ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ರಸ್ತೆ ಅಪಘಾತದಲ್ಲಿ ಯುವಕ ಸಾವು: ಪ್ರತಿಭಟನೆ
ಕಾರು ಮತ್ತು ಖಾಸಗಿ ಬಸ್ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಯುವಕ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಪಟ್ಟಣದ ಹೊರವಲಯದ ಸಾಯಿ ಸಾಗರ ಹೋಟೆಲ್ ಹತ್ತಿರ ಸೊಲ್ಲಾಪುರ-ಹೊಸಪೇಟೆ ರಾಷ್ಟ್ರೀಯ ಹೆದ್ದಾರಿ-50ರಲ್ಲಿ ಗುರುವಾರ ರಾತ್ರಿ ನಡೆದಿದೆ.
ಜಗತ್ತು ಕಂಡ ಶ್ರೇಷ್ಠ ದಾರ್ಶನಿಕ ಬಸವಣ್ಣನವರು: ಡಾ.ಪ್ರಭಾಕರ
ಬೆಂಗಳೂರಿನ ಬಸವ ಸಮಿತಿಯು ಬಸವ ಭವನದಲ್ಲಿ ಶುಕ್ರವಾರ ಆಯೋಜಿಸಿದ್ದ ಸಮಾರಂಭದಲ್ಲಿ ಕೆಎಲ್‌ಇ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆ ಅವರಿಗೆ ಕಾಯಕರತ್ನ ಪ್ರಶಸ್ತಿ ನೀಡಲಾಯಿತು.
ಬಸವಣ್ಣನವರ ಕಾಯಕವೇ ಕೈಲಾಸ ಇಂದಿಗೂ ಪ್ರಸ್ತುತ: ಡಾ.ವೀರಣ್ಣ ಚರಂತಿಮಠ
ಎಲ್ಲರಿಗೂ ಸಮಬಾಳು, ಎಲ್ಲರಿಗೂ ಸಮಪಾಲು ಎಂದು ಸಾರಿದ ವಿಶ್ವಗುರು ಬಸವಣ್ಣ ಸಮಾನತೆ, ಕಾಯಕಕ್ಕೆ ಮಹತ್ವ ನೀಡಿದ್ದಾರೆ. ಅವರ ಕಾಯಕವೇ ಕೈಲಾಸ ತತ್ವ ಇಂದಿಗೂ ಪ್ರಸ್ತುತ ಎಂದು ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ ಹೇಳಿದರು.
ಶರಣರ ತತ್ವಗಳು ಸರ್ವಕಾಲಕೂ ಪ್ರಸ್ತುತ: ಮಂಗಳಾ ಎಂ.
ಶರಣರ ತತ್ವ, ಆದರ್ಶಗಳು ಸದಾ ಪ್ರಸ್ತುತವಾಗಿವೆ ಎಂದು ತಹಸೀಲ್ದಾರ್ ಮಂಗಳಾ ಎಂ. ಹೇಳಿದರು.
ಸಮಾಜ ಸುಧಾರಣೆಗೆ ಮುನ್ನುಡಿ ಬರೆದ ಬಸವಣ್ಣ
ರಾಮನಗರ: ಬಸವಣ್ಣನವರು ಜಾತಿ ಪದ್ಧತಿ ಸೇರಿದಂತೆ ಸಾಮಾಜಿಕ ಪಿಡುಗುಗಳ ವಿರುದ್ಧ 12ನೇ ಶತಮಾನದಲ್ಲಿಯೇ ದನಿಯೆತ್ತಿದವರು. ಅವರ ಆದರ್ಶಗಳು, ತತ್ವಗಳು ನಮ್ಮ ಜೀವನದುದ್ದಕ್ಕೂ ಅಳವಡಿಸಿಕೊಳ್ಳಬೇಕು ಎಂದು ಸಾಹಿತಿ ವಿ.ಎಚ್.ರಾಜಶೇಖರ್ ಹೇಳಿದರು.
ಕರ್ಲಹಳ್ಳಿ ಬಸವಣ್ಣಸ್ವಾಮಿ ಬ್ರಹ್ಮರಥೋತ್ಸವ
ಮಾಗಡಿ: ತಾಲೂಕಿನ ಸುಪ್ರಸಿದ್ಧ ಹಾಗೂ ಐತಿಹಾಸಿಕ ಹಿನ್ನೆಲೆಯುಳ್ಳ ಕರ್ಲಹಳ್ಳಿ ಬಸವಣ್ಣನ ಬ್ರಹ್ಮರಥೋತ್ಸವ ವಿಜೃಂಭಣೆಯಿಂದ ನೆರವೇರಿಸಲಾಯಿತು.
ಸಾಮಾಜಿಕ ನ್ಯಾಯದ ಹರಿಕಾರ ಬಸವಣ್ಣ-ಶಾಸಕ ಮಾನೆ
ಲಿಂಗ ಸಮಾನತೆ, ಸಾಮಾಜಿಕ ತಾರತಮ್ಯ ನಿರ್ಮೂಲನೆಗೆ ಶ್ರಮಿಸಿದ್ದ ಬಸವಣ್ಣ ಮೂಢನಂಬಿಕೆ, ಅನಿಷ್ಟ ಆಚರಣೆಗಳ ವಿರುದ್ಧ ಸಮರ ಸಾರಿದರು ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.
ಮಾರಾಟ ಮೇಳದಲ್ಲಿವೆ ನಾನಾ ಬಗೆ ಮಾವು
ಬೆಳಗಾವಿಯ ಹ್ಯೂಮ್ ಪಾರ್ಕ್‌ನಲ್ಲಿ ಮಾವು ಮಾರಾಟ ಮೇಳವನ್ನು ತೋಟಗಾರಿಕೆ ಇಲಾಖೆ ಆಯೋಜಿಸಿದ್ದರಿಂದ ರೈತರಿಗೆ, ಗ್ರಾಹಕರಿಗೆ ಹೆಚ್ಚು ಅನುಕೂಲವಾಗಿದೆ.
ಬಸವ ಜಯಂತಿ ರಾಷ್ಟ್ರಮಟ್ಟದಲ್ಲಿ ಆಚರಣೆಯಾಗಲಿ: ಲಕ್ಷ್ಮಣ ಸವದಿ
ವಿಶ್ವಗುರು ಬಸವಣ್ಣನವರ ಜಯಂತಿ ಉತ್ಸವದಲ್ಲಿ ಶಾಸಕ ಲಕ್ಷ್ಮಣ ಸವದಿ ಮಾತನಾಡಿ, ರಾಷ್ಟ್ರಮಟ್ಟದಲ್ಲಿ ಬಸವ ಜಯಂತಿ ಆಗಲಿ ಎಂದು ಆಶಯ ವ್ಯಕ್ತಪಡಿಸಿದರು.
ಎಲ್ಲರೂ ಕನ್ನಡ ಭಾಷೆಯನ್ನು ಪ್ರೋತ್ಸಾಹಿಸಿ
ವಿಜಯಪುರ: ಸಾಹಿತ್ಯ ಪರಿಷತ್ತಿನ ಕೆಲಸ ಮಾಡಲು ಸಾಹಿತಿಗಳೇ ಆಗಬೇಕೆಂದೇನೂ ಇಲ್ಲ. ಕನ್ನಡ ಓದು ಬರಹ ಬರುವವರು ಯಾರು ಬೇಕಾದರೂ ಸಾಹಿತ್ಯ ಪರಿಷತ್ತಿನಲ್ಲಿ ಕೆಲಸ ಮಾಡಬಹುದು ಎಂದು ತಾಲೂಕು ಕಸಾಪ ಘಟಕದ ಅಧ್ಯಕ್ಷ ನಂಜೇಗೌಡ ಹೇಳಿದರು.
< previous
1
...
11070
11071
11072
11073
11074
11075
11076
11077
11078
...
14702
next >
Top Stories
ಮಕ್ಕಳಿಗಾಗಿ ಪರಿಗಣಿಸಬಹುದಾದ 5 ಅತ್ಯುತ್ತಮ ಹೂಡಿಕೆಗಳು
ಬಿಹಾರ ಸರ್ಕಾರ ರಚನೆಗೆ ನಿತೀಶ್ ಸಿದ್ಧತೆ ಶುರು : ನ. 20ಕ್ಕೆ ಬಿಹಾರ ನೂತನ ಸರ್ಕಾರದ ಪ್ರಮಾಣ
ಚೀನಾ ಹಿಂದಿಕ್ಕುವುದು ಅಸಾಧ್ಯವಲ್ಲ : ಮೂರ್ತಿ
ಬೆನ್ಜ್ ಕಾರು ಗ್ರಾಹಕರಲ್ಲಿ ಶೇ.15ರಷ್ಟು ಮಹಿಳೆಯರು
ಪ್ರಾಣಿಗಳ ಸಾವಿಗೆ ಕಾರಣರಾದವರ ಮೇಲೆ ಶಿಸ್ತುಕ್ರಮ