• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭಾರಿ ಮಳೆಗೆ 230ಕ್ಕೂ ಅಧಿಕ ಎಕರೆ ಬಾಳೆ ಭತ್ತ ಬೆಳೆ ನಾಶ
ಹರಪನಹಳ್ಳಿ ತಾಲೂಕಿನ ಚಿಗಟೇರಿ ಹೋಬಳಿಯ ಅಡವಿ ಮಲ್ಲಾಪುರ ಗ್ರಾಮದ ನಿವಾಸಿ ಚೌಡಪ್ಪ ಅಲಿಯಾಸ್ ಮಲ್ಲಪ್ಪ (31) ಸಿಡಿಲು ಬಡಿದು ಮೃತಪಟ್ಟಿದ್ದಾರೆ.
ಸಾಯಿ ಭದ್ರೇಶ್ವರ ಲಿಂಗಕ್ಕೆ ಸಹಸ್ರ ಶಂಖದಿಂದ ರುದ್ರಾಭಿಷೇಕ
ಮಹಾಸಂಕಲ್ಪ, ಗಣಪತಿ ಪೂಜೆ, ಪುಣ್ಯಾಹ ಮತ್ತು ಅಲಂಕೃತ ಪಂಚಾಮೃತ ಅಭಿಷೇಕ, ಸಹಸ್ರ ಶಂಖ ಸ್ಥಾಪನೆ, ಶತರುದ್ರ ಪಾರಾಯಣ ಹಾಗೂ ಸಾಯಿ ಅತಿರುದ್ರ ಭದ್ರೇಶ್ವರ ಲಿಂಗಕ್ಕೆ ಸಹಸ್ರ ಶಂಖದಿಂದ ಅಭಿಷೇಕ, ಏಕಾದಶ ರುದ್ರ ಹೋಮ, ಮಹಾಪೂರ್ಣಾಹುತಿ ಸೇರಿ ಇನ್ನಿತರ ಧಾರ್ಮಿಕ ಆಚರಣೆಗಳು ಜರುಗಿದವು.
ಎಸ್ಸೆಸ್ಸೆಲ್ಸಿ: ಗರಿಷ್ಠ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
ಶಿಕ್ಷಣ ಸಂಸ್ಥೆ ಪ್ರತಿವರ್ಷ ಒಂದಿಲ್ಲೊಂದು ಕಾರ್ಯಕ್ರಮದ ಮೂಲಕ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಕೆಲಸ ಮಾಡುತ್ತಿದೆ. ಜತೆಗೆ ಗೇಮ್ಸ್, ಅಥ್ಲೆಟಿಕ್ಸ್, ಮ್ಯಾರಥಾನ್, ಗುಡ್ಡಗಾಡು ಓಟ, ಚರ್ಚಾ ಸ್ಪರ್ಧೆ ಇನ್ನಿತರ ಚಟುವಟಿಕೆಗಳು ಕೂಡ ನಿರಂತರವಾಗಿವೆ.
ರಾಜ್ಯ ಸರ್ಕಾರ ಎಕರೆಗೆ ರು. 3400ರಂತೆ ಹಣ ಬಿಡುಗಡೆಗೊಳಿಸದಿದ್ದರೆ ಹೋರಾಟ
ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ಮಾರ್ಗಸೂಚಿಯಂತೆ ರಾಜ್ಯ ಸರ್ಕಾರ ರೈತರ ಪ್ರತಿ ಎಕರೆಗೆ ರು. 3400 ರಂತೆ ಹಣ ಬಿಡುಗಡೆಗೊಳಿಸದಿದ್ದರೆ ನ್ಯಾಯಾಲಯದ ಒಳಗೂ ಹಾಗೂ ಹೊರಗೂ ಹೋರಾಟ ನಡೆಸುವುದು ನಿಶ್ಚಿತ ಎಂದು ರೈತ ಸಂಘದ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಬಳ್ಳಾರಿ ರಾಜ್ಯ ಸರ್ಕಾರಕ್ಕೆ ಎಚ್ಚರಿಸಿದರು.
ಮಾವು ತಿನ್ನುವ ಮುನ್ನ ಜೋಪಾನ : ರಾಸಾಯನಿಕವೆಂದು ಹೀಗೆ ಕಂಡು ಹಿಡಿಯಿರಿ
ಮಾರುಕಟ್ಟೆ ತುಂಬಾ ಈಗ ಮಾವು ತನ್ನ ಬಾಹುಳ್ಯ ವಿಸ್ತರಿಸಿದೆ. ಋತುಮಾನದ ಹಣ್ಣು, ಹಣ್ಣುಗಳ ರಾಜನಾಗಿರುವ ಮಾವಿಗೆ ಈಗ ಎಲ್ಲಿಲ್ಲದ ಬೇಡಿಕೆ. ಆರೋಗ್ಯಕ್ಕೆ ಉತ್ತಮ ಎನ್ನುವ ಅಂಶಗಳೂ ಅದರಲ್ಲಿವೆ. ಆದರೆ, ಅದನ್ನು ಹಣ್ಣಾಗಿ ಮಾಗಿಸಲು ಬಳಸುವ ಪ್ರಕ್ರಿಯೆ ಆಧಾರದ ಮೇಲಿಂದ ಮಾವಿನ ಆರೋಗ್ಯವನ್ನು ಅಳೆಲಾಗುತ್ತದೆ.
ಹಾಸನ ರಾಸಲೀಲೆ ಪೆನ್‌ಡ್ರೈವ್‌, ಕಂಪ್ಯೂಟರ್ ನಾಶಕ್ಕೆ ಯತ್ನಿಸುತ್ತಿದ್ದಾಗಲೇ ಇಬ್ಬರ ಬಂಧನ
ಪೆನ್‌ಡ್ರೈವ್‌, ಸಿಪಿಯು ವಶಪಡಿಸಿಕೊಂಡಿದ್ದು ಬಂಧಿತರು ಬಿಜೆಪಿ ಮಾಜಿ ಶಾಸಕ ಪ್ರೀತಂಗೌಡ ಆಪ್ತರು ಎಂಬುದಾಗಿ ತಿಳಿದುಬಂದಿದೆ.
ಅಶಾಂತಿ, ಗೊಂದಲಗಳಿಂದಾಗಿ ಹಲವರು ಸಾಹಿತ್ಯದಿಂದ ವಿಮುಖ: ಚಂದ್ರಶೇಖರ್
12ನೇ ಶತಮಾನದಲ್ಲಿ ಬಸವಣ್ಣನವರು ನಡೆಸಿದ ಸಾಮಾಜಿಕ ಕ್ರಾಂತಿ, ಅವರು ರಚಿಸಿದ ವಚನಗಳು ನಮ್ಮ ಭಾವನೆಗಳನ್ನು ಶುದ್ಧಿ ಮಾಡುವ ಮದ್ದಾಗಿವೆ. ನಿಜವಾದ ಸಾಹಿತ್ಯ ಜನರ ಬಳಿ ಹೆಚ್ಚು ಹೆಚ್ಚು ಹೋಗಬೇಕು. ಹೆಚ್ಚಿನ ಸಾಹಿತ್ಯ ಚಟುವಟಿಕೆಗಳನ್ನು ಹಮ್ಮಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.
ಕೋದಂಡರಾಮ ದೇಗುಲದಲ್ಲಿ ವಿಶೇಷ ಪೂಜೆ
ಕನಕಪುರ: ನಗರದ ಕೋಟೆ ಹೆಬ್ಬಾಗಿಲಿನಲ್ಲಿರುವ ಶ್ರೀ ಕೋದಂಡರಾಮ ದೇವಾಲಯದಲ್ಲಿ ಶ್ರೀ ರಾಮಾನುಜಾಚಾರ್ಯರ ಜಯಂತಿ ಪ್ರಯುಕ್ತ ಬೆಳಗ್ಗೆಯಿಂದಲೇ ವಿಶೇಷ ಪೂಜೆ ಸೇರಿದಂತೆ ವಿವಿಧ ಧಾರ್ಮಿಕ ಆಚರಣೆಗಳನ್ನು ನೆರವೇರಿಸಲಾಯಿತು.
ಪ್ರತಿಯೊಬ್ಬರೂ ಯೋಗ ಕಲಿತರೆ ಆರೋಗ್ಯದಿಂದ ಇರಬಹುದು: ಶಿವಪ್ರಕಾಶ್‌
ಯೋಗದಿಂದ ಆರೋಗ್ಯ ಮಾತ್ರವಲ್ಲದೇ ಉದ್ಯೋಗವಕಾಶಗಳು ಕೂಡ ಲಭ್ಯವಾಗುತ್ತಿವೆ. ನಮ್ಮ ಸಂಸ್ಥೆಯ 1980 ರಿಂದಲೂ ಮೈಸೂರು ನಗರದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಎಲ್ಲರಿಗೂ ಯೋಗ ತಲುಪಿಸುವ ಗುರಿ ಹೊಂದಿದೆ. ಇದಕ್ಕಾಗಿ ಐವೈಟಿ ಕೋರ್ಸ್‌ ನಡೆಸುತ್ತಾ, ಉತ್ತಮ ಯೋಗ ಶಿಕ್ಷಕರನ್ನು ತಯಾರು ಮಾಡುತ್ತಿದೆ. ಇಲ್ಲಿ ಕಲಿತರು ದೇಶ- ವಿದೇಶಗಳಲ್ಲಿ ಯೋಗ ಶಿಕ್ಷಕರಾಗಿ ಕೆಲಸ ಮಾಡುತ್ತಿರುವುದು ಹೆಮ್ಮೆಯ ವಿಷಯ.
ಕಾರು ವ್ಯಾಪಾರಿ ಅಪಹರಣ: ದುಷ್ಟರ ಕೂಟ ಅಂದರ್‌
ದೇವನೂರ ಗ್ರಾಮದ ಕಾರು ವ್ಯಾಪಾರಿ ಅರ್ಜುನ್ ಮಡಿವಾಳ ಮತ್ತು ಆತನ ಜೊತೆಗೆ ಬಂದಿದ್ದ ರಹೇಮಾನ್ ಹಾಗೂ ಸಮೀರುದ್ದಿನ್ ಎಂಬವರನ್ನು ಕೂಡಿ ಹಾಕಿ, ವಿವಸ್ತ್ರಗೊಳಿಸಿ ಮರ್ಮಾಂಗಕ್ಕೆ ಕರೆಂಟ್ ಶಾಕ್‌ ಕೊಟ್ಟು ಚಿತ್ರಹಿಂಸೆ. 10-12 ಮಂದಿಯ ಗ್ಯಾಂಗ್‌ನಿಂದ ದುಷ್ಕೃತ್ಯ. ಕಲಬುರಗಿ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲು.
  • < previous
  • 1
  • ...
  • 11038
  • 11039
  • 11040
  • 11041
  • 11042
  • 11043
  • 11044
  • 11045
  • 11046
  • ...
  • 14705
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved