• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೃಷಿ ಇಲಾಖೆಯಿಂದ ಸಹಾಯಧನದಲ್ಲಿ ಬಿತ್ತನೆ ಬೀಜ ವಿತರಣೆ
ಮೈಸೂರು ತಾಲೂಕಿನ ಕೃಷಿ ಇಲಾಖೆ ವತಿಯಿಂದ ತಾಲೂಕಿನ ಜಯಪುರ, ವರುಣ, ಇಲವಾಲ ಹಾಗೂ ಕಸಬ ಹೋಬಳಿಗಳಲ್ಲಿ ಬಿತ್ತನೆ ಕಾರ್ಯ ಚುರುಕುಗೊಂಡಿದ್ದು, ಆಯಾ ಹೋಬಳಿಯ ರೈತ ಸಂಪರ್ಕ ಕೇಂದ್ರಗಳ ಮೂಲಕ, ಪೂರ್ವ ಮುಂಗಾರು ಹಂಗಾಮಿಗೆ ಅನುಗುಣವಾಗಿ ಶೇ.50 ಸಹಾಯಧನದಲ್ಲಿ ಇತರೆ ವರ್ಗದ ರೈತರಿಗೆ ಹಾಗೂ ಶೇ.75 ಸಹಾಯಧನದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗದ ರೈತರುಗಳಿಗೆ ದ್ವಿದಳ ಧಾನ್ಯ ಬಿತ್ತನೆ ಬೀಜಗಳಾದ ಹೆಸರು, ಉದ್ದು ,ಅಲಸಂದೆ ಹಾಗೂ ಏಕದಳ ಧಾನ್ಯ ಮುಸುಕಿನ ಜೋಳ ಮತ್ತು ಹಸಿರಲೆ ಗೊಬ್ಬರ ಬಿತ್ತನೆ ಬೀಜಗಳಾದ ಚಂಬೆ ಹಾಗೂ ಸೆಣಬು ಬೀಜಗಳನ್ನು ವಿತರಿಸಲಾಗುತ್ತಿದೆ.
ಎಸ್ಸೆಸ್ಸೆಲ್ಸಿ: 600ಕ್ಕೂ ಹೆಚ್ಚು ಅಂಕಗಳಿಸಿದ ಆಳ್ವಾಸ್ ೫೧ ವಿದ್ಯಾರ್ಥಿಗಳ ವಿಶಿಷ್ಟ ಸಾಧನೆ
೧೫ ವಿದ್ಯಾರ್ಥಿಗಳು ೬೧೦ಕ್ಕೂ ಹೆಚ್ಚು ಅಂಕ ಪಡೆದಿದ್ದಾರೆ. ೯೨ ವಿದ್ಯಾರ್ಥಿಗಳು ಶೇ೯೫ಕ್ಕೂ ಅಧಿಕ, ೧೮೯ ವಿದ್ಯಾರ್ಥಿಗಳು ಶೇ೯೦ಕ್ಕೂ ಅಧಿಕ, ೨೭೭ ವಿದ್ಯಾರ್ಥಿಗಳು ಶೇ ೮೫ಕ್ಕೂ ಅಧಿಕ ಅಂಕ ಪಡೆದಿದ್ದಾರೆ
ಅಂಕಿತಾ ಕೊಣ್ಣೂರಗೆ ಸಚಿವ ತಿಮ್ಮಾಪೂರ ಅಭಿನಂದನೆ
ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಅಂಕಿತಾ ಬಸಪ್ಪ ಕೊಣ್ಣೂರು ಸಾಧನೆಗೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಜಿಲ್ಲೆಯ ಕೀರ್ತಿ ಹೆಚ್ಚಿಸಿದ ವಿದ್ಯಾರ್ಥಿನಿ: ನಿರಾಣಿ
ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿನಿ ಅಂಕಿತಾ ಕೋಣ್ಣೂರ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದು ಜಿಲ್ಲೆಯ ಕೀರ್ತಿ ಹಾಗೂ ಗೌರವ ಹೆಚ್ಚಿಸಿದ್ದು, ಅವಳ ಸಾಧನೆಗೆ ಜಿಲ್ಲೆಯ ಜನರಿಗೆ ಹೆಮ್ಮೆ ತರಿಸಿದೆ ಎಂದು ವಿಧಾನ ಪರಿಷತ್ ಸದಸ್ಯ ಹಣಮಂತ ಆರ್.ನಿರಾಣಿ ತಿಳಿಸಿದ್ದಾರೆ.
ಎಸ್ಸೆಸ್ಸೆಲ್ಸಿ ಫಲಿತಾಂಶ, ಜಿಲ್ಲೆಯಲ್ಲಿ ಬ್ಯಾಡಗಿ ಪ್ರಥಮ
ಪ್ರಸಕ್ತ ವರ್ಷ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟವಾಗಿದ್ದು, ಬ್ಯಾಡಗಿ ತಾಲೂಕು ಶೇ.೮೯.೦೫ರಷ್ಟು ಫಲಿತಾಂಶ ಪಡೆದು ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದೆ.
ಕಾಡಾನೆಗಳ ದಾಳಿ ನಿಯಂತ್ರಿಸಲು ಅರಣ್ಯಾಧಿಕಾರಿ ವಿಫಲ
ನಿರಂತರವಾಗಿ ಕಾಡಾನೆಗಳು ರೈತರ ಜಮೀನಿನಲ್ಲಿ ಕಬ್ಬು ಫಸಲನ್ನು ತಿಂದು ಹಾಳು ಮಾಡುತ್ತಿದ್ದು, ಅರಣ್ಯಾಧಿಕಾರಿಗಳು ನಿಯಂತ್ರಿಸುವಲ್ಲಿ ವಿಫಲರಾಗಿದ್ದಾರೆ ಎಂದು ರೈತ ಮಹದೇವ ಆರೋಪಿಸಿದ್ದಾರೆ.
ಎಸ್ಸೆಸ್ಸೆಲ್ಸಿಯಲ್ಲಿ ಪ್ರಿಯತೋಷ್‌ಗೆ ಶೇ. 98.8 ತಾಲೂಕಿಗೆ ಪ್ರಥಮ
ಎಸ್ಸೆಸ್ಸೆಲ್ಸಿ ಫಲಿತಾಂಶ ಬಿಡುಗಡೆಯಾಗಿದ್ದು ತಾಲೂಕಿನಲ್ಲಿ ಶೇ. 61.98 ರಷ್ಟು ಫಲಿತಾಂಶದೊಂದಿಗೆ ತಾಲೂಕು 3ನೇ ಸ್ಥಾನ ಪಡೆದಿದೆ. ತಾಲೂಕಿನಲ್ಲಿ ಒಟ್ಟು 2191 ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿದ್ದು, ಅದರಲ್ಲಿ ಬಾಲಕರು 1097, ಬಾಲಕಿಯರು 1094 ಪೈಕಿ 568 ಬಾಲಕರು, 790 ಬಾಲಕಿಯರು ಉತ್ತೀರ್ಣರಾಗಿದ್ದಾರೆ.
ಎಸ್ಸೆಸ್ಸೆಲ್ಸಿಯಲ್ಲಿ ಕೊಣ್ಣೂರ ಶಾಲೆ ವಿದ್ಯಾರ್ಥಿಗಳ ಸಾಧನೆ
ಎಸ್ಸೆಸ್ಸೆಲ್ಸಿಯಲ್ಲಿ ಕೊಣ್ಣೂರ ಆಂಗ್ಲ ಮಾಧ್ಯಮ ಶಾಲೆಗೆ ಶೇ.೯೫.೦೪ ಫಲಿತಾಂಶ ಬಂದಿದೆ.
ರಾಮಸಮುದ್ರದಲ್ಲಿ ಶ್ರೀನಿವಾಸಸ್‌ಗೆ ನುಡಿನಮನ
ವಿ.ಶ್ರೀನಿವಾಸಪ್ರಸಾದ್ 12 ನೇ ದಿನದ ಉತ್ತರ ಕ್ರಿಯಾಧಿ ಮತ್ತು ಭೂಶಾಂತಿ ಕಾರ್ಯಕ್ರಮ
ನೀರಿಗಾಗಿ ನಗರಸಭೆ ವಿರುದ್ಧ ಪ್ರತಿಭಟನೆ
ಸಾರ್ವಜನಿಕರು ಹಾಗೂ ಮಹಿಳೆಯರು ಖಾಲಿ ಕೊಡಗಳನ್ನು ಪ್ರದರ್ಶಿಸಿ ಕುಡಿಯಲು ನೀರು ಕೊಡಿ... ಕುಡಿಯಲು ನೀರು ಕೊಡಿ ಎಂದು ಘೋಷಣೆಯನ್ನು ಕೂಗಿದರು.
  • < previous
  • 1
  • ...
  • 11076
  • 11077
  • 11078
  • 11079
  • 11080
  • 11081
  • 11082
  • 11083
  • 11084
  • ...
  • 14691
  • next >
Top Stories
ಮಕ್ಕಳಿಗಾಗಿ ಪರಿಗಣಿಸಬಹುದಾದ 5 ಅತ್ಯುತ್ತಮ ಹೂಡಿಕೆಗಳು
ಬಿಹಾರ ಸರ್ಕಾರ ರಚನೆಗೆ ನಿತೀಶ್ ಸಿದ್ಧತೆ ಶುರು : ನ. 20ಕ್ಕೆ ಬಿಹಾರ ನೂತನ ಸರ್ಕಾರದ ಪ್ರಮಾಣ
ಚೀನಾ ಹಿಂದಿಕ್ಕುವುದು ಅಸಾಧ್ಯವಲ್ಲ : ಮೂರ್ತಿ
ಬೆನ್ಜ್‌ ಕಾರು ಗ್ರಾಹಕರಲ್ಲಿ ಶೇ.15ರಷ್ಟು ಮಹಿಳೆಯರು
ಪ್ರಾಣಿಗಳ ಸಾವಿಗೆ ಕಾರಣರಾದವರ ಮೇಲೆ ಶಿಸ್ತುಕ್ರಮ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved