ಹೈಕ ಮೀಸಲು ಅವೈಜ್ಞಾನಿಕ ಜಾರಿ: ರಾಜ್ಯಪಾಲರಿಗೆ ಮನವಿಗೆ ನಿರ್ಧಾರಹೈದರಾಬಾದ್ ಕರ್ನಾಟಕ ಭಾಗದ ಮೀಸಲಾತಿಯನ್ನು ಅವೈಜ್ಞಾನಿಕವಾಗಿ ಜಾರಿಗೊಳಿಸುತ್ತಿದ್ದು, ಇದರಿಂದ ಇನ್ನುಳಿದ 24 ಜಿಲ್ಲೆಗಳ ವಿದ್ಯಾರ್ಥಿಗಳು, ಉದ್ಯೋಗಾಕಾಂಕ್ಷಿಗಳಿಗೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿ ರಾಜ್ಯಪಾಲರಿಗೆ ಮನವಿ ಸಲ್ಲಿಸಲು ತೀರ್ಮಾನ