ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪ್ರಾಣಿ, ಪಕ್ಷಿಗಳ ದಾಹ ನೀಗಲು ಅಭಿಯಾನ
ಮನೆಯ ಸುತ್ತಮುತ್ತ, ಟೆರೇಸಿನ ಮೇಲೆ, ತೆರೆದ ಮಡಿಕೆ, ಹೂಜಿಯಲ್ಲಿ ನೀರಿಟ್ಟು ಚಿಕ್ಕಪುಟ್ಟ ಸ್ಥಳದಲ್ಲಿಯೇ ವ್ಯವಸ್ಥೆಗೆ ಅನುವು ಮಾಡಿಕೊಟ್ಟ ಹಲವರಿದ್ದಾರೆ.
ಕೋಲಾರದ ವಾಲಿಬಾಲ್ ಹಿರಿಮೆ ಮರುಕಳಿಸಲಿ: ಶ್ರೀನಾಥ್
ಪಂದ್ಯಾವಳಿಯು ಮೂರು ದಿನಗಳ ಕಾಲ ಲೀಗ್ ಮಾದರಿಯಲ್ಲಿ ನಡೆಯಲಿದ್ದು, ಭಾನುವಾರ ಸಂಜೆ ಅಂತಿಮ ಪಂದ್ಯಗಳು ಜರುಗಲಿವೆ ಎಂದು ಸಂಘಟಕರು ಘೋಷಿಸಿದರು.
ಕಾಂಗ್ರೆಸ್ ದೇಶ ಪ್ರಗತಿಗೆ ಶೈಕ್ಷಣಿಕ ವ್ಯವಸ್ಥೆ ಕಲ್ಪಿಸಿಲ್ಲ
ಸುಮಾರು 60 ವರ್ಷ ಆಡಳಿತ ನಡೆಸಿರುವ ಕಾಂಗ್ರೆಸ್ ಸರ್ಕಾರ ದೇಶದ ಪ್ರಗತಿಗೆ ಅಗತ್ಯವಿರುವ ಶೈಕ್ಷಣಿಕ ವ್ಯವಸ್ಥೆ ಕಲ್ಪಿಸಿಲ್ಲ. ಆದ್ದರಿಂದ ಶಿಕ್ಷಣದ ಗುಣಮಟ್ಟ ದಿನೇ ದಿನೇ ಕುಸಿಯುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಚಿದಾನಂದ್ ಎಂ.ಗೌಡ ಹೇಳಿದರು.
ವರುಣನ ಆರ್ಭಟ: ಧರೆಗುರುಳಿದ ಮರ, ನೆಲಕಚ್ಚಿದ ಬಾಳೆ
ಎರಡು ದಿನಗಳ ಕಾಲ ಸಾಧಾರಣ ಮಳೆಯಾಗಿ ಬಿಡುವು ನೀಡಿದ್ದ ವರುಣ ಶನಿವಾರ ಮಧ್ಯಾಹ್ನ ಭರ್ಜರಿಯಾಗಿ ಸುರಿದು ಇಳೆ ತಂಪೆರೆದನು.
ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಜಿಲ್ಲೆಗೆ ಜೇವರ್ಗಿಯೇ ಪ್ರಥಮ
ಜೇವರ್ಗಿಯಲ್ಲಿ ಪರೀಕ್ಷೆ ಬರೆದು ತೇರ್ಗಡೆಯಾದಂತಹ ಬಾಲಕರ ಶೇಕಡಾವಾರು ಫಲಿತಾಂಶ ಪ್ರಮಾಣ 56 57 ಹಾಗೂ ಬಾಲಕಿಯರ ಶೇಕಡಾವಾರು ಫಲಿತಾಂಶ 74.11 ರಷ್ಟಾಗಿದೆ. ಇದರೊಂದಿಗೆ ಜೇವರ್ಗಿಯ ಒಟ್ಟಾರೆ ಫಲಿತಾಂಶ ಶೇ.65.22ರಷ್ಟು ದಾಖಲಾಗಿದೆ.
ಬಿಇಎಂಎಲ್ ವಿರುದ್ಧ ಕಾರ್ಮಿಕರ ಆಕ್ರೋಶ, ಹೋರಾಟದ ಎಚ್ಚರಿಕೆ
ಕಳೆದ ೩೦- ೪೦ ವರ್ಷಗಳಿಂದ ಬಿಇಎಂಎಲ್ ಕಾರ್ಖಾನೆ ಅಭಿವೃದ್ಧಿಗಾಗಿ ಶ್ರಮಿಸಿದ್ದೇವೆ. ಆದರೆ ಬಿಇಎಂಎಲ್ ಆಡಳಿತ ಮಂಡಳಿ ಕಾಯಂ ನೌಕರರು ಹಾಗೂ ದಿನಗೂಲಿ ಆಧಾರದ ಮೇರೆಗೆ ದುಡಿಯುತ್ತಿರುವ ನಮ್ಮ ನಡುವೆಯೇ ತಾರತಮ್ಯ ಮಾಡುತ್ತಿದ್ದಾರೆ.
ಹಾಸ್ಟೆಲ್ ಮುಚ್ಚುವ ಹುನ್ನಾರ: ಆತಂಕದಲ್ಲಿ ಪೋಷಕರು
ದಾಬಸ್‌ಪೇಟೆ: ಪಟ್ಟಣದ ಹೃದಯ ಭಾಗದಲ್ಲಿರುವ ಸರ್ಕಾರಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ದಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯವನ್ನು ಉನ್ನತೀಕರಿಸುವ ನೆಪವೊಡ್ಡಿ ಸದ್ದಿಲ್ಲದೆ ನೆಲಮಂಗಲ ಪಟ್ಟಣಕ್ಕೆ ವರ್ಗಾವಣೆ ಮಾಡುವ ಹುನ್ನಾರ ನಡೆಯುತ್ತಿರುವ ಬಗ್ಗೆ ಪೋಷಕರು ಹಾಗೂ ವಿದ್ಯಾರ್ಥಿಗಳು ಕನ್ನಡಪ್ರಭ ಪತ್ರಿಕೆಯೊಂದಿಗೆ ತಮ್ಮ ಅಳಲು ತೋಡಿಕೊಂಡಿದ್ದಾರೆ.
ಸಾತ್ವಿಕ ಬದುಕಿಗೆ ಶರಣರ ತತ್ವಾದರ್ಶ ಪೂರಕ
ಶರಣರ ತತ್ವ ಮತ್ತು ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಉತ್ತಮ ವ್ಯಕ್ತಿತ್ವ ರೂಪಿಸಿಕೊಂಡು ಉತ್ತಮ ಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದು ಯಲಬುರ್ಗಾ ತಾಲೂಕಿನ ಪ್ರಾಥಮಿಕ ಶಿಕ್ಷಕರ ಸಂಘದ ಸಹ ಕಾರ್ಯದರ್ಶಿ ಮೆಹಬೂಬ್ ಬಾದಶಹ ಹೇಳಿದರು.
ರಾಜ್ಯದಲ್ಲೂ ಬೇರೂರುತ್ತಿದೆ ವಿಶ್ವದ ದುಬಾರಿ ಮಾವು
ವಿಶ್ವದ ಅತ್ಯಂತ ದುಬಾರಿ ಮಾವು ಎಂದೇ ಪ್ರಸಿದ್ಧಿ ಪಡೆದಿರುವ ಮಿಯಾಝಕಿ ಮಾವು ಈಗ ಕರುನಾಡಿನ ರೈತರ ಅಂಗಳದಲ್ಲೂ ಬೆಳೆಯುತ್ತಿದೆ.
ಬಸವ ಜಯಂತಿ ನಿಮಿತ್ತ ಗಿರಿಕಿ ಬಂಡಿ ಎಳೆಯುವ ಸ್ಪರ್ಧೆ
ಮಾನ್ವಿಯಲ್ಲಿ ಸ್ಪರ್ಧೆಗೆ ಕರ್ನಾಟಕ ರಾಜ್ಯ ರೈತ ಸಂಘದ ಗೌರವಾಧ್ಯಕ್ಷ ಚಾಮರಸ ಮಾಲಿ ಪಾಟೀಲ್ ಚಾಲನೆ ನೀಡಿದರು. ತಾಲೂಕಿನ ವಿವಿಧ ಗ್ರಾಮಗಳ ಅಂದಾಜು 26 ಜೋಡಿ ಎತ್ತುಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದವು.
< previous
1
...
11059
11060
11061
11062
11063
11064
11065
11066
11067
...
14704
next >
Top Stories
ರಾಜ್ಯಾದ್ಯಂತ ಐಟಿ ಕ್ಲಸ್ಟರ್ : ಮುಖ್ಯಮಂತ್ರಿ ಸಿದ್ದರಾಮಯ್ಯ
ಬಿಹಾರ ಚುನಾವಣೆ ಬೆನ್ನಲ್ಲೇ ರಾಜ್ಯ ಬಿಜೆಪಿ ಹಿರಿಯ ನಾಯಕರ ಮನೆಗೆ ವಿಜಯೇಂದ್ರ ಭೇಟಿ
ಮತ್ತೆ ಮೋದಿ ಬಗ್ಗೆ ತರೂರ್ ಪ್ರಶಂಸೆ : ಕಾಂಗ್ರೆಸ್ ಕೆಂಗಣ್ಣು ಸಂಭವ
ಮಕ್ಕಳಿಗಾಗಿ ಪರಿಗಣಿಸಬಹುದಾದ 5 ಅತ್ಯುತ್ತಮ ಹೂಡಿಕೆಗಳು
ಬಿಹಾರ ಸರ್ಕಾರ ರಚನೆಗೆ ನಿತೀಶ್ ಸಿದ್ಧತೆ ಶುರು : ನ. 20ಕ್ಕೆ ಬಿಹಾರ ನೂತನ ಸರ್ಕಾರದ ಪ್ರಮಾಣ