• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೊನ್ನಾಳಿ ತಾಲೂಕಿಗೆ ಶೇ.80.72 ಫಲಿತಾಂಶ
ರಾಜ್ಯಾದ್ಯಂತ ಗುರುವಾರ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟವಾಗಿದ್ದು, ಹೊನ್ನಾಳಿ ತಾಲೂಕು ಶೇ.80.72 ಫಲಿತಾಂಶ ಪಡೆದು ದಾವಣಗೆರೆ ಜಿಲ್ಲೆಗೆ 2ನೇ ಸ್ಥಾನ ಗಳಿಸಿದೆ.
ಪಾಳಿಗಾಗಿ ಅರ್ಚಕರ ಮನೆತನದ ನಡುವೆ ವಾಗ್ವಾದ
ತೀವ್ರ ವಾಗ್ವಾದ ನಡೆಯುತ್ತಿದ್ದಂತೆ ಪೊಲೀಸರು ಮಧ್ಯಪ್ರವೇಶಿಸಿ ತಡೆದರು. ಆನಂತರ ಮಂದಿರದ ಆಡಳಿತದವರು ಬರುವವರೆಗೂ ನಾವು ಕದಲುವುದಿಲ್ಲ ಎಂದು ಪ್ರತಿಭಟನೆ ನಡೆಸಿದರು.
ಬಸವ ಜಯಂತಿ: ಇಂದು ಬಸವೇಶ್ವರರ ತೊಟ್ಟಿಲೋತ್ಸವ
ಬಸವನಬಾಗೇವಾಡಿ: ಬಸವ ಜಯಂತಿ ಅಂಗವಾಗಿ ಕೂಡಲಸಂಗಮ ಅಭಿವೃದ್ದಿ ಮಂಡಳಿಯು ತಾಲೂಕಿನಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಬಸವೇಶ್ವರ ದೇವಸ್ಥಾನದಲ್ಲಿ ಬೆಳಗ್ಗೆ ಸ್ಥಳೀಯ ವಿರಕ್ತಮಠದ ಸಿದ್ದಲಿಂಗ ಸ್ವಾಮೀಜಿಯವರು ಷಟ್‌ಸ್ಥಲ ಧ್ವಜಾರೋಹಣ ನೆರವೇರಿಸುವ ಮೂಲಕ ಬಸವ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡುವರು. ಬಸವ ಜನ್ಮಸ್ಮಾರಕದಲ್ಲಿ ೧೦.೩೦ಕ್ಕೆ ಬಸವೇಶ್ವರರ ತೊಟ್ಟಿಲು ಹಾಗೂ ನಾಮಕರಣ ಮುರುಘೇಂದ್ರ ಸ್ವಾಮೀಜಿ, ಸಿದ್ದಲಿಂಗ ಸ್ವಾಮೀಜಿ ಸಾನಿಧ್ಯದಲ್ಲಿ ನಡೆಯಲಿದೆ.
ಸಕಲ ಸರ್ಕಾರಿ ಗೌರವಗಳೊಂದಿಗೆ ವಸಂತ ಬಂಗೇರ ಅಂತ್ಯಸಂಸ್ಕಾರ
ಸಹಸ್ರಾರು ಮಂದಿ ಅಗಲಿದ ನಾಯಕನ ಅಂತಿಮ ದರ್ಶನ ಪಡೆದು ಶ್ರದ್ಧಾಂಜಲಿ ಸಲ್ಲಿಸಿದರು. ಬೆಳ್ತಂಗಡಿ ಪೇಟೆಯ ಅಂಗಡಿ ಮಾಲಕರು ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಗೌರವ ಸಲ್ಲಿಸಿದರು.
ಎಸ್ಸೆಸ್ಸೆಲ್ಸಿ ಫಲಿತಾಂಶ: ಬೆಳಗಾವಿ, ಚಿಕ್ಕೋಡಿ ಕುಸಿತ
ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು, ಬೆಳಗಾವಿ ಜಿಲ್ಲೆಯ ಫಲಿತಾಂಶ ಕುಸಿದಿದೆ. ಉಡುಪಿ ಜಿಲ್ಲೆ ಮೊದಲ ಸ್ಥಾನದಲ್ಲಿದ್ದರೇ, ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆ 25ನೇ ಸ್ಥಾನದಲ್ಲಿದ್ದರೇ, ಬೆಳಗಾವಿ ಶೈಕ್ಷಣಿಕ ಜಿಲ್ಲೆ 29ನೇ ಸ್ಥಾನದಲ್ಲಿದೆ. ಹಿಂದುಳಿದ ಜಿಲ್ಲೆ ಎನ್ನುವ ಖ್ಯಾತಿಯನ್ನು ಮುಂದುವರೆಸಿದೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಫಲಿತಾಂಶ ಕುಸಿದಿರುವುದು ಆತಂಕಕ್ಕೆ ಕಾರಣ‍ವಾಗಿದೆ.ಕಳೆದ ಬಾರಿ 13ನೇ ಸ್ಥಾನದಲ್ಲಿದ್ದ ಚಿಕ್ಕೋಡಿ ಈ ಬಾರಿ 25ನೇ ಸ್ಥಾನಗಳಿಸುವ ಮೂಲಕ 12ನೇ ಸ್ಥಾನ ಕುಸಿತ ಕಂಡಿದೆ. 26ನೇ ಸ್ಥಾನದಲ್ಲಿದ್ದ ಬೆಳಗಾವಿ 3ನೇ ಸ್ಥಾನ ಕುಸಿದಿದೆ.
ಬೋರ್‌ವೆಲ್‌ ನೀರಿಂದ ರಾಮನಾಥಪುರದಲ್ಲಿ ರೈತರು ತಂಬಾಕು ನಾಟಿ
ರಾಮನಾಥಪುರದ ಸುಬ್ರಮಣ್ಯ ನಗರದಲ್ಲಿರುವ ತಂಬಾಕು ಹರಾಜು ಮಾರುಕಟ್ಟೆ ವ್ಯಾಪ್ತಿಯಲ್ಲಿ ಸುಮಾರು‌ 30 ಸಾವಿರಕ್ಕೂ ಹೆಚ್ಚು ತಂಬಾಕು ಬೆಳೆಗಾರಿದ್ದು, ಮಳೆ ಇಲ್ಲದೆ ತಂಬಾಕು ಮಡಿ ಮಾಡಿದ ಸಸಿಗಳನ್ನು ತಮ್ಮ ತಮ್ಮ ಬೋರ್‌ವೆಲ್‌ಗಳಲ್ಲಿ ನೀರು ಹಾಯಿಸಿಕೊಂಡು ನಾಟಿ ಮಾಡುತ್ತಿದ್ದಾರೆ.
ಎಸ್ಸೆಸ್ಸೆಲ್ಸಿ: ಚಿಕ್ಕೋಡಿ 25, ಬೆಳಗಾವಿ 29ನೇ ಸ್ಥಾನ
ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆ ಶೇ.69.82 ರಷ್ಟು ಫಲಿತಾಂಶ ದಾಖಲಿಸಿ 25ನೇ ಸ್ಥಾನ ಗಳಿಸಿದೆ. ಅದರಂತೆ ಬೆಳಗಾವಿ ಶೈಕ್ಷಣಿಕ ಜಿಲ್ಲೆ ಶೇ.64.93ರಷ್ಟು ಫಲಿತಾಂಶ ದಾಖಲಿಸಿ ರಾಜ್ಯಕ್ಕೆ 29ನೇ ಸ್ಥಾನ ಗಳಿಸಿದೆ.
ಮಳೆಯಿಂದ ವಾಸದ ಮನೆಗೆ ಹಾನಿ: ಪರಿಹಾರಕ್ಕೆ ಒತ್ತಾಯ
ಚಿಕ್ಕಮಗಳೂರು, ಕಳೆದ ಸಾಲಿನಲ್ಲಿ ಸುರಿದ ಧಾರಾಕಾರ ಮಳೆಯಿಂದ ವಾಸದ ಮನೆಗೆ ತೀವ್ರ ಹಾನಿಗೊಂಡ ಹಿನ್ನೆಲೆಯಲ್ಲಿ ಕೂಡಲೇ ಪರಿಹಾರ ಒದಗಿಸಬೇಕು ಎಂದು ದಸಂಸ ನೇತೃತ್ವದಲ್ಲಿ ಸಂತ್ರಸ್ಥರು ಅಪರ ಜಿಲ್ಲಾಧಿಕಾರಿ ನಾರಾಯಣರಡ್ಡಿ ಕನಕರಡ್ಡಿ ಅವರಿಗೆ ಗುರುವಾರ ಮನವಿ ಸಲ್ಲಿಸಿದರು.
ಬರದಲ್ಲೂ ಭತ್ತದ ಹುಲ್ಲಿಗೆ ಭಾರಿ ಬೇಡಿಕೆ
ಮೇವು ಮತ್ತು ಕುಡಿಯುವ ನೀರು ಅರಸಿ ವಿವಿಧ ಕಡೆಗಳಿಂದ ಜಾನುವಾರು ಕುರಿ-ಮೇಕೆಗಳು ಬರುತ್ತಿವೆ.
ಐಎಎಸ್ ಮುಗಿಸಿ ಸಮಾಜ ಸೇವೆಯ ಕನಸು: ಅಂಕಿತಾ ಕೊಣ್ಣೂರ
ಮುಧೋಳ ತಾಲೂಕಿನ ವಜ್ಜರಮಟ್ಟಿ ಗ್ರಾಮದ ನಿವಾಸಿ, ಕೃಷಿ ಕುಟುಂಬದಲ್ಲಿ ಜನಸಿರುವ ಅಂಕಿತಾ ಕೊಣ್ಣೂರ 2023-24ನೇ ಸಾಲಿಗೆ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 625ಕ್ಕೆ 625 ಅಂಕ ಪಡೆಯುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಏಕೈಕ ವಿದ್ಯಾರ್ಥಿನಿಯಾಗಿದ್ದಾಳೆ.
  • < previous
  • 1
  • ...
  • 11074
  • 11075
  • 11076
  • 11077
  • 11078
  • 11079
  • 11080
  • 11081
  • 11082
  • ...
  • 14691
  • next >
Top Stories
ಮಕ್ಕಳಿಗಾಗಿ ಪರಿಗಣಿಸಬಹುದಾದ 5 ಅತ್ಯುತ್ತಮ ಹೂಡಿಕೆಗಳು
ಬಿಹಾರ ಸರ್ಕಾರ ರಚನೆಗೆ ನಿತೀಶ್ ಸಿದ್ಧತೆ ಶುರು : ನ. 20ಕ್ಕೆ ಬಿಹಾರ ನೂತನ ಸರ್ಕಾರದ ಪ್ರಮಾಣ
ಚೀನಾ ಹಿಂದಿಕ್ಕುವುದು ಅಸಾಧ್ಯವಲ್ಲ : ಮೂರ್ತಿ
ಬೆನ್ಜ್‌ ಕಾರು ಗ್ರಾಹಕರಲ್ಲಿ ಶೇ.15ರಷ್ಟು ಮಹಿಳೆಯರು
ಪ್ರಾಣಿಗಳ ಸಾವಿಗೆ ಕಾರಣರಾದವರ ಮೇಲೆ ಶಿಸ್ತುಕ್ರಮ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved