ಮಿರ್ಜಾನದಲ್ಲಿ ಈದ್ ಮೆರವಣಿಗೆ ವೇಳೆ ರಾಷ್ಟ್ರಧ್ವಜಕ್ಕೆ ಅವಮಾನ, ಪ್ರಕರಣ ದಾಖಲುಈದ್ಮಿಲಾದ ದಿನ ಕುಮಟಾ ತಾಲೂಕಿನ ಮಿರ್ಜಾನಿನಲ್ಲಿ ಸ್ಥಳೀಯ ಜಮಾತುಲ್ ಮುಸ್ಲಿಮೀನ್ ಸಮಿತಿ ನಡೆಸಿದ ಮೆರವಣಿಗೆ ವೇಳೆ ರಾಷ್ಟ್ರಧ್ವಜದ ಅಶೋಕ ಚಕ್ರದ ಜಾಗದಲ್ಲಿ ಚಂದ್ರ ಮತ್ತು ನಕ್ಷತ್ರದ ಚಿತ್ರ ಬರೆದ ಧ್ವಜ ಹಾರಾಡಿಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.