ಕುಕನೂರಿನಲ್ಲಿ ಬಂದ್ ಯಶಸ್ವಿ, ಪಟ್ಟಣ ಸ್ತಬ್ಧಕುಕನೂರಿನ ಕೋಳಿಪೇಟೆಯಿಂದ ಪ್ರಾರಂಭವಾದ ಹೋರಾಟ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದ ಮೂಲಕ ವೀರಭದ್ರಪ್ಪ ವೃತ್ತದವರೆಗೆ ಬೇಡಿಕೆಗಳ ಘೋಷಣೆಗಳನ್ನು ಕೂಗುತ್ತಾ ಮಾನವ ಸರಪಳಿ ನಿರ್ಮಿಸಿ ತಾಲೂಕು ಕಚೇರಿಗಳು ಪಟ್ಟಣದಲ್ಲಿ ಆಗಲೇಬೇಕು ಎಂದು ಘೋಷಣೆಗಳನ್ನು ಕೂಗಿದರು. ಬೆಳಗ್ಗೆಯಿಂದ ಪಟ್ಟಣದಲ್ಲಿ ಯಾವುದೇ ಅಂಗಡಿಗಳು ತೆರೆಯದೇ ಇರುವುದರಿಂದ ಪ್ರಮುಖ ರಸ್ತೆಗಳು, ಬಸ್ ನಿಲ್ದಾಣ ಬಿಕೋ ಎನ್ನುತ್ತಿತ್ತು.