• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸೋಮವಾರಪೇಟೆ ಬಾಲಕಿ ಹತ್ಯೆ ಪ್ರಕರಣ: ಆರೋಪಿ ಪತ್ತೆಗೆ ತೀವ್ರ ಶೋಧ
ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿ ಸಮೀಪದ ಕುಂಬಾರಗುಂಡಿಯಲ್ಲಿ ಗುರುವಾರ ಸಂಜೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣಳಾಗಿದ್ದ ಬಾಲಕಿಯೊಬ್ಬಳನ್ನು ಹಮ್ಮಿಯಾಲ ಗ್ರಾಮದ ಆರೋಪಿ ಪ್ರಕಾಶ್ ಎಂಬಾತ ಬರ್ಬರವಾಗಿ ಹತ್ಯೆ ಮಾಡಿ, ರುಂಡದೊಂದಿಗೆ ಪರಾರಿಯಾಗಿದ್ದ.
ಬಸವೇಶ್ವರ, ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ
ಜಿಲ್ಲಾಡಳಿತ ಭವನದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿ.ಪಂ.ಸಿಇಒ ವರ್ಣಿತ್ ನೇಗಿ, ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕ ಡಾ. ವಿಶಾಲ್ ಕುಮಾರ್, ತಹಸೀಲ್ದಾರರಾದ ರಮೇಶ್ ಬಾಬು ಅವರು ಬಸವೇಶ್ವರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು.
ನಿರಂಜನ ಪ್ರಶಸ್ತಿ, ಶಂಕರ ಸಾಹಿತ್ಯ ಪ್ರಶಸ್ತಿ ಪ್ರದಾನ ಸಮಾರಂಭ
ನಿರಂಜನ ಪ್ರಶಸ್ತಿಯನ್ನು ವಿಶ್ರಾಂತ ಪ್ರಾಧ್ಯಾಪಕ ಪ್ರೊ. ವಿ.ಬಿ. ಅರ್ತಿಕಜೆ ಹಾಗೂ ಶಂಕರ ಸಾಹಿತ್ಯ ಪ್ರಶಸ್ತಿಯನ್ನು ಬ್ರಹ್ಮ ಶ್ರೀ ಮಿತ್ತೂರು ಪುರೋಹಿತ ತಿಮ್ಮಯ್ಯ ಭಟ್ಟ ಸಂಪ್ರತಿಷ್ಠಾನ ಸಂಸ್ಥೆಯ ಅಧ್ಯಕ್ಷ ರಮೇಶ್ ಭಟ್ ಬೈಪದವು ಅವರಿಗೆ ಪ್ರದಾನ ಮಾಡಲಾಯಿತು.
ಇಂದು ಮುಕ್ಕ ಶ್ರೀನಿವಾಸ ವಿವಿಯಲ್ಲಿ ರಾಷ್ಟ್ರೀಯ ಸಂಸ್ಕೃತ ಸಮ್ಮೇಳನ
ದೇಶದ ವಿವಿಧ ಭಾಗಗಳಿಂದ ಸಂಸ್ಕೃತದಲ್ಲಿ ಸುಮಾರು ೫೦ ಸಂಶೋಧನಾ ಲೇಖನಗಳನ್ನು ಸಮ್ಮೇಳನದಲ್ಲಿ ಪ್ರಸ್ತುತಪಡಿಸಲಾಗುತ್ತದೆ.
ಸಮಾಜಸೇವಕರಿಂದ ವಾರಸುದಾರರಿಲ್ಲದ 3 ಶವಗಳ ಅಂತ್ಯಸಂಸ್ಕಾರ
ಜಿಲ್ಲಾಸ್ಪತ್ರೆಯ ಜಿಲ್ಲಾಸರ್ಜನ್ ಅಶೋಕ್ ಎಚ್. ಮತ್ತು ನಗರ ಪೋಲಿಸ್ ಠಾಣಾಧಿಕಾರಿ ಪುನೀತ್ ಕುಮಾರ್ ಅನಾಥ ಶವಗಳ ಅಂತ್ಯಸಂಸ್ಕಾರ ಪ್ರಕ್ರಿಯೆಯಲ್ಲಿ ಭಾಗಿಯಾಗಿ ಅಂತಿಮ ನಮನ ಸಮರ್ಪಿಸಿ ಮಾನವೀಯತೆ ಮೆರೆದಿರುವುದು ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಎಕ್ಸಲೆಂಟ್, ಲಿಟ್ಲ್‌ಸ್ಟಾರ್ ಆಂಗ್ಲ ಮಾಧ್ಯಮ ಶಾಲೆಯಿಂದ ರಾಜ್ಯಮಟ್ಟದ ಸಾಧನೆ
ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಪ್ರಥ್ವಿತಾ ಪಿ. ಶೆಟ್ಟಿ ೬೨೧ (ಶೇ.೯೯.೩೬) ಅಂಕಗಳೊಂದಿಗೆ ರಾಜ್ಯಮಟ್ಟದಲ್ಲಿ ೫ನೇ ರ್‍ಯಾಂಕ್, ಸಾಧನಾ ದೇವಾಡಿಗ ೬೧೬ (ಶೇ.೯೮.೫೬) ಅಂಕಗಳೊಂದಿಗೆ ೧೦ನೇ ರ್‍ಯಾಂಕ್‌ ಗಳಿಸಿದ್ದಾರೆ.
ವನ್ಯಜೀವಿಗಳ ದಾಹ ತಣಿಸಲು ಕಾಡಿನಲ್ಲಿ ಕಾಯಂ ನೀರಿನ ತೊಟ್ಟಿ!
ಇದು ಕಾಡುಪ್ರಾಣಿಗಳು ಬೇಸಗೆಯಲ್ಲಿ ನೀರು ಹಾಗೂ ಆಹಾರಕ್ಕಾಗಿ ನಾಡಿಗೆ ದಾಳಿ ಮಾಡುವುದನ್ನು ತಪ್ಪಿಸುತ್ತದೆ ಎನ್ನುವುದು ಎನ್‌ಇಸಿಎಫ್‌ ಸಂಘಟನೆ ಸದಸ್ಯರ ಅಭಿಪ್ರಾಯ.
ಕುಡಿತದ ಮತ್ತಿನಲ್ಲಿ ಯುವಕ ದಾಂದಲೆ: ಸಂಕೋಲೆ ಹಾಕಿ ಎಳೆದೊಯ್ಯುವಾಗ ಕುತ್ತಿಗೆಗೆ ಬಿಗಿದು ಸಾವು
ಕೊಲೆ ಪ್ರಕರಣ ದಾಖಲಿಸಿಕೊಂಡಿರುವ ಸಂಪ್ಯ ಪೊಲೀಸರು ಚೇತನ್ ತಾಯಿ ಉಮಾವತಿ ಮತ್ತು ನೆರೆಯ ನಿವಾಸಿ ಯೂಸುಫ್ ಅವರನ್ನು ವಶಕ್ಕೆ ಪಡೆದುಕೊಂಡು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಕುಶಾಲಗರ: ಬಸವೇಶ್ವರ ದೇವಳದಲ್ಲಿ ಬಸವ ಜಯಂತಿ ಕಾರ್ಯಕ್ರಮ
ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾಧ್ಯಕ್ಷ ಎಚ್.ವಿ. ಶಿವಪ್ಪ ಮಾತನಾಡಿ, 12ನೇ ಶತಮಾನದಲ್ಲಿ ಶರಣ ಚಳವಳಿಯ ಮೂಲಕ ಹೊಸ ಚಿಂತನೆಯ ಪ್ರವಾಹವನ್ನು ತಂದವರು ಭಕ್ತಿ ಭಂಡಾರಿ ಬಸವಣ್ಣ. ಇಂದು ಅವರ ಭಕ್ತಿ, ಕಾಯಕನಿಷ್ಠೆ ನೆನೆಯುವ ದಿನವಾಗಿದೆ ಎಂದರು.
ಸಮಾಜಕ್ಕೆ ಮಾರ್ಗ ತೋರಿದವರು ಬಸವಣ್ಣ: ಡಿಸಿ ಡಾ.ವಿದ್ಯಾಕುಮಾರಿ
ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಬಸವಣ್ಣ ಜಯಂತಿ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ ಕಾರ್ಯಕ್ರಮ ನಡೆಯಿತು.
  • < previous
  • 1
  • ...
  • 11072
  • 11073
  • 11074
  • 11075
  • 11076
  • 11077
  • 11078
  • 11079
  • 11080
  • ...
  • 14702
  • next >
Top Stories
ಮಕ್ಕಳಿಗಾಗಿ ಪರಿಗಣಿಸಬಹುದಾದ 5 ಅತ್ಯುತ್ತಮ ಹೂಡಿಕೆಗಳು
ಬಿಹಾರ ಸರ್ಕಾರ ರಚನೆಗೆ ನಿತೀಶ್ ಸಿದ್ಧತೆ ಶುರು : ನ. 20ಕ್ಕೆ ಬಿಹಾರ ನೂತನ ಸರ್ಕಾರದ ಪ್ರಮಾಣ
ಚೀನಾ ಹಿಂದಿಕ್ಕುವುದು ಅಸಾಧ್ಯವಲ್ಲ : ಮೂರ್ತಿ
ಬೆನ್ಜ್‌ ಕಾರು ಗ್ರಾಹಕರಲ್ಲಿ ಶೇ.15ರಷ್ಟು ಮಹಿಳೆಯರು
ಪ್ರಾಣಿಗಳ ಸಾವಿಗೆ ಕಾರಣರಾದವರ ಮೇಲೆ ಶಿಸ್ತುಕ್ರಮ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved