ಎಚ್.ಡಿ. ಕೋಟೆಯಲ್ಲಿ ಸರಳವಾಗಿ ನಡೆದ ಶಂಕರಾಚಾರ್ಯರ ಜಯಂತಿಕ್ರಿಸ್ತಶಕ 78ರಲ್ಲಿ ಶಂಕರಾಚಾರ್ಯರು ಕೇರಳದಲ್ಲಿ ಜನ್ಮ ತಾಳಿದರು. ಇವರು ಬಾಲ್ಯದಲ್ಲಿಯೇ ಪ್ರಾವೀಣ್ಯತೆ ಹೊಂದಿದ್ದರು. ತಮ್ಮ 7ನೇ ವಯಸ್ಸಿನಲ್ಲಿ ವೇದಾಧ್ಯಾಯನವಲ್ಲದೆ ಸಂಸ್ಕೃತವನ್ನು ತಿಳಿದಿದ್ದರು. ತಮ್ಮ 12ನೇ ವಯಸ್ಸಿನಲ್ಲಿ ದೀಕ್ಷೆ ಪಡೆದರು. ಇವರು ಈಶ್ವರನ ಅಪಾವತಾರವಾಗಿದ್ದು, ಹಿಂದೂ ಧರ್ಮದ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಭಾರತದ ನಾಲ್ಕು ಮೂಲೆಗಳಲ್ಲಿ ನಾಲ್ಕು ಮಠಗಳನ್ನು ಸ್ಥಾಪಿಸಿದರು.