• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪೋಷಿಸುವ ಶಿಕ್ಷಕಿ ತಾಯಿಗಿಂತ ದೊಡ್ಳವಳು: ಸತ್ಯಣ್ಣ
ಭಾರತೀಯ ಯೋಗ ಶಿಕ್ಷಣ ಸಂಸ್ಥೆಯಿಂದ ಮಕ್ಕಳ ಬೇಸಿಗೆ ಶಿಬಿರ
ಸಂಡೂರು ತಾಲೂಕಿಗೆ ಶೇ.೭೭ ಫಲಿತಾಂಶ
ಹಿಂದಿನ ವರ್ಷ ಶೇ.೮೨ ಫಲಿತಾಂಶ ಲಭಿಸಿತ್ತು. ಈ ಬಾರಿ ಶೇ ೭೭.೪೬ ಫಲಿತಾಂಶವನ್ನು ದಾಖಲಿಸಿದ್ದರೂ ಜಿಲ್ಲೆಯ ಫಲಿತಾಂಶದಲ್ಲಿ ಸಂಡೂರು ತಾಲೂಕು ದ್ವಿತಿಯ ಸ್ಥಾನ ಗಳಿಸಿದೆ.
ಕೊಟ್ಟಮುಡಿಯಲ್ಲಿ ಎರಡು ಪ್ರತ್ಯೇಕ ಅಪಘಾತ: ವ್ಯಕ್ತಿ ಸಾವು
ಕೊಟ್ಟಮುಡಿಯಲ್ಲಿ ಶುಕ್ರವಾರ ಸಂಜೆ ಎರಡು ಪ್ರತ್ಯೇಕ ಅಪಘಾತ ಪ್ರಕರಣ ಸಂಭವಿಸಿದೆ. ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.
ದಕ್ಷಿಣ ಶಿಕ್ಷಕರ ಕ್ಷೇತ್ರ: ಬಿಜೆಪಿಗೆ ಸೀಟು ಬಿಟ್ಟುಕೊಟ್ಟ ಜೆಡಿಎಸ್!

ಮೈಸೂರು, ಚಾಮರಾಜನಗರ, ಮಂಡ್ಯ ಹಾಗೂ ಹಾಸನ ಜಿಲ್ಲೆಗಳನ್ನು ಒಳಗೊಂಡ ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಜೂ.3 ರಂದು ನಡೆಯುವ ಚುನಾವಣೆಯಲ್ಲಿ ಜೆಡಿಎಸ್ ಎನ್ಡಿಎ ಮೈತ್ರಿಕೂಟದ ಪ್ರಮುಖ ಪಕ್ಷವಾದ ಬಿಜೆಪಿಗೆ ಸೀಟು ಬಿಟ್ಟುಕೊಟ್ಟಿದೆ.

13.ರಂದು ಅಬಲೆಯರನ್ನು ಗೌರವಿಸೋಣ; ಅತ್ಯಾಚಾರಿಗೆ ತಕ್ಕ ಶಾಸ್ತಿ ಮಾಡೋಣ
ಸಂತ್ರಸ್ತೆಯರಿಗೆ ನ್ಯಾಯ ಸಿಗುವ ಭರವಸೆ ಇಲ್ಲ. ಆದ ಕಾರಣ ಈ ಪ್ರಕರಣವನ್ನು ನ್ಯಾಯಾಂಗದ ಉಸ್ತುವಾರಿಯಲ್ಲಿ ನಡೆಸಬೇಕು
ವಿನಿಶಾ ರೊಡ್ರಿಗಸ್ ಎತ್ತಿನ ಗಾಡಿ ಎಕ್ಸ್‌ಪ್ರೆಸ್‌ ಕೃತಿಗೆ ದಾಂತಿ ಪುರಸ್ಕಾರ
ಇದರ ಮೊದಲ ಭಾಗ 2015ರಲ್ಲಿ ಪ್ರಕಟವಾಗಿದೆ. ಇಂಗ್ಲಿಷ್ ಸಾಹಿತ್ಯದಲ್ಲಿ ಎಂಎ ಪದವಿ ಪಡೆದಿರುವ ವಿನಿಶಾ, ಪ್ರಸ್ತುತ ಬೆಂಗಳೂರಿನಲ್ಲಿ ಪ್ರಾಧ್ಯಾಪಕಿಯಾಗಿ ಸೇವೆ ಸಲ್ಲಿಸುತ್ತಿದ್ದು, ಝೀ ಟಿವಿ ಮತ್ತು ದೂರದರ್ಶನ ವಾಹಿನಿಯಲ್ಲಿ ನಾಟಕ, ಯಕ್ಷಗಾನದಲ್ಲಿ ಪಾತ್ರಗಳನ್ನು ಮಾಡಿರುತ್ತಾರೆ.
ನಂಜನಗೂಡಿನ ಸಮೃದ್ಧಿ ಗೆಳೆಯರ ಬಳಗದಿಂದ ಬಸವ ಜಯಂತಿ ಆಚರಣೆ
ಶರಣರ ವಚನಗಳಲ್ಲಿ ನಮ್ಮ ಬದುಕಿಗೆ ಬೇಕಾದ ಎಲ್ಲ ಸಂದೇಶಗಳಿವೆ ಬಸವಣ್ಣ ಸರ್ವಕಾಲಕ್ಕೂ ಸಲ್ಲುವ ಮಹಾ ಮಾನವತಾವಾದಿ ಸಮಾಜದಲ್ಲಿ ಇದ್ದ ಎಲ್ಲ ತಾರತಮ್ಯಗಳನ್ನು ಹೋಗಲಾಡಿಸಿ ಭೋಗಕ್ಕೆ ಸೀಮಿತವಾಗಿದ್ದ ಮಹಿಳೆಯರನ್ನು ಪುರುಷ ಸಮನಾಗಿ ಕಾಣುವುದರ ಮೂಲಕ ಸ್ತ್ರೀ ಸ್ವಾತಂತ್ರವನ್ನು ಎತ್ತಿ ಹಿಡಿದು ಮಹಿಳಾ ಆತ್ಮಗೌರವ ರಕ್ಷಣೆಯ ಪ್ರತೀಕವಾದ ಹಾಗೂ ಪ್ರತಿಯೊಬ್ಬರೂ ದುಡಿದು ಉಣ್ಣ ಬೇಕೆಂಬ ಕಾಯಕ ದಾಸೋಹದ ಪರಿಕಲ್ಪನೆಯನ್ನು ಜಗತ್ತಿಗೆ ನೀಡಿದ ಕಾಯಕದಲ್ಲಿ ಹಿರಿದು ಕಿರಿದು ಎನ್ನುವುದಿಲ್ಲ ಎಲ್ಲರ ಸತ್ಯ ಶುದ್ಧ ಕಾಯಕವನ್ನು ಗೌರವಿಸಬೇಕು.
ವಚನ ಸಾಹಿತ್ಯದ ಮಹತ್ವವ ಹೊಸ ಪೀಳಿಗೆ ತಿಳಿಯಬೇಕು-ಹಿರೇಮಠ
ಜೀವನದ ಮೌಲ್ಯಗಳನ್ನು ಸಾರುವ ವಚನ ಸಾಹಿತ್ಯದ ಮಹತ್ವವನ್ನು ಹೊಸ ಪೀಳಿಗೆಯು ತಿಳಿಯಬೇಕು ಎಂದು ಚೆನ್ನೇಶ್ವರ ಮಠದ ಗೌರವ ಕಾರ್ಯದರ್ಶಿ ಅಮೃತಗೌಡ ಹಿರೇಮಠ ಹೇಳಿದರು.
ಬಸವೇಶ್ವರ ಜಯಂತಿ, ಎತ್ತುಗಳ ಮೆರವಣಿಗೆ
ಜಗಜ್ಯೋತಿ ಬಸವೇಶ್ವರ ಜಯಂತಿಯ ಪ್ರಯುಕ್ತ ಬಸವೇಶ್ವರ ಭಾವಚಿತ್ರದೊಂದಿಗೆ ಎತ್ತುಗಳ ಜೀವಂತ ಬಸವಣ್ಣನನ್ನು ಶೃಂಗರಿಸಿ ಪಾದಪೂಜೆ ಮಾಡಿ ಮೆರವಣಿಗೆ ಮಾಡಲಾಯಿತು.
ಮಾಹೆಯ ಎಂ.ಸಿ.ಎನ್.ಎಸ್.ಎನ್.ನಿಂದ ಅಂತಾರಾಷ್ಟ್ರೀಯ ದಾದಿಯರ ದಿನಾಚರಣೆ
ಶ್ರೇಷ್ಟ ದಾದಿ ಫ್ಲೋರೆನ್ಸ್‌ ನೈಟಿಂಗೇಲ್‌ ಅವರ ಜನ್ಮದಿನವನ್ನು ದಾದಿಯರ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ವರ್ಷ ‘ನಮ್ಮ ದಾದಿಯರು, ನಮ್ಮ ಭವಿಷ್ಯ: ಆರೈಕೆಯ ಆರ್ಥಿಕ ಶಕ್ತಿ’ ಎಂಬ ಧ್ಯೇಯವಾಕ್ಯದೊಂದಿಗೆ ಆಚರಿಸಲಾಗುತ್ತಿದೆ.
  • < previous
  • 1
  • ...
  • 11054
  • 11055
  • 11056
  • 11057
  • 11058
  • 11059
  • 11060
  • 11061
  • 11062
  • ...
  • 14704
  • next >
Top Stories
ರಾಜ್ಯಾದ್ಯಂತ ಐಟಿ ಕ್ಲಸ್ಟರ್‌ : ಮುಖ್ಯಮಂತ್ರಿ ಸಿದ್ದರಾಮಯ್ಯ
ಬಿಹಾರ ಚುನಾವಣೆ ಬೆನ್ನಲ್ಲೇ ರಾಜ್ಯ ಬಿಜೆಪಿ ಹಿರಿಯ ನಾಯಕರ ಮನೆಗೆ ವಿಜಯೇಂದ್ರ ಭೇಟಿ
ಸರ್ಕಾರದ ‘ಕಿಯೋ’ ಕಂಪ್ಯೂಟರ್ ₹18,999ಗೆ ಲಭ್ಯ!
ಯಕ್ಷಗಾನ ಕಲಾವಿದರಲ್ಲಿ ಬಹುತೇಕರು ಸಲಿಂಗಿ ಕಾಮಿಗಳು : ಬಿಳಿಮಲೆ ವಿವಾದ!
ನಿರ್ಮಾಣ ನಂತರ ಪರಿಸರ ಅನುಮತಿ ಪಡೆಯಲು ಇನ್ನಿಲ್ಲ ನಿರ್ಬಂಧ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved