ಮೇ 15ರಂದು ಆಡಳಿತ ತಜ್ಞ ಬಿ.ಜಿ.ದಾಸೇಗೌಡ ಕೃತಿ ಬಿಡುಗಡೆ: ಮಾಜಿ ಶಾಸಕ ಜಿ.ಬಿ.ಶಿವಕುಮಾರ್ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಬೈರಾಪಟ್ಟಣದ ಸಾಮಾನ್ಯ ರೈತ ಕುಟುಂಬದಲ್ಲಿ ಹುಟ್ಟಿ ಬೆಳೆದ ಬಿ.ಜಿ. ದಾಸೇಗೌಡರು ಬೆಂಗಳೂರಿನ ಸೆಂಟ್ರಲ್ ಕಾಲೇಜಿನಲ್ಲಿ ಬಿಎ ಮುಗಿಸಿ, ಮೈಷುಗರ್ ಕಾರ್ಖಾನೆಗೆ ಕೆಮಿಸ್ಟ ಆಗಿ ಕೆಲಸಕ್ಕೆ ಸೇರಿ ನಂತರ 16 ವರ್ಷಗಳ ಸುದೀರ್ಘ ಸೇವೆ, ಜನರಲ್ ಮ್ಯಾನೇಜರ್ ಆಗಿ ಗಣನೀಯ ಸೇವೆ ಸಲ್ಲಿಸಿದ್ದರು.