ಎರಚಿಕೊಂಡು, ಬಣ್ಣ ಬಳಿದುಕೊಂಡು ಸಂಭ್ರಮಿಸಿದರು.
ಪ್ರಜ್ವಲ್ ವಿರುದ್ಧ 3ನೇ ರೇಪ್ ಕೇಸ್
ವಿದೇಶದಲ್ಲಿ ತಲೆಮರೆಸಿಕೊಂಡಿರುವ ಎರಡು ಅತ್ಯಾಚಾರ ಪ್ರಕರಣಗಳ ಆರೋಪಿ, ಹಾಸನ ಸಂಸದ ಪ್ರಜ್ವಲ್ ರೇವಣ್ಣಗೆ ಮತ್ತಷ್ಟು ಸಂಕಷ್ಟ ಎದುರಾಗಿದ್ದು, ಇದೀಗ ಪ್ರಜ್ವಲ್ ವಿರುದ್ಧ ಮೂರನೇ ಅತ್ಯಾಚಾರ ಆರೋಪದ ಪ್ರಕರಣ ದಾಖಲಾಗಿದೆ.
ಸಮಾಜದಲ್ಲಾಗುವ ಬದಲಾವಣೆಗಳ ಬಗ್ಗೆಯೂ ಅರಿವಿರಲಿ: ಡಾ.ಬಾಲಕೃಷ್ಣ ಹೆಗಡೆ
ಕಾಲೇಜು ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಕೆಲಸಗಳೊಂದಿಗೆ ಸಮಾಜದಲ್ಲಿ ಆಗು ಹೋಗುವ ವಿಷಯಗಳ ಬಗ್ಗೆಯೂ ಕೊಂಚ ಗಮನ ಹರಿಸಬೇಕಾಗಿದೆ. ಅದಕ್ಕಾಗಿ ದಿನದಲ್ಲಿ ಸ್ವಲ್ಪ ಸಮಯವಾದರೂ ವೃತ್ತ ಪತ್ರಿಕೆ, ನಿಯತಕಾಲಿಕೆಗಳ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದ ಅವರು ಬರವಣಿಗೆ ವ್ಯಾಕರಣದ ಬಗ್ಗೆಯೂ ಆಸಕ್ತಿ ಹೊಂದಿರುವುದು ಅವಶ್ಯವಾಗಿದೆ.
ಸಾಮೂಹಿಕ ವಿವಾಹ ಬಡವರ ಪಾಲಿಗೆ ವರದಾನ
ಬಡವರ ಪಾಲಿಗೆ ಸಾಮೂಹಿಕ ವಿವಾಹಗಳು ವರದಾನವಾಗಿವೆ. ಆಡಂಬರ ಮದುವೆ ಮಾಡುವುದಕ್ಕಿಂತ ಸಾಮೂಹಿಕ ವಿವಾಹದಲ್ಲಿ ಪಾಲ್ಗೊಂಡು ದುಂದುವೆಚ್ಚಕ್ಕೆ ಕಡಿವಾಣ ಹಾಕಬೇಕು ಎಂದು ಶ್ರೀಧರ ಮುರಡಿ ಹಿರೇಮಠದ ಪೀಠಾಧಿಪತಿ ಬಸವಲಿಂಗೇಶ್ವರ ಸ್ವಾಮೀಜಿ ಹೇಳಿದರು.
< previous
1
...
11029
11030
11031
11032
11033
11034
11035
11036
11037
...
14705
next >
Top Stories
ಒಂದು ದಿನದ ಟ್ರಾಫಿಕ್ ಪೊಲೀಸ್ ಆದ ಶಾಸಕ ಸುರೇಶ್ ಕುಮಾರ್!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ