ಕಾಂಗ್ರೆಸ್ ಸರ್ಕಾರ ಜಾತಿಗಣತಿ ಕುರಿತು ಸ್ಪಷ್ಟನೆ ನೀಡಲಿಹಿಂದಿನ ಕಾಂಗ್ರೆಸ್ ಸರ್ಕಾರ ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ವರದಿ ಜಾರಿ ಮಾಡಬಹುದಿತ್ತು. ಚುನಾವಣೆ ಬಂತು ಅಂತ ಆ ಸಮಯದಲ್ಲಿ ಮಾಡಲಿಲ್ಲ. ಈಗ ಈ ಬಗ್ಗೆ ಮಾತನಾಡುತ್ತಾರೆ, ಅದು ಜಾತಿಗಣತಿ ಹೌದೋ ಅಲ್ಲವೋ ಅನ್ನುವುದರ ಬಗ್ಗೆ ಈ ವರೆಗೂ ಸ್ಪಷ್ಟತೆ ಇಲ್ಲ.