ಅಹಂಕಾರ ತೊರೆದಾಗ ಜೀವನ ಸಾರ್ಥಕ: ಎನ್.ಎಂ.ಶ್ರೀಧರ್ನಾವು ನಮ್ಮ ದೇಶದ ಮತ್ತು ಇತರೆ ದೇಶಗಳ ನಾಗರೀಕತೆಗಳ ಇತಿಹಾಸವನ್ನು ನೋಡಿದರೆ, ಕೆಲವು ವ್ಯಕ್ತಿಗಳ ಅಹಂಕಾರದಿಂದಾಗಿ ಯುದ್ದಗಳು ನಡೆದು ಸಾವು, ನೋವು ಸಂಭವಿಸಿವೆ. ಅಲ್ಲದೆ ನಾಗರೀಕತೆ ಮತ್ತು ದೇಶಗಳೇ ನಿರ್ಮೂಲನೆಯಾಗಿವೆ. ನಮ್ಮ ಸಮಾಜದ ಸುತ್ತಮುತ್ತ ಸಹ ಅನೇಕ ಸಮೃದ್ಧ ಕುಟುಂಬಗಳು ಅಹಂಕಾರದಿಂದ ನಾಶವಾಗಿವೆ.