• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪೊಲೀಸ್ ಪೇದೆಗಳಿಂದ ನ್ಯಾಯಕ್ಕಾಗಿ ಆಗ್ರಹಿಸಿ ಮೌನ ಪ್ರತಿಭಟನೆ
ತಮ್ಮದಲ್ಲದ ತಪ್ಪಿಗೆ ನಮಗೇಕೆ ಶಿಕ್ಷೆ? ಎಂದು ಪ್ರಶ್ನಿಸಿದ್ದಲ್ಲದೇ ತಮ್ಮನ್ನು ಕುಟುಂಬ ಸಮೇತ ಶೂಟ್ ಮಾಡಿಬಿಡಿ, ಇಲ್ಲಿಯೇ ಸತ್ತು ಹೋಗುತ್ತೇವೆಂದು ಅಳಲು ತೋಡಿಕೊಂಡರು.
ಸ್ವಚ್ಛತೆಯಿಲ್ಲದೇ ಸೊರಗಿದ ಸಸ್ಯೋದ್ಯಾನ
ಪಟ್ಟಣ ಪಂಚಾಯಿತಿ ಆಡಳಿತವು ಉದ್ಯಾನದಲ್ಲಿ ಕಸದ ತೊಟ್ಟಿ ನಿರ್ಮಿಸಿದ್ದು, ಇದರೊಳಗೆ ಸಂಗ್ರಹವಾಗುವ ಕಸವನ್ನು ಕಾಲಕಾಲಕ್ಕೆ ವಿಲೇವಾರಿ ಮಾಡದೇ ಬೇಜವಾಬ್ದಾರಿಯಿಂದ ವರ್ತಿಸುತ್ತಿರುವುದು ಉದ್ಯಾನವನಕ್ಕೆ ಭೇಟಿ ನೀಡುವವರ ಮನಸ್ಸಿಗೆ ತೀವ್ರ ಕಿರಿಕಿರಿ ಉಂಟು ಮಾಡುತ್ತಿದೆ.
ಬರಗಾಲದಲ್ಲೂ ಧಾರ್ಮಿಕ ಕಾರ್ಯ ಶ್ಲಾಘನೀಯ
ಈ ಬಾರಿ ರಾಜ್ಯ ಅತ್ಯಂತ ಭೀಕರ ಪರಿಸ್ಥಿತಿ ಎದುರಿಸುತ್ತಿದ್ದು, ಇಂತಹ ಬರಗಾಲದಲ್ಲಿಯೂ ಸಹ ಚಿಕ್ಕ ಗ್ರಾಮ ಭಟಪ್ಪನಹಳ್ಳಿಯಲ್ಲಿ ಸಾಮೂಹಿಕ ವಿವಾಹದಂತಹ ಧಾರ್ಮಿಕ ಕಾರ್ಯ ಮಾಡುತ್ತಿರುವುದು ಶ್ಲಾಘನೀಯ ಎಂದು ಕುಕನೂರಿನ ಅನ್ನದಾನೀಶ್ವರ ಶಾಖಾಮಠದ ಶ್ರೀ ಮಹಾದೇವ ಸ್ವಾಮೀಜಿ ಹೇಳಿದರು.
ನಾಗದೇವನಹಳ್ಳಿಯಲ್ಲಿ ತ್ಯಾಗರಾಜ ಬ್ಯಾಂಕ್‌ನ 13ನೇ ಶಾಖೆ ಆರಂಭ
ಶ್ರೀ ತ್ಯಾಗರಾಜ ಕೋ ಆಪರೇಟಿವ್‌ ಬ್ಯಾಂಕ್‌ ವಜ್ರಮಹೋತ್ಸವ ವರ್ಷಾಚರಣೆ ಸಂದರ್ಭದಲ್ಲಿ ಕೆಂಗೇರಿಯ ನಾಗದೇವನಹಳ್ಳಿಯಲ್ಲಿ 13ನೇ ನೂತನ ಶಾಖೆಯನ್ನು ಪ್ರಾರಂಭಿಸಿದೆ.
ಸರಸ್ವತಿ ಶಾಲೆ ಸಂಸ್ಕಾರದ ಕೇಂದ್ರಬಿಂದು: ಶಿಕ್ಷಕಿ ಅಕ್ಕ
ಕಲಿತ ಶಾಲೆಗೆ ಸಹಕಾರ ನೀಡುವುದು ಎಲ್ಲರ ಕರ್ತವ್ಯ ಎಂದು ಪ್ರೊ. ಬಿರಾದಾರ ಹೇಳಿದರು. ಬೀದರ್‌ನಲ್ಲಿ ಸರಸ್ವತಿ ಶಾಲೆಯ ಹಿರಿಯ ವಿದ್ಯಾರ್ಥಿಗಳ ಸಂಘದಿಂದ ಗುರುವಂದನಾ ಹಾಗೂ ಹಿರಿಯ ವಿದ್ಯಾರ್ಥಿಗಳ ಸ್ನೇಹ ಮಿಲನ ಕಾರ್ಯಕ್ರಮ ನಡೆಯಿತು.
12ನೇ ಶತಮಾನದಲ್ಲೇ ಬಸವಣ್ಣರಿಂದ ಬಹು ಆಯಾಮದ ಕ್ರಾಂತಿ: ಅಮರೇಶ್ವರ ಸ್ವಾಮೀಜಿ
ಅಸ್ಪೃಶ್ಯತೆ ನಿವಾರಣೆ, ಜಾತಿ ವ್ಯವಸ್ಥೆ ವಿರುದ್ಧ ಜಾಗೃತಿ,ಸ್ತ್ರೀ ಸಮಾನತೆ, ಲಿಂಗ ಸಮಾನತೆ, ಕಂದಾಚಾರ ವಿರುದ್ಧ ಹೋರಾಟ. ಮೌಢ್ಯ ಗಳ ಬಗ್ಗೆ ಜಾಗೃತಿ, ಶ್ರಮದ ಹಂಚಿಕೆಗಾಗಿ ಕಾಯಕದ ಕಲ್ಪನೆ, ಸಂಪತ್ತಿನ ವಿತರಣೆಗಾಗಿ ದಾಸೋಹದ ಕಲ್ಪನೆ, ಜಾತಿ ನಿರ್ಮೂಲನೆಗಾಗಿ ಸರ್ವರಿಗೂ ಇಷ್ಟಲಿಂಗ ಧಾರಣೆ, ಇಂತಹ ಹತ್ತಾರು ಆಯಾಮಗಳಲ್ಲಿ ಅವರು ಬಹು ದೊಡ್ಡ ಚಳವಳಿಯನ್ನೇ ಮಾಡಿದ್ದಾರೆ.
ಯುವ ಜನರಿಗೆ ವ್ಯಕ್ತಿತ್ವ ವಿಕಸನಕ್ಕೆ ಕ್ರೀಡೆ ಅಗತ್ಯ: ಹುಲ್ಕುಳಿ ಮಹೇಶ್‌
ನರಸಿಹಂರಾಜಪುರ, ಮಾನಸಿಕ ಹಾಗೂ ದೈಹಿಕ ಆರೋಗ್ಯಕ್ಕೆ ಕ್ರೀಡೆ ಅಗತ್ಯವಾಗಿದ್ದರೂ ಇಂದಿನ ದಿನಗಳಲ್ಲಿ ಕ್ರೀಡೆಯನ್ನು ಕಳೆದು ಕೊಳ್ಳುತ್ತಿದ್ದೇವೆ ಎಂದು ಶಿವಮೊಗ್ಗ ಮ್ಯಾಮ್ಕೋಸ್ ಉಪಾಧ್ಯಕ್ಷ ಹುಲ್ಕುಳಿ ಮಹೇಶ್ ವಿಷಾದ ವ್ಯಕ್ತಪಡಿಸಿದರು.
ಕುಡಿಯುವ ನೀರು, ಪ್ರಾಕೃತಿಕ ವಿಪತ್ತುಗಳಿಗೆ ಸಹಾಯವಾಣಿ ಕೇಂದ್ರ ಸ್ಥಾಪನೆ
ತಾಲೂಕಿನಲ್ಲಿ ಬರ ಪರಿಹಾರಕ್ಕೆ ಸಂಬಂಧಿಸಿ ಸರ್ಕಾರದ ನಿರ್ದೇಶನದಂತೆ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ, ಸರ್ಕಾರವು ಸಹ ಫ್ರೂಟ್ ತಂತ್ರಾಂಶದಲ್ಲಿ ನೋಂದಣಿಯಾಗಿರುವ ರೈತರ ಖಾತೆಗಳಿಗೆ ನೇರವಾಗಿ ಬರ ಪರಿಹಾರದ ಹಣವನ್ನು ಜಮೆ ಮಾಡುತ್ತಿದೆ. ಕೆಲವೊಂದು ತಾಂತ್ರಿಕ ದೋಷಗಳನ್ನು ನಿವಾರಿಸಿ ರೈತರಿಗೆ ಅನುಕೂಲ ಕಲ್ಪಿಸಲಾಗಿದೆ.
ಮಳೆಗೂ ಮೊದಲೇ ಈ ಸಲ ಅಗತ್ಯಕ್ಕಿಂತ ಹೆಚ್ಚು ಬೀಜ ಸ್ಟಾಕ್‌!

ಕೆಲ ದಿನಗಳಿಂದ ಬಿಸಿಲ ಬೇಗೆಗೆ ಬೆಂಡಾಗಿದ್ದ ಭುವಿಗೆ ವರುಣನ ಆಗಮನ ರೈತರಲ್ಲಿ ಒಂದಷ್ಟು ಸಮಾಧಾನ ತಂದಿದ್ದು, ಬಿತ್ತನೆಗೆ ಮುಂದಾಗಿದ್ದಾರೆ. ಆದ್ದರಿಂದ ಅಗತ್ಯ ಪ್ರಮಾಣದಲ್ಲಿ ಬಿತ್ತನೆ ಬೀಜ, ರಸಗೊಬ್ಬರ ಪೂರೈಸಲು ಕ್ರಮ ಕೈಗೊಂಡಿರುವುದಾಗಿ ಕೃಷಿ ಇಲಾಖೆ ಹೇಳಿಕೊಂಡಿದೆ.

ವಿಧಾನಪರಿಷತ್ತಿಗೂ ಬಿಜೆಪಿ, ಜೆಡಿಎಸ್‌ ಮೈತ್ರಿ ನಿಶ್ಚಿತ?

ಲೋಕಸಭಾ ಚುನಾವಣೆ ಬಳಿಕ ಇದೀಗ ವಿಧಾನಪರಿಷತ್‌ ಚುನಾವಣೆಯಲ್ಲಿಯೂ ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುವುದು ಬಹುತೇಕ ಖಚಿತವಾಗಿದ್ದು, ಆರು ಸ್ಥಾನಗಳ ಪೈಕಿ ಎರಡು ಸ್ಥಾನಗಳ ನಿರೀಕ್ಷೆಯನ್ನು ಜೆಡಿಎಸ್‌ ಹೊಂದಿದೆ.

  • < previous
  • 1
  • ...
  • 11063
  • 11064
  • 11065
  • 11066
  • 11067
  • 11068
  • 11069
  • 11070
  • 11071
  • ...
  • 14704
  • next >
Top Stories
ಮಕ್ಕಳಿಗಾಗಿ ಪರಿಗಣಿಸಬಹುದಾದ 5 ಅತ್ಯುತ್ತಮ ಹೂಡಿಕೆಗಳು
ಬಿಹಾರ ಸರ್ಕಾರ ರಚನೆಗೆ ನಿತೀಶ್ ಸಿದ್ಧತೆ ಶುರು : ನ. 20ಕ್ಕೆ ಬಿಹಾರ ನೂತನ ಸರ್ಕಾರದ ಪ್ರಮಾಣ
ಚೀನಾ ಹಿಂದಿಕ್ಕುವುದು ಅಸಾಧ್ಯವಲ್ಲ : ಮೂರ್ತಿ
ಬೆನ್ಜ್‌ ಕಾರು ಗ್ರಾಹಕರಲ್ಲಿ ಶೇ.15ರಷ್ಟು ಮಹಿಳೆಯರು
ಪ್ರಾಣಿಗಳ ಸಾವಿಗೆ ಕಾರಣರಾದವರ ಮೇಲೆ ಶಿಸ್ತುಕ್ರಮ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved