• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಸವೇಶ್ವರರು ಸಮಸಮಾಜದ ಪ್ರತಿಪಾದಕರು: ಶ್ರೀ ‌ಶಿಥಿಕಂಠೇಶ್ವರ ಮಹಾಸ್ವಾಮೀಜಿ
ಸಮಾನತೆಯ ಹರಿಕಾರ ಶ್ರೀ ಬಸವಣ್ಣನವರು ಜಾತಿ, ಮತ, ಪಂಥಗಳನ್ನದೇ ನಾವೆಲ್ಲ ಒಂದೇ ಎಂದು ಸಾರಿದರು. ಅದರಂತೆ ನಾವೆಲ್ಲರೂ ಬದುಕಿ ತೋರಿಸಬೇಕಿದೆ ಎಂದರು.
19ರಂದು ಅಜ್ಜಂಪುರ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ
ಅಜ್ಜಂಪುರತಾಲೂಕು ನಾಲ್ಕನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ತಾಲೂಕಿನ ಕಸಬಾ ಹೋಬಳಿಯ ಕಾಟಿಗನೆರೆ ಗ್ರಾಮದಲ್ಲಿ ಇದೇ ಮೇ 19 ರಂದು ನಡೆಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸೂರಿ ಶ್ರೀನಿವಾಸ್ ತಿಳಿಸಿದ್ದಾರೆ.
ಅಬ್ಬರದ ಮಳೆ, ಜನಜೀವನ ಅಸ್ತವ್ಯಸ್ತ
ತಗ್ಗು ಪ್ರದೇಶದಲ್ಲಿರುವ ವಸತಿ ಪ್ರದೇಶಗಳಲ್ಲಿ ನೀರು ನುಗ್ಗಿ ಆವಾಂತರ ಸೃಷ್ಟಿ
ಇಂದು ಪುಟ್ಟರಾಜ ಗುರು ಅಭಿಮಾನಿ ಭಕ್ತರ ಸಮಾವೇಶ
ಸಾಧಕ ಸದಸ್ಯರುಗಳಿಗೆ ಗುರು ಸೇವಾರತ್ನ ರಾಷ್ಟ್ರೀಯ ಪ್ರಶಸ್ತಿ ಮತ್ತು ಗುರು ಸಾಹಿತ್ಯ ಸೇವಾ ಶ್ರೀ ರಾಜ್ಯ ಪ್ರಶಸ್ತಿ ಪ್ರದಾನ ನಡೆಯಲಿದೆ
ಕಡಬ: ಸಿಡಿಲು ಬಡಿದು ಉ.ಪ್ರ. ಕಾರ್ಮಿಕ ಸ್ಥಳದಲ್ಲೇ ಸಾವು
ಘಟನಾ ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮಹಜರು ನಡೆಸಿದ್ದಾರೆ.
ಶರಣಬಸವ ವಿವಿಯಲ್ಲಿ ಬಿಬಿಎ, ಬಿಸಿಎ ಕೋರ್ಸ್‌ ಆರಂಭ: ಬಿಡವೆ
ಎಐಸಿಟಿಇ 2024-25ರ ಶೈಕ್ಷಣಿಕ ವರ್ಷಕ್ಕೆ ಬ್ಯಾಚುಲರ್ ಆಫ್ ಬಿಸಿನೆಸ್ ಅಡ್ಮಿನಿಸ್ಟ್ರೇಷನ್ (ಬಿಬಿಎ) ಮತ್ತು ಬ್ಯಾಚುಲರ್ ಆಫ್ ಕಂಪ್ಯೂಟರ್ ಅಪ್ಲಿಕೇಶನ್ (ಬಿಸಿಎ) ಸೇರಿದಂತೆ ಎರಡು ಪದವಿಪೂರ್ವ ಕೋರ್ಸ್‌ಗಳಿಗೆ ತನ್ನ ಅನುಮೋದನೆಯನ್ನು ನೀಡಿದೆ.
ತುರುವೇಕೆರೆ ತಾಲೂಕಿನಲ್ಲಿ ವರುರ್ಣಾಭಟಕ್ಕೆ ಮನೆ ಗೋಡೆ ಕುಸಿತ
ತಾಲೂಕಿನ ಹಲವೆಡೆ ಶುಕ್ರವಾರ ತಡರಾತ್ರಿ ಮಿಂಚು, ಬಿರುಗಾಳಿ ಸಹಿತ ಸುರಿದ ಭರಣಿ ಮಳೆಯಿಂದ ರೈತರ ಮುಖದಲ್ಲಿ ಮಂದಹಾಸ ಮೂಡಿದೆ.
ಕುಡಿಯುವ ನೀರಿನ ಸಮಸ್ಯೆ ಪರಿಹರಿಸದಿದ್ದಲ್ಲಿ ಅಧಿಕಾರಿಗಳ ವಿರುದ್ಧ ಹೋರಾಟ: ಮಹಮ್ಮದ್ ಆಲಿ
ಹಿಂದೆ ಎಡಿಬಿ ಯೋಜನೆಯಲ್ಲಿ ಅನುಷ್ಠಾನಗೊಂಡ ಕುಡಿಯುವ ನೀರು ಯೋಜನೆ ವಿಫಲವಾಗಿದ್ದು, ಈಗಿನ ಜಲಸಿರಿ ಯೋಜನೆಯೂ ವಿಫಲವಾದಂತಾಗಿದೆ. ತಕ್ಷಣ ನೀರಿನ ಅಂಶ ಕಡಿಮೆ ಇರುವಲ್ಲಿ ಹೊಸದಾಗಿ ಕೊಳವೆಬಾವಿ ತೆರೆದು ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಇಲ್ಲದಿದ್ದಲ್ಲಿ ಜಲಸಿರಿ ಹಾಗೂ ನಗರಸಭೆ ವಿರುದ್ಧ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ನಾಗರಿಕತೆಯ ಬೆಳವಣಿಗೆಯಲ್ಲಿ ಕಲೆ, ಸಾಹಿತ್ಯದ ಕೊಡುಗೆ ಅನನ್ಯ: ತಲ್ಲೂರು ಶಿವರಾಮ ಶೆಟ್ಟಿ
ಯಕ್ಷಗಾನ ಕಲಾಕೇಂದ್ರ ಹಂಗಾರಕಟ್ಟೆ ವತಿಯಿಂದ ‘ನಲಿ ಕುಣಿ’ ಯಕ್ಷಗಾನ ಶಿಬಿರ ನಡೆಯಿತು. ಕಾರ್ಯಕ್ರಮದಲ್ಲಿ . ಕರ್ನಾಟಕ ರಾಜ್ಯ ಯಕ್ಷಗಾನ ಅಕಾಡೆಮಿ ಅಧ್ಯಕ್ಷರಾಗಿ ನಿಯುಕ್ತರಾದ ತಲ್ಲೂರು ಶಿವರಾಮ ಶೆಟ್ಟರನ್ನು ಗೌರವಿಸಲಾಯಿತು.
ಸಮಾನತೆ ತತ್ವ ಸಾರಿದ ಬಸವಣ್ಣ: ವಕೀಲ ಕರುಣಾನಿಧಿ
ಸಮಾನತೆಗಾಗಿ ಬಸವಣ್ಣನವರ ಕಾಲದಲ್ಲಿ ದಾಸೋಹ ಎಂದರೆ ಹಂಚಿಕೆ ಅದು ವ್ಯಕ್ತಿಯ ಬದ್ಧತೆಯಾಗಬೇಕೆಂಬುದು ಅವರ ಬಯಕೆಯಾಗಿತ್ತು.
  • < previous
  • 1
  • ...
  • 11050
  • 11051
  • 11052
  • 11053
  • 11054
  • 11055
  • 11056
  • 11057
  • 11058
  • ...
  • 14704
  • next >
Top Stories
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ರಾಜ್ಯಾದ್ಯಂತ ಐಟಿ ಕ್ಲಸ್ಟರ್‌ : ಮುಖ್ಯಮಂತ್ರಿ ಸಿದ್ದರಾಮಯ್ಯ
ಬಿಹಾರ ಚುನಾವಣೆ ಬೆನ್ನಲ್ಲೇ ರಾಜ್ಯ ಬಿಜೆಪಿ ಹಿರಿಯ ನಾಯಕರ ಮನೆಗೆ ವಿಜಯೇಂದ್ರ ಭೇಟಿ
ಸರ್ಕಾರದ ‘ಕಿಯೋ’ ಕಂಪ್ಯೂಟರ್ ₹18,999ಗೆ ಲಭ್ಯ!
ಯಕ್ಷಗಾನ ಕಲಾವಿದರಲ್ಲಿ ಬಹುತೇಕರು ಸಲಿಂಗಿ ಕಾಮಿಗಳು : ಬಿಳಿಮಲೆ ವಿವಾದ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved