• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕ್ಷೇತ್ರದ ಅಭಿವೃದ್ಧಿಯೇ ನನ್ನ ಮೂಲ ಮಂತ್ರ: ಗಣೇಶ್‌
ಮೇ 13 ಮರೆಯದ ದಿನ, ನಿರೀಕ್ಷೆಗೂ ಮೀರಿದ ಗೆಲುವನ್ನು ಕ್ಷೇತ್ರದ ಜನತೆ ಕೊಟ್ಟಿದ್ದಾರೆ. ಈ ಗೆಲುವನ್ನು ಮರೆಯಲು ಸಾಧ್ಯವೇ ಇಲ್ಲ. ದೊಡ್ಡ ಅಂತರದ ಗೆಲುವು ಖುಷಿಯಾಯ್ತು. ಕಾಂಗ್ರೆಸ್‌ ಶಾಸಕರಾಗಿ ಎಚ್.ಎಂ.ಗಣೇಶ್‌ ಪ್ರಸಾದ್‌ (೨೦೨೩ ರ ಮೇ ೧೩) ಇಂದಿಗೆ ಆಯ್ಕೆಯಾಗಿ ಒಂದು ವರ್ಷ ತುಂಬಿದ ಸಮಯದಲ್ಲಿ ಕನ್ನಡಪ್ರಭದೊಂದಿಗೆ ಮಾತನಾಡಿ ಪ್ರತಿಕ್ರಿಯಿಸಿದರು.
ಸಾರ್ಥಕ ಬದುಕಿಗೆ ಬಸವಣ್ಣನವರ ತತ್ವಗಳು ಅವಶ್ಯಕ: ರಾಜಶೇಖರ ಹೊಕ್ರಾಣಿ
ಕುಷ್ಟಗಿ ತಾಲೂಕಿನ ಕೇಸೂರು ಗ್ರಾಮದ ಶ್ರೀ ವಿಜಯ ಮಹಾಂತೇಶ್ವರ ಮಠದಲ್ಲಿ ಸಾಂಸ್ಕೃತಿಕ ನಾಯಕ ಜಗಜ್ಯೋತಿ ಬಸವೇಶ್ವರ ಜಯಂತಿ ನಡೆಯಿತು. ಹಲವು ಗಣ್ಯರು ಪಾಲ್ಗೊಂಡು ಬಸವೇಶ್ವರರ ಸ್ಮರಣೆ ಮಾಡಿದರು.
ಸಮಾಜ ಸುಧಾರಣೆಗೆ ಮಹತ್ವ ನೀಡಿದ ಜ್ಞಾನಿ
ಮನುಕುಲದ ಒಳಿತಿಗಾಗಿ ತತ್ವ, ಸಿದ್ಧಾಂತಗಳನ್ನು ಸಾರಿದ ಶಂಕರಾಚಾರ್ಯರು, ಶಾಂತಿ, ಸೌಹಾರ್ದ ಸಮಾಜಕ್ಕಾಗಿ ಮಾರ್ಗದರ್ಶನ ನೀಡಿದರು. ಅವರ ಆದರ್ಶಗಳನ್ನು ಪಾಲನೆ ಮಾಡುತ್ತಾ ಮಾದರಿ ಸಮಾಜ ನಿರ್ಮಾಣಕ್ಕೆ ಸಹಕಾರಿಯಾಗೋಣ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಕೆ.ಎಸ್.ಸಿದ್ಧಲಿಂಗಪ್ಪ ಹೇಳಿದರು.
ಮೂರ್ನಾಡಿನಲ್ಲಿ ಭವ್ಯ ರಾಮಮಂದಿರ ನಿಮಾಣಕ್ಕೆ ಶಿಲಾನ್ಯಾಸ
ನೂತನ ರಾಮ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಲಾಯಿತು. ಮೊದಲ ಹಂತದಲ್ಲಿ ಸುಮಾರು 1.50 ಕೋಟಿ ರು. ವೆಚ್ಚದಲ್ಲಿ ನಿರ್ಮಾಣಗೊಳ್ಳಲಿದೆ.
ಬೀದರ್‌ನಲ್ಲಿ ಬಸವ ಭವನಕ್ಕೆ ಭೂಮಿ ಪೂಜೆ
ಬಸವ ಭವನಕ್ಕೆ ಒಂದು ಎಕರೆ ಹತ್ತು ಗುಂಟೆ ಜಮೀನು ಬಸವ ಭವನ ನಿರ್ಮಾಣಕ್ಕೆ ಮಂಜೂರು ಮಾಡಿದ್ದು, ಶುಕ್ರವಾರ ಬಸವ ಪರ ಸಂಘಟನೆ ಪ್ರಮುಖರು ಸೇರಿ ಭೂಮಿ ಪೂಜೆ ನೆರವೇರಿಸಿದರು.
ಹೇಮರಡ್ಡಿ ಮಲ್ಲಮ್ಮ ಸ್ತ್ರೀ ಕುಲಕ್ಕೆ ಮಾದರಿ
ಸಮಾಜದ ಉದ್ಧಾರಕ್ಕಾಗಿ, ಭಕ್ತಿಯ ಸಾಕಾರಮೂರ್ತಿಯಾದ ಶಿವಶರಣೆ ಹೇಮರಡ್ಡಿ ಮಲ್ಲಮ್ಮಳ ಧರ್ಮ ನಿಷ್ಠೆ, ಧಾರ್ಮಿಕ ಭಾವನೆಯೂ ಎಂದಿಗೂ ಆದರ್ಶಪ್ರಾಯ
ಬಿರುಗಾಳಿ ಸಹಿತ ಮಳೆಗೆ ಮಾವಿನ ಫಸಲು ನಾಶ
: ಬಿರುಗಾಳಿ ಸಹಿತ ಸುರಿದ ಮಳೆಗೆ ತಾಲೂಕಿನ ಸೀಗಲಹಳ್ಳಿ ಗ್ರಾಮದ ರೈತ ರಾಜಶೇಖರ್ ಎಂಬುವರಿಗೆ ಸೇರಿದ ತೋಟದಲ್ಲಿನ 40 ಮಾವಿನ ಮರಗಳಲ್ಲಿದ್ದ, ಮಾವಿನ ಹಣ್ಣುಗಳು ಧರೆಗುರುಳಿವೆ.
ಸನಾತನ ಧರ್ಮ ಉಳಿಸುವ ಮಹತ್ತರ ಜವಾಬ್ದಾರಿ ಇದೆ
ಶೃಂಗೇರಿ: ಸನಾತನ ಧರ್ಮದ ಏಳಿಗೆಗಾಗಿ, ಸಂರಕ್ಷಣೆಗಾಗಿ ಜೀವನವಿಡೀ ಶ್ರಮಿಸಿದ ಶ್ರೀ ಶಂಕರಾಚಾರ್ಯರು ಜಗತ್ತು ಕಂಡ ಶ್ರೇಷ್ಠ ತತ್ವಜ್ಞಾನಿ. ಸನಾತನ ಧರ್ಮ, ಪರಂಪರೆ ಉಳಿಸಿ, ಬೆಳೆಸುವ ಮಹತ್ತರ ಜವಾಬ್ದಾರಿ ಶಂಕರ ತತ್ವ ಅನುಯಾಯಿಗಳ ಮೇಲಿದೆ ಎಂದು ಹೇರೂರು ಕಾಮಧೇನು ಗೋ ಸೇವಾ ಕೇಂದ್ರದ ಅಧ್ಯಕ್ಷ ನಾಗೇಶ್‌ ಅಂಗೀರಸ ಹೇಳಿದ್ದಾರೆ.
ಡೋಬಿಹಳ್ಳ ಸೇರುತ್ತಿದೆ ಕಸದ ರಾಶಿ: ಕ್ರಮಕ್ಕೆ ಒತ್ತಾಯ
ಬಾಳೆಹೊನ್ನೂರು, ಪಟ್ಟಣದ ಬಿ.ಕಣಬೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವೇಕನಗರದಲ್ಲಿ ಡೋಬಿಹಳ್ಳಕ್ಕೆ ಕೆಲ ಸಾರ್ವಜನಿಕರು ನಿತ್ಯವೂ ಕಸ ಸೇರಿದಂತೆ ವಿವಿಧ ತ್ಯಾಜ್ಯ ತಂದು ಎಸೆಯುತ್ತಿದ್ದು ಗ್ರಾಪಂ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಗುರು-ಶಿಷ್ಯರ ಸಂಬಂಧ ಹೂ ಬಳ್ಳಿಯಂತೆ: ಪ್ರತಿಭಾ ಚಾಮಾ
ಬೀದರ್‌ನ ಸಾಯಿ ಆದರ್ಶ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ಹಳೆ ವಿದ್ಯಾರ್ಥಿಗಳ ಬಳಗದಿಂದ ನಗರದ ಪಟ್ನೆ ಸಭಾಂಗಣದಲ್ಲಿ ಗುರುವಂದನಾ ಕಾರ್ಯಕ್ರಮ ಜರುಗಿತು.
  • < previous
  • 1
  • ...
  • 11032
  • 11033
  • 11034
  • 11035
  • 11036
  • 11037
  • 11038
  • 11039
  • 11040
  • ...
  • 14705
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved